ಕಬ್ಬು ಕಟಾವು ದರ ಹೆಚ್ಚಳ ಖಂಡಿಸಿ ಕಾರ್ಖಾನೆ ಎದುರು ರೈತರ ಪ್ರತಿಭಟನೆ
Oct 23 2024, 12:44 AM ISTಎನ್‌ಎಸ್ಎಲ್ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ವಿರುದ್ಧ ಘೋಷಣೆ ಕೂಗಿದ ರೈತರು ಕಬ್ಬಿನ ಕಟಾವು ದರ ಹೆಚ್ಚಳ ಮಾಡಿರುವ ಕ್ರಮವನ್ನು ತೀವ್ರವಾಗಿ ವಿರೋಧಿಸಿದರು. ಆಡಳಿತ ಮಂಡಳಿ ಈ ಹಿಂದೆ ಪ್ರತಿ ಟೆನ್ ಕಬ್ಬಿಗೆ 650 ರು. ಕಟಾವು ದರ ನಿಗದಿ ಮಾಡಿತ್ತು. ಈಗ ಏಕಾಏಕಿ 500 ರು. ಹೆಚ್ಚಳ ಮಾಡಿ 1,150 ರು ನಿಗದಿ ಮಾಡಿದೆ. ಇದರಿಂದ ರೈತರಿಗೆ ಆರ್ಥಿಕವಾಗಿ ಹೊರೆಯಾಗಿದೆ.