• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿವಸಾಗರ ಸಕ್ಕರೆ ಕಾರ್ಖಾನೆ ಎದುರು ರೈತರ ಪ್ರತಿಭಟನೆ

Jul 09 2024, 12:58 AM IST
ತಾಲೂಕಿನ ಶಿವಸಾಗರ ಸಕ್ಕರೆ ಕಾರ್ಖಾನೆಯನ್ನು ಬೇರೆಯವರಿಗೆ ಮಾರಾಟ ಮಾಡಿರುವ ಕ್ರಮ ಖಂಡಿಸಿ ರೈತರು ಧರಣಿ ಮುಂದುವರಿಸಿದ್ದು, ಸೋಮವಾರವೂ ಧರಣಿ ನಡೆಸಿದರು. ಕಾರ್ಖಾನೆಗೆ ಷೇರು ನೀಡಿದ ಷೇರುದಾರರಿಗೆ ನ್ಯಾಯ ಒದಗಿಸಿಕೊಡಬೇಕು. ಕಬ್ಬು ಪೂರೈಕೆ ಮಾಡಿದ ರೈತರಿಗೆ ಬಾಕಿ ಬಿಲ್‌ಪಾವತಿ ಮಾಡಬೇಕು. ಸುಮಾರು ವರ್ಷಗಳಿಂದ ಸೇವೆ ಸಲ್ಲಿಸಿದ ಸಿಬ್ಬಂದಿಯನ್ನು ಮರು ನೇಮಕ ಮಾಡಿಕೊಳ್ಳಬೇಕು ಎಂದು ರೈತ ಮುಖಂಡರು ಒತ್ತಾಯಿಸಿದರು.

ಮಂಡ್ಯ ಜಿಲ್ಲೆಯ ಆಯ್ದ ಸ್ಥಳಗಳಲ್ಲಿ ಗಾರ್ಮೆಂಟ್ಸ್ ಕಾರ್ಖಾನೆ ಆರಂಭಿಸಲು ಕೇಂದ್ರ ಸಚಿವ ಕುಮಾರಸ್ವಾಮಿ ಚಿಂತನೆ

Jul 09 2024, 12:46 AM IST
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಬಳಿಕ ರಾಜಕಾರಣವೇ ಬೇಡ ಎನ್ನುವ ಮನಸ್ಥಿತಿಗೆ ಬಂದಿದೆ. ಆದರೆ, 2024ರ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಪರವಾಗಿ ಕ್ಷೇತ್ರದ ಮತದಾರರು ನನ್ನ ಮನವಿಯಂತೆ ಮತ ನೀಡಿದರು. ಇದು ನನ್ನೆಲ್ಲ ನೋವನ್ನು ಮರೆಸಿತು.

ಸಕ್ಕರೆ ಕಾರ್ಖಾನೆ ವಿರುದ್ಧ ರೈತರ ಪ್ರತಿಭಟನೆ

Jul 05 2024, 12:52 AM IST
ಜಿಲ್ಲೆಯ ರೈತರು ಪೂರೈಸಿದ್ದ ಕಬ್ಬಿನ ಬಿಲ್ ಸಕಾಲಕ್ಕೆ ಪಾವತಿಸದ ಹಿನ್ನೆಲೆ ಬಾಗಲಕೋಟೆ ಜಿಲ್ಲೆ ಬಾಡಗಂಡಿಯಲ್ಲಿರುವ ಖಾಸಗಿ ಸಕ್ಕರೆ ಕಾರ್ಖಾನೆ ಕಚೇರಿ ಎದುರು ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ಜಿಲ್ಲೆಯ ವಿವಿಧ ಹಳ್ಳಿಯ ರೈತರು ಪ್ರತಿಭಟನೆ ನಡೆಸಿದರು.

ರನ್ನ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಮತ್ತೆ ಯತ್ನ

Jul 05 2024, 12:49 AM IST
ಮುಧೋಳ ತಾಲೂಕು ರನ್ನ ನಗರದ ರೈತರ ಸಹಕಾರಿ ಸಕ್ಕರೆ ಕಾರ್ಖಾನೆ ಖಾಸಗಿಯವರಿಗೆ ಗುತ್ತಿಗೆ ನೀಡುವ ಇದುವರೆಗಿನ ಪ್ರಯತ್ನಗಳು ಫಲ ನೀಡದ ಕಾರಣ ಟೆಂಡರ್‌ನಲ್ಲಿ ಕೆಲ ಷರತ್ತು ಮತ್ತು ನಿಬಂಧನೆಗಳನ್ನು ಮಾರ್ಪಾಡು ಮಾಡಿ ಮತ್ತೆ ಟೆಂಡರ್ ಕರೆಯಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ಭದ್ರಾವತಿ ಎಂಪಿಎಂ ಕಾರ್ಖಾನೆ ಅರಣ್ಯ ಪ್ರದೇಶ ಬಗ್ಗೆ ಸಂಸದರ ಚರ್ಚೆ

Jul 05 2024, 12:46 AM IST
ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರು ಕೇಂದ್ರ ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವ ಭೂಪೆಂದ್ರ ಯಾದವ್‌ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.

ಶಿವ ಸಾಗರ ಸಕ್ಕರೆ ಕಾರ್ಖಾನೆ ಮುಂದೆ ರೈತರ ಪ್ರತಿಭಟನೆ

Jul 04 2024, 01:10 AM IST
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಶೇರು ಹಣ ವಾಪಸ್‌ ನೀಡುವಂತೆ ಆಗ್ರಹಿಸಿ ಜು.4 ರಂದು ರಾಮದುರ್ಗ ತಾಲೂಕಿನ ಶಿವ ಸಾಗರ ಸಕ್ಕರೆ ಕಾರ್ಖಾನೆ ಮುಂದೆ ಬೃಹತ್ ಪ್ರತಿಭಟನೆ ಆರಂಭಿಸಲಾಗುವುದು ಎಂದು ಉತ್ತರ ಕರ್ನಾಟಕ ರೈತ ಹಾಗೂ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಬಸವರಾಜ ಕರಿಗಾರ ಹೇಳಿದರು.

ಎಚ್‌ಎಂಟಿ ಕಾರ್ಖಾನೆ ಪುನಶ್ಚೇತನ?

Jun 30 2024, 12:55 AM IST
ಹರಿಯಾಣದ ಪಿಂಜೋರ್ ನಲ್ಲಿರುವ ಹಿಂದೂಸ್ತಾನ್ ಮಶೀನ್ ಆ್ಯಂಡ್ ಟೂಲ್ಸ್ (ಎಚ್‌ಎಂಟಿ) ಕಾರ್ಖಾನೆಗೆ ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರನ್ನ ಸಕ್ಕರೆ ಕಾರ್ಖಾನೆ ಆರಂಭ: ಸಂಪುಟ ಸಭೆಗೆ ಮನವರಿಕೆ

Jun 30 2024, 12:55 AM IST
ಪ್ರಸಕ್ತ ಹಂಗಾಮಿಗೆ ತಾಲೂಕಿನ ರೈತರ ಸಹಕಾರಿ ರನ್ನ ಸಕ್ಕರೆ ಕಾರ್ಖಾನೆಯನ್ನು ಪುನರಾರಂಭಿಸುವ ಕುರಿತಂತೆ ಶನಿವಾರ ಸಚಿವ ಆರ್.ಬಿ. ತಿಮ್ಮಾಪುರ ತಹಸೀಲ್ದಾರ್‌ ಕಚೇರಿಯಲ್ಲಿ ರೈತರ ಸಭೆ ನಡೆಸಿದರು.

ರನ್ನ ಸಕ್ಕರೆ ಕಾರ್ಖಾನೆ ಪುನರಾರಂಭಕ್ಕೆ ಹಕ್ಕೊತ್ತಾಯ

Jun 26 2024, 12:38 AM IST
ಸ್ಥಗಿತಗೊಂಡಿರುವ ರನ್ನ ರೈತರ ಸಹಕಾರಿ ಸಕ್ಕರೆ ಕಾರ್ಖಾನೆ ಪುನರಾರಂಭಕ್ಕೆ ರೈತ ಮುಖಂಡರು ಒತ್ತಾಯಿಸಿದರು.

ಹೊಸಪೇಟೆಯಲ್ಲಿ ಸಕ್ಕರೆ ಕಾರ್ಖಾನೆ ಆರಂಭಕ್ಕೆ ರೈತರ ಆಗ್ರಹ

Jun 23 2024, 02:13 AM IST
ವಿಜಯನಗರ ಜಿಲ್ಲೆಯ ಜ್ವಲಂತ ಸಮಸ್ಯೆಯಾದ ಸಕ್ಕರೆ ಕಾರ್ಖಾನೆಯನ್ನು ಸ್ಥಳ ಪರಿಶೀಲನೆ ಮಾಡಿ ಶೀಘ್ರವೇ ನಿರ್ಮಾಣ ಮಾಡಬೇಕು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • 22
  • 23
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved