ಸೆ.14 ರಂದು ಧನಲಕ್ಷ್ಮೀ ಸಕ್ಕರೆ ಕಾರ್ಖಾನೆ ಚುನಾವಣೆ
Aug 13 2025, 02:31 AM ISTತಾಲೂಕಿನ ಖಾನಪೇಠದ ಶ್ರೀಧನಲಕ್ಷ್ಮೀ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯ 18 ನಿರ್ದೇಶಕರ ಆಯ್ಕೆಗೆ ಸೆ.14 ರಂದು ರಾಮದುರ್ಗದ ಈರಮ್ಮ ಶಿ.ಯಾದವಾಡ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ನಡೆಯಲಿದೆ ಎಂದು ಚುನಾವಣಾಧಿಕಾರಿ, ಬೈಲಹೊಂಗಲದ ಉಪವಿಭಾಗಾಧಿಕಾರಿ ಪ್ರವೀಣ ಜೈನ್ ಹೇಳಿದರು.