• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊಸಪೇಟೆಯಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆ ಮಾಡಿ: ಗಾಳೆಪ್ಪ

Feb 29 2024, 02:04 AM IST
ರಾಜ್ಯದ ರೈತರ ವಿಷಯದಲ್ಲಿ ಮಲತಾಯಿ ಧೋರಣೆ ಅನುಸರಿಸದೇ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಗಾಳೆಪ್ಪ ಆಗ್ರಹಿಸಿದರು.

ಮೈಷುಗರ್ ಆಸ್ತಿ ರಕ್ಷಿಸಿ, ಹೊಸ ಕಾರ್ಖಾನೆ ನಿರ್ಮಿಸಿ: ರೈತರ ಒತ್ತಾಯ

Feb 24 2024, 02:36 AM IST
ಮೈಷುಗರ್ ಕಾರ್ಖಾನೆ ಆಸ್ತಿಯನ್ನು ಸಂರಕ್ಷಿಸಿಕೊಂಡು ಹೊಸ ಕಾರ್ಖಾನೆ ನಿರ್ಮಿಸುವುದಕ್ಕೆ ನಮ್ಮ ಯಾವುದೇ ಆಕ್ಷೇಪಣೆ ಇಲ್ಲ. ಆಸ್ತಿ ಸಂಬಂಧ ಯಾವುದೇ ಒಪ್ಪಂದ ಮಾಡಿಕೊಳ್ಳುವುದಕ್ಕೂ ನಾವು ಅವಕಾಶ ನೀಡುವುದಿಲ್ಲ ಎಂದು ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ನಡೆದ ವಿವಿಧ ಸಂಘಟನೆಗಳ ಮುಖಂಡರ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಕಾರ್ಖಾನೆ ಹಾರುಬೂದಿಗೆ ಉಸಿರುಗಟ್ಟುತ್ತಿದೆ ಕೊಪ್ಪಳ

Feb 24 2024, 02:30 AM IST
ಜಾನುವಾರುಗಳು ಗರ್ಭ ಧರಿಸುತ್ತಿಲ್ಲ. ಆರೋಗ್ಯ ಹದಗೆಟ್ಟು ಹೋಗುತ್ತಿದೆ. ಬೆಳೆದ ಬೆಳೆಗಳು ಫಲ ನೀಡದಂತಾಗಿದೆ. ರೈತ ಸಮುದಾಯವಂತೂ ದಯನೀಯ ಸ್ಥಿತಿ ತಲುಪಿದೆ.

ವಿಐಎಸ್ಎಲ್, ಎಂಪಿಎಂ ಕಾರ್ಖಾನೆ ಪುನಾರಂಭಿಸಿ, ಭದ್ರಾವತಿ ಉಳಿಸಿಕೊಡಿ

Feb 22 2024, 01:48 AM IST
ಭದ್ರಾವತಿ ನಗರದ ವಿಐಎಸ್ಎಲ್ ಮತ್ತು ಎಂಪಿಎಂ ಕಾರ್ಖಾನೆಗಳನ್ನು ಪುನರ್ ಆರಂಭಿಸಿ, ಲಕ್ಷಾಂತರ ಜನರಿಗೆ ಭಕ್ತಿ-ಶಕ್ತಿ-ಮುಕ್ತಿ ನೀಡಬೇಕು. ಆ ಮೂಲಕ ಭದ್ರಾವತಿ ಉಳಿಸುವಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯರಾದ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ತಾಲೂಕು ಶಾಮಿಯಾನ ಮಾಲೀಕರ ಸಂಘ ಅಧ್ಯಕ್ಷ ಸಂತೋಷ್‌ ನೇತೃತ್ವದಲ್ಲಿ ಸ್ಥಳೀಯರು ಮನವಿ ಮಾಡಿದ್ದಾರೆ.

ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆ ವಿರುದ್ಧ ರೈತರ ಪ್ರತಿಭಟನೆ

Feb 20 2024, 01:45 AM IST
ಕಾರ್ಖಾನೆಗಾಗಿ ಭೂಮಿ ಕಳೆದುಕೊಂಡ ರೈತರಿಗೆ ಕಾಯಂ ಉದ್ಯೋಗ ನೀಡುವ ವಿಚಾರವಾಗಿ ಕಳೆದ ಗುರುವಾರ ಮೈಸೂರಿನ ಜಲದರ್ಶಿನಿ ಅತಿಥಿಗೃಹದಲ್ಲಿ ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಅವರ ಅಧ್ಯಕ್ಷತೆಯಲ್ಲಿ , ರೈತ ಸಂಘ, ವರುಣ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷ ಯತೀಂದ್ರ ಸಿದ್ದರಾಮಯ್ಯ ಹಾಗೂ ಕಾರ್ಖಾನೆಯ ಪ್ರತಿನಿಧಿಗಳು, ತಾಲೂಕು ಆಡಳಿತ ಮತ್ತು ಕೈಗಾರಿಕಾ ಇಲಾಖೆಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಒಟ್ಟು 46 ರೈತರಿಗೆ ಉದ್ಯೋಗ ನೀಡಲು ಕಾರ್ಖಾನೆಗೆ ಸೂಚಿಸಲಾಯಿತು

೫೦೦ ಕೋಟಿ ರು. ವೆಚ್ಚದಲ್ಲಿ ಹೊಸ ಸಕ್ಕರೆ ಕಾರ್ಖಾನೆ: ಶಾಸಕ ಪಿ.ರವಿಕುಮಾರ್

Feb 18 2024, 01:38 AM IST
ಮಂಡ್ಯದಲ್ಲಿ ಹೊಸ ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ಸರ್ಕಾರದಿಂದ ೧೦೦ ಕೋಟಿ ರು.ಹಣವನ್ನು ಮೊದಲ ಹಂತದಲ್ಲಿ ನೀಡಲಾಗುವುದು. ಉಳಿದ ೪೦೦ ಕೋಟಿ ರು. ಹಣವನ್ನು ಸಾಲ ರೂಪದಲ್ಲಿ ಪಡೆಯಲಾಗುತ್ತದೆ. ಮೂರು ತಿಂಗಳೊಳಗೆ ಸಿಎಂ ಸಿದ್ದರಾಮಯ್ಯ ಅವರಿಂದ ಹೊಸ ಕಾರ್ಖಾನೆಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು.

ತಮಿಳ್ನಾಡು ಪಟಾಕಿ ಕಾರ್ಖಾನೆ ಸ್ಫೋಟಕ್ಕೆ 10 ಬಲಿ

Feb 18 2024, 01:31 AM IST
ತಮಿಳುನಾಡಿನ ವಿರುದ್‌ನಗರ ಜಿಲ್ಲೆಯಲ್ಲಿ ಪಟಾಕಿ ಕಾರ್ಖಾನೆಯೊಂದು ಸ್ಫೋಟಗೊಂಡ ಘಟನೆ ನಡೆದಿದೆ. ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ತಲಾ 2 ಲಕ್ಷ ರು. ಪರಿಹಾರ ಘೋಷಿಸಿದ್ದಾರೆ.

ಮೈಸೂರು ಸಕ್ಕರೆ ಕಾರ್ಖಾನೆ ಅಭಿವೃದ್ಧಿಗೆ 200 ಕೋಟಿ ರು. ನೆರವಿಗೆ ಮನವಿ

Feb 14 2024, 02:18 AM IST
ಮೈಸೂರು ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ಅರೆಯಲು ಸರ್ಕಾರ 50 ಕೋಟಿ ರು. ಬಿಡುಗಡೆ ಮಾಡಿದ್ದರಿಂದ 2023-24ನೇ ಸಾಲಿನ ಹಂಗಾಮಿನಲ್ಲಿ 2,41,305 ಮೆಟ್ರಿಕ್‌ ಟನ್‌ ಕಬ್ಬು ನುರಿಸಲಾಗಿದೆ. ಇದು ಕಳೆದ 10 ವರ್ಷಗಳಲ್ಲೇ ಅಧಿಕ ಪ್ರಮಾಣವಾಗಿದೆ. ಜೊತೆಗೆ ಕಾಕಂಬಿ ಮಾರಾಟದಿಂದ ಮಾರಾಟದಿಂದ 18.74 ಲಕ್ಷ ರು. ಆದಾಯ ಲಭ್ಯವಾಗಿದೆ. ಸಹ ವಿದ್ಯುತ್‌ ಘಟಕದಿಂದ 12,21,000 ಯೂನಿಟ್‌ ವಿದ್ಯುತ್‌ ಉತ್ಪಾದಿಸಲಾಗಿದೆ.

ಕಬ್ಬು ಬೆಳೆಗಾರರ ಕಲ್ಪವೃಕ್ಷ ಭೀಮಾಶಂಕರ ಕಾರ್ಖಾನೆ

Feb 13 2024, 12:45 AM IST
ಅನ್ನದಾತರ ಬಾಳಿಗೆ ಕಲ್ಪವೃಕ್ಷವಾಗಲೆಂದು 1983ರಲ್ಲಿ ಶ್ರೀ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ಸಹಕಾರಿ ಸಂಘಗಳ ಕಾಯ್ದೆಯಡಿಯಲ್ಲಿ ನೋಂದಣಿ ಮಾಡಲಾಗಿತ್ತು. ಆದರೆ, ಜನ್ಮತಳಿಯುವ ಮುನ್ನವೇ ಕಾರ್ಖಾನೆ ಆರಂಭ ನೆಲಕಚ್ಚಿ, ಕಾರ್ಖಾನೆಯು ಅಸ್ತಿಪಂಚರ ಬಾರಾಕಮಾನದಂತೆ ನಿಂತುಕೊಂಡಿತು.ಪ್ರತಿ ಚುನಾವಣೆಯಲ್ಲಿ ಕಾರ್ಖಾನೆ ಆಹಾರವಸ್ತುವಾಗಿ ಬಳಕೆಯಾಯಿತೇ ಹೊರತು ರೈತರ ಬಾಳಿಗೆ ಸಿಹಿ ನೀಡುವ ಕಾರ್ಖಾನೆಯಾಗಿ ರೂಪುಗೊಳ್ಳಲೇ ಇಲ್ಲ.

ನಿಯಮ ಉಲ್ಲಂಘಿಸುವ ಕಾರ್ಖಾನೆ ವಿರುದ್ಧ ಕ್ರಮ ಕೈಗೊಳ್ಳಿ

Feb 11 2024, 01:49 AM IST
ಜನರು-ಜಾನುವಾರಿಗೆ ಕುಡಿಯಲು ನೀರು ಇಲ್ಲದಿರುವಾಗ ಕೃಷಿ ಜಮೀನಿನಲ್ಲಿ ಬೋರ್‌ವೆಲ್‌ ಕೊರೆದು ಕೈಗಾರಿಕೆಗಳಿಗೆ ನೀರು ಸಾಗಿಸುತ್ತಿರುವ ಕುರಿತು ಕುಡತಿನಿ ಪಪಂ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಜೆಟ್‌ ಮಂಡನೆ ಸಭೆಯಲ್ಲಿ ಈ ಕುರಿತು ಚರ್ಚಿಸಿ, ನಿಯಮ ಉಲ್ಲಂಘಿಸುವ ಕಾರ್ಖಾನೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved