ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ವಿರೋಧ
Jun 25 2025, 12:34 AM ISTಗೊಂಡಬಾಳ ಪಂಚಾಯಿತಿ ಯುಕೆಇಎಂ ಅಗ್ರಿ ಇನ್ಫ್ರಾ ಲಿಮಿಟೆಡ್ ಕಂಪನಿ ಕೋರಿಕೆ ಮೇರೆಗೆ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಅನುಮತಿ ನೀಡುವ ಕುರಿತು ಸಾರ್ವಜನಿಕರಿಂದ ಅಭಿಪ್ರಾಯ ಕೇಳಲು ನೋಟಿಸ್ ಜಾರಿಗೊಳಿಸಿ ತಕರಾರು ಅರ್ಜಿ ಇದ್ದರೆ ಕಾಲಮಿತಿಯಲ್ಲಿ ಸಲ್ಲಿಸುವಂತೆ ಸೂಚಿಸಿದೆ. ಇದು ಮುದ್ದಾಬಳ್ಳಿ, ಹೊಸ ಗೊಂಡಬಾಳ, ಹಳೆ ಗೊಂಡಬಾಳ ಸೇರಿದಂತೆ ಸುತ್ತಲಿನ ಹತ್ತಾರು ಹಳ್ಳಿಯ ಜನರ ನಿದ್ದೆಗೆಡಿಸಿದೆ.