ನಂದಿ ಸಕ್ಕರೆ ಕಾರ್ಖಾನೆ ಉಳಿವಿಗೆ ಶಕ್ತಿಮೀರಿ ಪ್ರಯತ್ನ
Apr 24 2025, 12:04 AM ISTಕನ್ನಡಪ್ರಭ ವಾರ್ತೆ ವಿಜಯಪುರ ಈ ಭಾಗದ ಅಸ್ಮಿತೆಯಾಗಿರುವ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಉಳಿಸಲು ಶಕ್ತಿಮೀರಿ ಪ್ರಯತ್ನ ಮಾಡುತ್ತಿದ್ದು, ಒಂದು ವಾರದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ದಿನಾಂಕ ನಿಗದಿಪಡಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ತಿಳಿಸಿದರು.