ಬಲ್ಡೋಟಾ ಕಾರ್ಖಾನೆ ತೊಲಗಿಸಲು ಸರಣಿ ಹೋರಾಟ
May 29 2025, 12:22 AM ISTಕೊಪ್ಪಳ ಜಿಲ್ಲಾ ಆಫ್‌ಸೆಟ್ ಪ್ರಿಂಟರ್ಸ್ ಅಸೋಸಿಯೇಷನ್ ಅವರಿಂದ ಪೋಸ್ಟರ್ ಜಾಗೃತಿ ಅಭಿಯಾನ, ಕೊಪ್ಪಳದಿಂದ ಗಿಣಿಗೇರಾವರೆಗೆ ಸೈಕಲ್ ಜಾಥಾ ಹಾಗೂ ಕೊಪ್ಪಳ ಕಾರ್ಖಾನೆಗಳಿಂದ ಆಗುತ್ತಿರುವ ಪರಿಸರ ಹಾನಿ ಕುರಿತು ರಾಜ್ಯಮಟ್ಟದ ಕಿರುಚಿತ್ರ ಸ್ಪರ್ಧೆ ಏರ್ಪಡಿಸುವುದು ಸೇರಿದಂತೆ ಸರಣಿ ಹೋರಾಟ ಮಾಡಲು ತೀರ್ಮಾನಿಸಲಾಯಿತು.