• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಬ್ಬು ಬೆಳೆಯದ ಊರಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆ?

Apr 08 2025, 12:32 AM IST
ಧಾರವಾಡ ಸಮೀಪದ ಯಾದವಾಡ-ಕರಡಿಗುಡ್ಡ-ಪುಡಕಲಕಟ್ಟಿ ಗ್ರಾಮಗಳ ಗಡಿಯಲ್ಲಿ ಸ್ಥಾಪನೆಗೆ ಉದ್ದೇಶಿಸಿರುವ ಮೃಣಾಲ್‌ ಸಕ್ಕರೆ ಕಾರ್ಖಾನೆಯು ಗ್ರಾಮಸ್ಥರ ಹಾಗೂ ರೈತರ ತೀವ್ರ ವಿರೋಧ ಎದುರಿಸುತ್ತಿದೆ. ಸಕ್ಕರೆ ಕಾರ್ಖಾನೆ ಆರಂಭಿಸಲು ಈ ಸ್ಥಳ ಸೂಕ್ತ ಅಲ್ಲ ಎಂಬುದು ರೈತರ ಅಭಿಪ್ರಾಯ.

ಕಳ್ಳರಿಗೆ ಕಾಮಧೇನು ಮೈಷುಗರ್ ಸಕ್ಕರೆ ಕಾರ್ಖಾನೆ: ಶಿವಕುಮಾರ್

Apr 04 2025, 12:47 AM IST
ಅಧಿಕಾರಕ್ಕೆ ಬರುವವರೆಲ್ಲರೂ ಇಲ್ಲಿ ಹಣ ಹೇಗೆ ಲೂಟಿ ಹೊಡೆಯಬಹುದೆಂಬುದನ್ನು ಆಲೋಚನೆ ಇರುವವರೇ ಹೊರತು ಕಾರ್ಖಾನೆಯನ್ನು ಅಭಿವೃದ್ಧಿಪಥದತ್ತ ಮುನ್ನಡೆಸುವ ಇಚ್ಛಾಶಕ್ತಿ ಯಾರೊಬ್ಬರಿಗೂ ಇಲ್ಲ

ಮೃಣಾಲ್‌ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಯಾದವಾಡ ಗ್ರಾಮಸ್ಥರ ವಿರೋಧ

Mar 27 2025, 01:07 AM IST
ಗ್ರಾಮದ 50ಕ್ಕೂ ಹೆಚ್ಚು ಜನರು ಟ್ರ್ಯಾಕ್ಟರ್‌ಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ಪ್ರತಿಭಟನೆ ಮೂಲಕ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ವಿರೋಧ ವ್ಯಕ್ತಪಡಿಸಿದರು.

ಬಿಎಸ್‌ಪಿಎಲ್ ಕಾರ್ಖಾನೆ ಆರಂಭಕ್ಕೆ ಅನುಮತಿ ಬೇಡ

Mar 22 2025, 02:06 AM IST
ನಮ್ಮ ಗ್ರಾಮದ ಸುತ್ತಮುತ್ತಲು ಅನೇಕ ಉಕ್ಕು, ಕಬ್ಬಿಣ ಕಾರ್ಖಾನೆಗಳಿದ್ದು ಸ್ಪಾಂಜ್‌ ಉತ್ಪಾದನಾ ಘಟಕಗಳಿದ್ದು ಇವು ಹೊರಸೂಸುವ ಹೊಗೆಯಿಂದ ಕಪ್ಪು ಧೂಳು, ಹೊಗೆಯಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿದೆ.

ಕಾರ್ಖಾನೆ ವಿರುದ್ಧ ಜಾಗೃತಿಗಾಗಿ ಅಧ್ಯಯನ ಶಿಬಿರ

Mar 22 2025, 02:05 AM IST
ಮಾ. ೨೩ರಂದು ಹುತಾತ್ಮ ರತ್ನ ಭಗತ್‌ಸಿಂಗ್ (ರಾಜಗುರು, ಸುಖದೇವ್) ರನ್ನು ಗಲ್ಲಿಗೇರಿಸಿದ ದಿನದಂದು ಶಿಬಿರ ಪ್ರಾರಂಭವಾಗುತ್ತಿದೆ. ಎರಡು ದಿನದ ಶಿಬಿರದಲ್ಲಿ ಅನೇಕ ವಿಷಯ ತಜ್ಞರು, ಪರಿಸರವಾದಿಗಳು, ಚಿಂತಕರು, ಹೋರಾಟಗಾರರು, ಕಾರ್ಖಾನೆ, ಉದ್ಯೋಗ, ಅಭಿವೃದ್ಧಿ, ಕೃಷಿ, ಪರಿಸರ ಮಾಲಿನ್ಯ, ಜನಹೋರಾಟಗಳು ಇಂತಹ ವಿಚಾರಗಳ ಕುರಿತು ಚರ್ಚಿಸಲಿದ್ದಾರೆ.

ಕೊಪ್ಪಳ ಬಳಿ ಕಾರ್ಖಾನೆ ಸ್ಥಾಪನೆಗೆ ಶಾಸಕ ಶರಣಗೌಡ ಕಂದಕೂರು ವಿರೋಧ

Mar 20 2025, 01:17 AM IST
ಸರ್ಕಾರ ಎಂದರೇ ತಾಯಿ ಇದ್ದಂತೆ, ತಾಯಿ ಹಾಲು ಕೊಟ್ಟರು ಮಗು ಕುಡಿಯುತ್ತದೆ. ವಿಷ ಕೊಟ್ಟರು ಕುಡಿಯುತ್ತದೆ. ನೀವು ಏನಾದರೂ ಕೊಡಿ ಎಂದು ಗವಿಸಿದ್ಧೇಶ್ವರ ಶ್ರೀಗಳು ಹೇಳಿ ಕಣ್ಣೀರು ಹಾಕಿದ್ದಾರೆ. ಇಂಥ ಕಾರ್ಖಾನೆಗಳನ್ನು ಕಲ್ಯಾಣ ಕರ್ನಾಟಕಕ್ಕೆ ಏಕೆ ನೀಡುತ್ತೀರಿ.

ಕಾರ್ಖಾನೆ ಸ್ಥಳಾಂತರಕ್ಕೆ ಶಿಫಾರಸು

Mar 18 2025, 12:35 AM IST
ಕೈಗಾರಿಕೆಯಿಂದ ಕೃಷಿ ಉತ್ಪಾದನೆಯ ಮೇಲೆಯೂ ಪೆಟ್ಟು ಬಿದ್ದಿದೆ. ಜೋಳ, ಭತ್ತ, ಕೆಂಪಕ್ಕಿ ಸೇರಿದಂತೆ ಕೃಷಿ ಬೆಳೆಗಳ ಉತ್ಪಾದನೆಯೂ ಗಣನೀಯವಾಗಿ ಇಳಿಕೆಯಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕೈಗಾರಿಕೆಗಳಿಂದ ಹೊರಬರುವ ಧೂಳಿನಿಂದ ಮಣ್ಣಿನ ಸೂಕ್ಷ್ಮಜೀವಿ ಚಟುವಟಿಕೆ ಪ್ರತಿಬಂಧಿಸಿರುವುದರಿಂದ ಕೈಗಾರಿಕೆಗಳ ಪಕ್ಕದಲ್ಲಿಯ ಹೊಲಗಳಲ್ಲಿನ ಬೆಳೆ ಇಳುವರಿ ಕುಸಿತ ಕಂಡಿದೆ.

ಅಧಿವೇಶನದಲ್ಲಿ ಕಾರ್ಖಾನೆ ಬಗ್ಗೆ ಧ್ವನಿ ಎತ್ತಿ

Mar 18 2025, 12:30 AM IST
ಕೊಪ್ಪಳದ ಬಲ್ಡೋಟಾ ಬಿಎಸ್‌ಪಿಎಲ್ ಕಂಪನಿಯ ಸ್ಪಾಂಜ್ ಐರನ್ ಮತ್ತು ಉಕ್ಕು ತಯಾರಿಕಾ ಘಟಕಕ್ಕೆ ವಿಸ್ತರಣೆಯ ಅನುಮತಿಯನ್ನು ಶಾಶ್ವತವಾಗಿ ಹಿಂಪಡೆಯಬೇಕು ಎಂದು ಆಗ್ರಹಿಸಿ ಕೊಪ್ಪಳ ಮತ್ತು ಬಾಧಿತ ಹಳ್ಳಿಗಳ ಜನರು ನಿರಂತರವಾಗಿ ಬೀದಿಗಿಳಿದು ಹೋರಾಡುತ್ತಿದ್ದಾರೆ.

ಕಾರ್ಖಾನೆ ವಿರುದ್ಧ ಬೃಹತ್‌ ಮಾನವ ಸರಪಳಿ

Mar 11 2025, 12:51 AM IST
ಸರ್ಕಾರವೇ ಕೈಗಾರಿಕೆ ಸ್ಥಾಪನೆ ಮಾಡಿ ರದ್ದುಪಡಿಸಿರುವ ಸಾಕಷ್ಟು ಉದಾಹರಣೆ ಇವೆ. ಈ ಕುರಿತು ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಸರ್ಕಾರ ಕೂಡಲೇ ರದ್ದತಿ ಆದೇಶ ಹೊರಡಿಸಬೇಕು. ಜಿಲ್ಲೆಯ ರಾಜಕಾರಣಿಗಳಿಗೆ ನೈತಿಕತೆಯಿದ್ದರೆ ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತಮ್ಮ ಬದ್ಧ ಪ್ರದರ್ಶಿಸಬೇಕು.

ಕೊಪ್ಪಳ ಬಿಎಸ್‌ಪಿಎಲ್ ಕಾರ್ಖಾನೆ ಸ್ಥಾಪನೆಗೆ ಬ್ರೇಕ್

Mar 07 2025, 12:48 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಎಸ್‌ಪಿಎಲ್ ಕಾರ್ಖಾನೆ ಆರಂಭದ ಕಾಮಗಾರಿ ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದರೂ ಪಾಲಿಸಿರಲಿಲ್ಲ. ಈ ಕುರಿತು ಮಾಧ್ಯಮಗಳು ವರದಿ ಮಾಡುತ್ತಿದ್ದಂತೆ ಬುಧವಾರ ಪ್ರತಿಕ್ರಿಯೆ ನೀಡಲೂ ನಿರಾಕರಿಸಿದ್ದ ಜಿಲ್ಲಾಧಿಕಾರಿ ನಲಿನ್‌ ಅತುಲ್‌ ಅವರೇ ಅಪರ ಜಿಲ್ಲಾಧಿಕಾರಿಗಳಿಂದ ಕಾರ್ಖಾನೆ ಕಾಮಗಾರಿ ಸ್ಥಗಿತಗೊಳಿಸಲಾಗಿದೆ ಎಂದು ಪ್ರಕಟಣೆ ಬಿಡುಗಡೆ ಮಾಡಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 23
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved