• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಹಿ ಗಾರ್ಮೆಂಟ್ಸ್ ಕಾರ್ಖಾನೆ ಮಾಲೀಕ ಸೇರಿ 6 ಮಂದಿ ವಿರುದ್ಧ ಪ್ರಕರಣ ದಾಖಲು

Mar 01 2025, 01:04 AM IST
ತಾಲೂಕಿನ ಗೆಜ್ಜಲಗೆರೆ ಕೈಗಾರಿಕಾ ಪ್ರದೇಶದ ಶಾಹಿ ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕಳೆದ ಫೆ. 20 ರಂದು ರಾಸಾಯನಿಕ ದ್ರಾವಣ ಸ್ಫೋಟಗೊಂಡು ಹಲವು ಕಾರ್ಮಿಕರು ಗಾಯಗೊಂಡಿದ್ದ ದುರ್ಘಟನೆಗೆ ಸಂಬಂಧಿಸಿ ಕಾರ್ಖಾನೆ ಮಾಲೀಕ ಸೇರಿ ಆರು ಮಂದಿ ವಿರುದ್ಧ ಮದ್ದೂರು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ನೌಕರರು, ರೈತ ಸಂಘದಿಂದ ಪಿಎಸ್‌ಎಸ್‌ಕೆ ಕಾರ್ಖಾನೆ ಲಾಕ್ ಔಟ್..!

Feb 28 2025, 12:46 AM IST
ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆ ಗುತ್ತಿಗೆ ಪಡೆದಿರುವ ಎಂಆರ್‌ಎನ್ ಸಂಸ್ಥೆ ನಿಯಮ ಮೀರಿ ಆಡಳಿತ ನಡೆಸುತ್ತಿದೆ. ಪಿಎಸ್‌ಎಸ್‌ಕೆ ಕಾರ್ಖಾನೆ ಗುತ್ತಿಗೆ ನೌಕರರನ್ನು ವಿನಾಃಕಾರಣ ಕೆಲಸದಿಂದ ಬಿಡುಗಡೆಗೊಳಿಸಲಾಗಿದೆ ಎಂದು ಆರೋಪಿಸಿ ರೈತಸಂಘ ಕಾರ್ಯಕರ್ತರು ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಬುಧವಾರ ಕಾರ್ಖಾನೆ ಲಾಕ್‌ಔಟ್ ಮಾಡಿಸಿದರು.

ಬಿಎಸ್‌ಪಿಎಲ್ ಕಾರ್ಖಾನೆ ಸ್ಥಾಪನೆ ಚೆಂಡು ಸರ್ಕಾರದ ಅಂಗಳಕ್ಕೆ

Feb 26 2025, 01:05 AM IST
ಗವಿಸಿದ್ಧೇಶ್ವರ ಶ್ರೀಗಳ ನೇತೃತ್ವದಲ್ಲಿ ಎಲ್ಲ ಧರ್ಮಗುರುಗಳು ಸಹ ಕಾರ್ಖಾನೆ ಸ್ಥಾಪನೆ ವಿರೋಧಿಸಿದ್ದಾರೆ. ಜತೆಗೆ 20 ಸಾವಿರಕ್ಕೂ ಅಧಿಕ ಜನರು ಪ್ರತಿಭಟನೆಯಲ್ಲಿ ಭಾಗಿಯಾಗಿ ಅನುಮತಿ ನೀಡಿದ ಸರ್ಕಾರದ ನಿರ್ಧಾರ ಖಂಡಿಸಿದ್ದಾರೆ. ಆದರೆ, ಸರ್ಕಾರ ಮಾತ್ರ ಇದಕ್ಕೆ ಪ್ರತಿಕ್ರಿಯೆ ನೀಡಿಲ್ಲ.

ಬಿಎಸ್‌ಪಿಎಲ್‌ ಕಾರ್ಖಾನೆ ಅನುಮತಿ ರದ್ದುಮಾಡಿದ ಆದೇಶ ತೆಗೆದುಕೊಂಡು ಬನ್ನಿ: ಗವಿಸಿದ್ಧೇಶ್ವರ ಮಹಾಸ್ವಾಮೀಜಿಗಳು

Feb 25 2025, 12:50 AM IST
ಶಿವರಾಜ ತಂಗಡಗಿ, ಬಸವರಾಜ ರಾಯರಡ್ಡಿ, ರಾಘವೇಂದ್ರ ಹಿಟ್ನಾಳ, ಸಂಸದ ರಾಜಶೇಖರ ಹಿಟ್ನಾಳ ಈ ಎಲ್ಲರೂ ಸೇರಿ ಬಿಎಸ್‌ಪಿಎಲ್ ಕಾರ್ಖಾನೆ ಸ್ಥಾಪನೆಗೆ ಅನುಮತಿ ನೀಡಿದ್ದನ್ನು ರದ್ದು ಮಾಡಿ, ಆದೇಶ ತೆಗೆದುಕೊಂಡೇ ಬರಬೇಕು ಎಂದು ಗವಿಸಿದ್ಧೇಶ್ವರ ಮಹಾಸ್ವಾಮೀಜಿಗಳು ತಾಕೀತು ಮಾಡಿದ್ದಾರೆ. ಕೊಪ್ಪಳ ಬಂದ್‌ ವೇಳೆ ಅವರು ಮಾತನಾಡಿದ್ದಾರೆ.

ಕೊಪ್ಪಳದಲ್ಲಿ ಕಾರ್ಖಾನೆ ಮಾಲಿನ್ಯದ ಕುರಿತು ಜಂಟಿ ಸರ್ವೆ ವರದಿ ಮುಚ್ಚಿಟ್ಟಿದ್ಯಾಕೆ?

Feb 25 2025, 12:49 AM IST
ಕಾರ್ಖಾನೆ ತ್ಯಾಜ್ಯದ ಕುರಿತು ಸಾಲು ಸಾಲು ದೂರುಗಳು ಬಂದಾಗ ಮತ್ತು ರೈತರು ತಮ್ಮ ಬೆಳೆಯೇ ಬರುತ್ತಿಲ್ಲ ಎಂದು ದೂರಿದಾಗ 2022ರಲ್ಲಿ ಕಾರ್ಖಾನೆ ಮಾಲಿನ್ಯ ಕುರಿತು ಜಂಟಿ ಸರ್ವೆ ಮಾಡಲಾಯಿತು. ಆದರೆ ಇದುವರೆಗೂ ಈ ವರದಿ ಬಹಿರಂಗ ಮಾಡಿಲ್ಲ. ಅದನ್ನು ಮುಚ್ಚಿಟ್ಟಿದ್ದು ಯಾಕೆ? ಎನ್ನುವುದು ಪ್ರಶ್ನೆ ಕೇಳಿಬರುತ್ತಿದೆ.

ಕೊಪ್ಪಳದಲ್ಲಿ ಕಾರ್ಖಾನೆ ಸ್ಥಾಪನೆ ವಿರೋಧಿಸಿ ಬಂದ್‌

Feb 25 2025, 12:48 AM IST
ಕೊಪ್ಪಳ ಬಳಿ ಬಿಎಸ್‌ಪಿಎಲ್‌ ಕಾರ್ಖಾನೆ ಸ್ಥಾಪನೆ ವಿರೋಧಿಸಿ ಕೊಪ್ಪಳ ತಾಲೂಕು ಪರಿಸರ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ 130ಕ್ಕೂ ಹೆಚ್ಚು ಸಂಘಟನೆಗಳು, ಬಿಜೆಪಿ, ಜೆಡಿಎಸ್‌ ಹಾಗೂ ಕಾಂಗ್ರೆಸ್ ಜಂಟಿಯಾಗಿ ಹಮ್ಮಿಕೊಂಡಿದ್ದ ಬಂದ್ ಹಿನ್ನೆಲೆಯಲ್ಲಿ ಇಡೀ ಕೊಪ್ಪಳ ನಗರ ಸೋಮವಾರ ಅಕ್ಷರಶಃ ಸ್ತಬ್ಧವಾಗಿತ್ತ. ಜನಜೀವನ ಅಸ್ತವ್ಯಸ್ತವಾಗಿ ಕಾರ್ಖಾನೆಗೆ ಭಾರೀ ವಿರೋಧ ವ್ಯಕ್ತವಾಯಿತು.

ಕಾರ್ಖಾನೆ ಸ್ಥಾಪನೆ ವಿರೋಧಿಸಿ ಇಂದು ಕೊಪ್ಪಳ, ಭಾಗ್ಯನಗರ ಬಂದ್

Feb 24 2025, 12:31 AM IST
ಈಗಾಗಲೇ ಖಾಸಗಿ ಶಿಕ್ಷಣ ಸಂಸ್ಥೆಗಳು ಬೆಂಬಲ ನೀಡಿ, ಶಾಲಾ-ಕಾಲೇಜಿಗೆ ರಜೆ ಘೋಷಣೆ ಮಾಡಿದ್ದು, ಶಾಲಾ ಶಿಕ್ಷಣ ಸಂಸ್ಥೆಗಳ ಪದಾಧಿಕಾರಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ

ಕಾರ್ಖಾನೆ ತ್ಯಾಜ್ಯಕ್ಕೆ ಜನ, ಜಾನುವಾರು ಬಲಿ, 300 ಜನರಿಗೆ ಟಿಬಿ

Feb 23 2025, 12:34 AM IST
ಹಿರೇಬಗನಾಳ ಗ್ರಾಮವೊಂದರಲ್ಲಿ ಒಂದೇ ವರ್ಷದಲ್ಲಿ ನಾಲ್ವರು ಕ್ಯಾನ್ಸರ್‌ಗೆ ಬಲಿಯಾಗಿದ್ದರೆ ಕಾರ್ಖಾನೆ ವ್ಯಾಪ್ತಿಯ ಹತ್ತು ಗ್ರಾಮಗಳಲ್ಲಿ ನಾಲ್ಕು ವರ್ಷದಲ್ಲಿ 300 ಜನರು ಕ್ಷಯ ರೋಗದಿಂದ ಬಳಲುತ್ತಿದ್ದಾರೆ.

ವಾಣಿವಿಲಾಸ ಸಕ್ಕರೆ ಕಾರ್ಖಾನೆ ಆರಂಭಿಸಿ

Feb 21 2025, 12:46 AM IST
: ತಾಲೂಕಿನ ವಾಣಿವಿಲಾಸ ಸಕ್ಕರೆ ಕಾರ್ಖಾನೆಯ ಪುನಶ್ಚೇತನ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ರೈತ ಮುಖಂಡ ಕೆಸಿ.ಹೊರಕೇರಪ್ಪ ಮನವಿ ಮಾಡಿದರು

ಕಾರ್ಖಾನೆ ಸ್ಥಾಪಿಸಿದರೆ ಕೊಪ್ಪಳ ತೊರೆಯುವೆ: ಗವಿಶ್ರೀ

Feb 20 2025, 12:47 AM IST
ಕೊಪ್ಪಳ ಮಾತ್ರವಲ್ಲದೆ ಸುತ್ತಲಿನ 30ರಿಂದ 40 ಕಿಲೋ ಮೀಟರ್‌ ವ್ಯಾಪ್ತಿಯ ಹಳ್ಳಿಗಳು ಈಗಾಗಲೇ ಕಾರ್ಖಾನೆಗಳಿಂದ ಸಮಸ್ಯೆ ಎದುರಿಸುತ್ತಿವೆ. ರೈತರ ಬೆಳೆ ಬರುತ್ತಿಲ್ಲ. ಮತ್ತೆ ಕಾರ್ಖಾನೆ ಸ್ಥಾಪನೆಯಾದರೆ ಮತ್ತಷ್ಟು ಸಂಕಷ್ಟಗಳು ಎದುರಾಗುತ್ತವೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 23
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved