• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೌರ ಕಾರ್ಮಿಕರು ನೆಮ್ಮದಿಯಾಗಿದ್ದರೆ ನಗರವೂ ಸುಂದರ

Sep 02 2025, 12:00 AM IST
ನಗರ ಸೌಂದರ್ಯವಾಗಿ ಇರಬೇಕೆಂದರೆ ಪೌರಕಾರ್ಮಿಕರು ನೆಮ್ಮದಿಯಾಗಿ ಬದುಕು ಕಟ್ಟಿಕೊಳ್ಳಬೇಕು ಎಂದು ಜಿ.ಪಂ. ಮಾಜಿ ಸದಸ್ಯೆ ಕುಸುಮಾ ಬಾಲಕೃಷ್ಣ ತಿಳಿಸಿದರು. ಪೌರಕಾರ್ಮಿಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸು ವಿದ್ಯಾವಂತರನ್ನಾಗಿ ಮಾಡಿ, ನಿವು ಮಾಡುವ ನಿತ್ಯ ಸೇವೆಯಿಂದ ನಿಮಗೆ ಒಳಿತಾಗಲಿದೆ. ಎಲ್ಲಾ ಮಹಿಳಾ ಪೌರಕಾರ್ಮಿಕರಿಗೆ ಒಟ್ಟಾಗಿ ಬಾಗಿನ ನೀಡುವ ಅವಕಾಶ ನನಗೆ ದೊರೆತಿದ್ದು ಸೌಭಾಗ್ಯ ಹಾಗೂ ಸಂತೋಷ ತಂದಿದೆ.

ಎಸ್ಎಲ್‌ವಿ ಸ್ಟೋನ್ ಕ್ರಷರ್‌ನಲ್ಲಿ 4 ಬಾಲ ಕಾರ್ಮಿಕರು ಪತ್ತೆ

Aug 19 2025, 01:00 AM IST
ತಾಲೂಕಿನ ಬೇಗೂರು ಪೊಲೀಸ್‌ ಠಾಣಾ ಸರಹದ್ದಿನ ಹಿರೀಕಾಟಿ ಗೇಟ್‌ ಬಳಿಯ ಉದ್ಯಮಿ ಹಿರೀಕಾಟಿ ಆರ್.ಯಶವಂತ್‌ ಕುಮಾರ್‌ಗೆ ಸೇರಿದ ಎಸ್ಎಲ್ ವಿ ಸ್ಟೋನ್ ಕ್ರಷರ್‌ನಲ್ಲಿ ನಾಲ್ವರು ಬಾಲ ಕಾರ್ಮಿಕರಿಂದ ಕೆಲಸ ಮಾಡಿಸುತ್ತಿದ್ದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.

ಕಾರ್ಮಿಕರು, ಬಡ ಜನರಿಗೆ ಇಂದಿರಾ ಕ್ಯಾಂಟೀನ್ ವರದಾನ

Aug 15 2025, 01:02 AM IST
ಬಡ ಬಗ್ಗರಿಗೆ ಕ್ಯಾಂಟೀನ್‌ ಉಪಯುಕ್ತವಾಗಿದೆ. ಕಡಿಮೆ ದರದಲ್ಲಿ ವಿವಿಧ ಬಗೆಯ ಉಪಹಾರ ಮತ್ತು ಊಟ ಸಾರ್ವಜನಿಕರಿಗೆ ಲಭ್ಯವಿರಲಿದೆ.

ಕೆಲಸಕ್ಕೆ ತೆರಳಲು ಪರದಾಡಿದ ಗಾರ್ಮೆಂಟ್ಸ್ ಕಾರ್ಮಿಕರು

Aug 05 2025, 11:45 PM IST
ಕೆಎಸ್ಸಾರ್ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ಸಾರಿಗೆ ನೌಕರರು ವೇತನ ಹಿಂಬಾಕಿ, ವೇತನ ಹೆಚ್ಚಳಕ್ಕೆ ಒತ್ತಾಯಿಸಿ ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಘೋಷಿಸಿದ್ದ ಅನಿರ್ದಿಷ್ಟಾವಧಿ ಮುಷ್ಕರದಿಂದ ವಿದ್ಯಾರ್ಥಿಗಳು, ಗ್ರಾರ್ಮೆಂಟ್ಸ್ ಹಾಗೂ ಇತರೆ ಕಾರ್ಮಿಕರು, ನೌಕರರು, ರೋಗಿಗಳು, ವಯೋವೃದ್ಧರು ಹಾಗೂ ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿದರು. ಕೆಎಸ್ಸಾರ್ಟಿಸಿ ನೌಕರರ ಬೇಡಿಕೆಗಳು ಈಡೇರದ ಕಾರಣ, ಮುಷ್ಕರದ ಹಾದಿ ಹಿಡಿದಿದ್ದಾರೆ. ಪಟ್ಟಣದಿಂದ ಹಾಸನಕ್ಕೆ ಸಾರಿಗೆ ದರ ೪೩ ರು. ಇದ್ದು, ಖಾಸಗಿ ವಾಹನಗಳಲ್ಲಿ ೬೦ ರು. ಮತ್ತು ಬೆಂಗಳೂರಿಗೆ ೨೨೫ ರು. ಇದ್ದು ಖಾಸಗಿ ವಾಹನದಲ್ಲಿ ೪೦೦ ರು. ಪಡೆಯುತ್ತಿದ್ದರು.

ಪೆಂಡಾಲ್‌ ವೃತ್ತಿಯ ಕಾರ್ಮಿಕರು ಸಂಘಟಿತರಾಗಲಿ: ಭಟ್ಟಾಕಲಂಕ ಭಟ್ಟಾರಕ ಪಟ್ಟಾಚಾರ್ಯ ಶ್ರೀಗಳು

Aug 04 2025, 12:15 AM IST
ಸಮಾಜದಲ್ಲಿ ಮನುಷ್ಯ ಹುಟ್ಟಿನಿಂದ ಸಾಯುವವರೆಗೂ ಪ್ರತಿ ಹಂತದಲ್ಲಿ ನಡೆಯುವ ಮದುವೆ, ಮುಂಜಿ, ಋತುಮತಿ, ಸೀಮಂತ, ನಾಮಕರಣ, ಗೃಹಪ್ರವೇಶ ಹೀಗೆ ಎಲ್ಲ ಕಾರ್ಯಕ್ರಮಗಳಲ್ಲಿ ಪೆಂಡಾಲ ಶಾಮಿಯಾನದವರ ಪಾತ್ರ ಬಹಳ ಮುಖ್ಯವಾಗಿದೆ.

ಕಾರ್ಮಿಕರು ಒಪ್ಪಿದ್ರೆ 10 ಗಂಟೆ ಕೆಲಸಕ್ಕೆ ಓಕೆ : ಲಾಡ್‌

Aug 01 2025, 11:25 AM IST

ಕಾರ್ಮಿಕರ ಕೆಲಸದ ಅವಧಿಯನ್ನು ದಿನದಲ್ಲಿ 9 ರಿಂದ 10 ಗಂಟೆಗಳಿಗೆ ಹೆಚ್ಚಿಸುವ ಕೇಂದ್ರ ಸರ್ಕಾರದ ‘ಫ್ಲೆಕ್ಸಿ ಅವರ್‌’ ಪ್ರಸ್ತಾವನೆ ಅಳವಡಿಕೆಗೆ ರಾಜ್ಯದ ಯಾವುದೇ ಕೈಗಾರಿಕೆ, ಉದ್ಯಮಗಳು ತಮ್ಮ ಕಾರ್ಮಿಕರು ಮತ್ತು ಕಾರ್ಮಿಕ ಸಂಘಟನೆಯ ಸಮ್ಮತಿಯೊಂದಿಗೆ ಮುಂದೆ ಬಂದರೆ ಅನುಮತಿ ನೀಡುತ್ತೇವೆ- ಸಂತೋಷ್‌ ಲಾಡ್‌

ಕಾರ್ಮಿಕರು ರಾಷ್ಟ್ರ ಚಿಂತನೆ ಕಡೆಗೆ ಬರುವಂತೆ ಮಾಡಿದ್ದು ಬಿಎಂಎಸ್‌: ಅನಿಲ್‌ ಕುಮಾರ್‌

Jul 26 2025, 02:00 AM IST
ಬಿಎಂಎಸ್‌ನ 70 ನೇ ವರ್ಷದ ಸಂದರ್ಭದಲ್ಲಿ ಬಧವಾರ ದೆಹಲಿಯಲ್ಲಿ ನಡೆದ ಸಮಾರೋಪ ಸಮಾರಂಭದ ನೇರ ಪ್ರಸಾರವನ್ನು ಸಂಘಟನೆಯ ತಾಲೂಕು ಸಮಿತಿಯು ಬೆಳ್ತಂಗಡಿಯಲ್ಲಿ ಆಯೋಜಿಸಲಾದ ಸಂದರ್ಭ ಅವರು ಮಾತನಾಡಿದರು.

ಶಿವಕಾಶಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

Jul 02 2025, 12:23 AM IST
ತಮಿಳುನಾಡಿನ ಶಿವಕಾಶಿಯ ಪಟಾಕಿ ಕಾರ್ಖಾನೆಯೊಂದರಲ್ಲಿ ಮಂಗಳವಾರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಎಂಟು ಕಾರ್ಮಿಕರು ಮೃತಪಟ್ಟಿದ್ದಾರೆ. ದುರಂತದಲ್ಲಿ ಹಲವು ಕಾರ್ಮಿಕರು ಗಾಯಗೊಂಡಿದ್ದಾರೆ.

ನರೇಗಾ ಕೂಲಿ ಕಡಿತ, ಸಿಡಿದೆದ್ದ ಕಾರ್ಮಿಕರು

Jun 23 2025, 11:52 PM IST
ಕುಷ್ಟಗಿ ತಾಲೂಕಿನ ನಿಡಶೇಸಿ ಗ್ರಾಮ ಪಂಚಾಯಿತಿ ಸೇರಿದಂತೆ ವಿವಿಧ ಪಂಚಾಯಿತಿಯಲ್ಲಿ ನರೇಗಾದಡಿ ಕೆಲಸ ಮಾಡಿದ ಕೂಲಿಕಾರರಿಗೆ ಸರ್ಕಾರ ನಿಗದಿಪಡಿಸಿರುವ ವೇತನ ಪಾವತಿಸದೆ ಕಡಿತ ಮಾಡಿ ಹಣ ಜಮೆ ಮಾಡಲಾಗಿದೆ ಎಂದು ಕಾರ್ಮಿಕರು ಆರೋಪಿಸಿದ್ದಾರೆ.

ಕಾರ್ಮಿಕರು ಸರ್ಕಾರದ ಯೋಜನೆಗಳ ಪ್ರಯೋಜನ ಪಡೆಯಿರಿ: ರಮೇಶ ಸುಂಬಡ

Jun 10 2025, 04:52 AM IST
ಬಾಗಲಕೋಟೆ ಜಿಲ್ಲೆಯಾದ್ಯಂತ ಖಾಸಗಿ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿರುವ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು ಕಡ್ಡಾಯವಾಗಿ ಕಾರ್ಮಿಕ ಕಾರ್ಡ್‌ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾ ಕಾರ್ಮಿಕ ಇಲಾಖೆಯ ಕಾರ್ಮಿಕ ಕಲ್ಯಾಣಾಧಿಕಾರಿ ರಮೇಶ ಸುಂಬಡ ಸಲಹೆ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 12
  • next >

More Trending News

Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved