• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರ್ಮಿಕರು ದುಡಿದ ಹಣ ಉಳಿಸಬೇಕು: ಟಿ.ವಿ. ರವಿಕುಮಾರ್

May 02 2024, 12:17 AM IST
ತರೀಕೆರೆ, ಕಾರ್ಮಿಕರು ಹೆಚ್ಚು ಹಣ ಉಳಿತಾಯ ಮಾಡಬೇಕು ಎಂದು ಪಟ್ಟಣದ ಹಿರಿಯ ಗುತ್ತಿಗೆದಾರ ಟಿ.ವಿ. ರವಿಕುಮಾರ್‌ ಹೇಳಿದ್ದಾರೆ.

ಕಾರ್ಮಿಕರು ಬಿಜೆಪಿ-ಜೆಡಿಎಸ್ ವಿರುದ್ಧ ಮತ ಹಾಕಿ: ಕೆ.ಮಹಾಂತೇಶ್

Apr 16 2024, 01:06 AM IST

ದೇಶದಲ್ಲಿ 5 ಕೋಟಿ ಜನ ನಿರ್ಮಾಣ ವಲಯದ ಕಾರ್ಮಿಕರು ಸೇರಿ ಅವರ ಕುಟುಂಬ ವಲಯದ 20 ಕೋಟಿ ಜನ, ರಾಜ್ಯದಲ್ಲಿ 35 ಲಕ್ಷ ಕಾರ್ಮಿಕರು ಮತ್ತು ಅವರ ಕುಟುಂಬ ಸದಸ್ಯರು ಸೇರಿ 1 ಕೋಟಿ ಜನ ಮತ ಚಲಾಯಿಸುತ್ತಾರೆ.

ವಲಸೆ ಕಾರ್ಮಿಕರು ಮತ ಚಲಾಯಿಸಲು ಮನವೊಲಿಸಿ : ಸಿ.ಇ.ಓ ಪ್ರತೀಕ್ ಬಾಯಲ್

Apr 03 2024, 01:31 AM IST
ಮಂಗಳವಾರ ರಜತಾದ್ರಿಯ ಜಿ.ಪಂ. ಸಭಾಂಗಣದಲ್ಲಿ ಸ್ವೀಪ್‌ ಸಮಿತಿ ಸಭೆ ನಡೆಯಿತು. ಈ ಸಂದರ್ಭ ಮತದಾನ ಬಗ್ಗೆ ಅರಿವು ಮೂಡಿಸಲಾಯಿತು.

ಚುನಾವಣಾ ಕಾರ್ಯದಲ್ಲಿ ಕಾರ್ಮಿಕರು: ನಿರ್ಮಾಣ ಕಾರ್ಯಕ್ಕೆ ಕೆಲಸಗಾರರ ಕೊರತೆ

Apr 02 2024, 02:18 AM IST
ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳ ಹಾಗೂ ಅಭ್ಯರ್ಥಿಗಳ ಪ್ರಚಾರದ ಭರಾಟೆ ನಿಧಾನವಾಗಿ ಹೆಚ್ಚಾಗುತ್ತಿದ್ದಂತೆ ಚುನಾವಣಾ ಕಾರ್ಯದಲ್ಲಿ ತೊಡಗಿಕೊಳ್ಳುವ ಕೂಲಿಕಾರ್ಮಿಕರ ಸಂಖ್ಯೆಯೂ ಜಾಸ್ತಿಯಾಗುತ್ತಿರುವ ಪರಿಣಾಮ ಬೆಂಗಳೂರಿನಲ್ಲಿ ನಿರ್ಮಾಣ ಕಾರ್ಯಗಳಿಗೆ ಕಾರ್ಮಿಕರ ಕೊರತೆ ಉಂಟಾಗುತ್ತಿದೆ.

ಕಾರ್ಮಿಕರು ಸುರಕ್ಷತೆಗೆ ಹೆಚ್ಚಿನ ಗಮನ ನೀಡಲಿ: ಆರ್.ಗುರು

Mar 29 2024, 12:52 AM IST
ಕಾರ್ಮಿಕರು ತಮ್ಮ ಜೀವ ರಕ್ಷಣೆ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ರಸ್ತೆ ಸುರಕ್ಷತಾ ನಿಯಮ ಪಾಲಿಸಬೇಕು. ಮೋಟಾರು ವಾಹನದಲ್ಲಿ ಸಂಚರಿಸುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಸಂಚಾರ ನಿಯಮವನ್ನು ದಂಡ ಶುಲ್ಕಕ್ಕೆ ಅಂಜಿ ಪಾಲಿಸುವುದಲ್ಲ, ತಮ್ಮ ಜೀವ ರಕ್ಷಣೆ ಮತ್ತು ಸುರಕ್ಷತೆಗಾಗಿ ಪಾಲಿಸಬೇಕು. ಸುರಕ್ಷತೆ ಪರಿಕಲ್ಪನೆಯನ್ನು ಸಂಕುಚಿತವಾಗಿ ನೋಡಬಾರದು.

ಪಾರಿವಾಳಕ್ಕೆ ‘ಆಹಾರ’ ಜಟಾಪಟಿ; ಆಹಾರ ಹಾಕಬೇಡಿ ಎಂದ ಕಾರ್ಮಿಕರು, ಸಾರ್ವಜನಿಕರ ಆಕ್ರೋಶ

Mar 23 2024, 01:45 AM IST
ನಗರದ ರೇಸ್‌ಕೋರ್ಸ್‌ ರಸ್ತೆ (ಎಂ.ಎಚ್‌.ಅಂಬರೀಶ್‌ ರಸ್ತೆ) ಜಂಕ್ಷನ್‌ನಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವ ವಿಚಾರವೀಗ ಸಾರ್ವಜನಿಕರು ಹಾಗೂ ಜಂಕ್ಷನ್‌ ಅಭಿವೃದ್ಧಿ ಕೆಲಸದಲ್ಲಿ ತೊಡಗಿರುವ ಕಾರ್ಮಿಕರ ನಡುವಿನ ಜಟಾಪಟಿಗೆ ಕಾರಣವಾಗಿದೆ.

ಕಾರ್ಮಿಕರು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಲಿ-ಅಪ್ಪುರಾಜ

Mar 09 2024, 01:32 AM IST
ಕಾರ್ಮಿಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಅಪ್ಪುರಾಜ್ ಇವೆಂಟ್ಸ್ ಹಾಗೂ ಹೆಲ್ಪಿಂಗ್ ಹ್ಯಾಂಡ್ಸ್ ಫೌಂಡೇಶನ್‌ದ ಅಧ್ಯಕ್ಷ ಅಪ್ಪುರಾಜ ಭದ್ರಕಾಳಮ್ಮನಮಠ ಹೇಳಿದರು.

ಕಾರ್ಮಿಕರು ಜಾಗೃತಿ ಅಭಿಯಾನದ ಸದುಪಯೋಗ ಪಡೆದುಕೊಳ್ಳಬೇಕು- ಅನ್ನಪೂರ್ಣ ಎಂ.

Feb 27 2024, 01:30 AM IST
ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೆ ಇರುವ ಸೌಲಭ್ಯಗಳು ಹಾಗೂ ಅವುಗಳನ್ನು ಸದುಪಯೋಗ ಪಡಿಸಿಕೊಳ್ಳುವ ಕುರಿತಂತೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಜಾಗೃತಿ ಅಭಿಯಾನದ ಸದುಪಯೋಗವನ್ನು ಕಾರ್ಮಿಕರು ಸದುಪಯೋಗ ಮಾಡಿಕೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ. ಹೇಳಿದರು.

ಕಾರ್ಮಿಕರು ಉಚಿತ ಆರೋಗ್ಯ ತಪಾಸಣಾ ಶಿಬಿರದ ಪ್ರಯೋಜನ ಪಡೆದುಕೊಳ್ಳಿ

Feb 07 2024, 01:54 AM IST
ಕಾರ್ಮಿಕ ಇಲಾಖೆಯು ಕಟ್ಟಡ ಕಾರ್ಮಿಕರು, ಇತರೆ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಸರ್ಕಾರ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿದ್ದು, ಕಾರ್ಮಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ ಹೇಳಿದರು.

ನರೇಗಾ ಕಾರ್ಮಿಕರು ಆರೋಗ್ಯ ಕಾಪಾಡಿಕೊಳ್ಳಿ

Feb 04 2024, 01:31 AM IST
ನರೇಗಾ ಯೋಜನೆಯಡಿ ಮಹಿಳೆ ಮತ್ತು ಪುರುಷರಿಗೆ ಸಮಾನ ಕೂಲಿ ನೀಡಲಾಗುವುದು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved