• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರ್ಮಿಕರು ಒಂದೇ ಸಂಘಟನೆಯಲ್ಲಿ ಗುರುತಿಸಿಕೊಳ್ಳಲಿ

Mar 14 2025, 12:31 AM IST
ಭದ್ರಾವತಿ: ಕಾರ್ಮಿಕರೆಲ್ಲರೂ ಒಂದೇ ಸಂಘಟನೆಯಲ್ಲಿ ಗುರುತಿಸಿಕೊಂಡಾಗ ಸಂಘಟನೆಗೆ ಹೆಚ್ಚು ಬಲ ಬರುವ ಜೊತೆಗೆ ಕಾರ್ಮಿಕರ ಬೇಡಿಕೆಗಳು ತಕ್ಷಣ ಈಡೇರಿಸಿಕೊಳ್ಳಬಹುದಾಗಿದೆ. ಈ ನಿಟ್ಟಿನಲ್ಲಿ ಸಂಘಟನೆ ಮುಖಂಡರು ಗಮನ ಹರಿಸಬೇಕೆಂದು ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ.ಮೋಹನ್ ಹೇಳಿದರು.

ಬಡವರು, ಕಾರ್ಮಿಕರು, ವಿದ್ಯಾರ್ಥಿಗಳ ಪಾಲಿಗೆ ಆಸರೆಯಾಗಿದ್ದ ಇಂದಿರಾ ಕ್ಯಾಂಟೀನ್‌ ಬಂದ್‌

Mar 11 2025, 12:51 AM IST

ಬಡವರು, ಕಾರ್ಮಿಕರು, ವಿದ್ಯಾರ್ಥಿಗಳ ಪಾಲಿಗೆ ಆಸರೆಯಾಗಿದ್ದ ಪಟ್ಟಣದ ಇಂದಿರಾ ಕ್ಯಾಂಟೀನ್‌ ದಿಢೀರ್‌ ಬಂದಾಗಿ ಮೂರು ದಿನಗಳಾಗಿದೆ.

ಉತ್ತರಾಖಂಡ ಚಮೋಲಿ ಜಿಲ್ಲೆಯ ಮಾಣಾ ಎಂಬಲ್ಲಿ ಹಿಮ ಕುಸಿತ : ಸಿಲುಕಿದ 25 ಕಾರ್ಮಿಕರು

Mar 01 2025, 01:02 AM IST

ಉತ್ತರಾಖಂಡದ ಪ್ರಸಿದ್ಧ ಯಾತ್ರಾಸ್ಥಳ ಬದರಿನಾಥದಿಂದ 3 ಕಿ.ಮೀ. ದೂರದಲ್ಲಿರುವ ಚಮೋಲಿ ಜಿಲ್ಲೆಯ ಮಾಣಾ ಎಂಬಲ್ಲಿ ಶುಕ್ರವಾರ ಭಾರೀ ಹಿಮಕುಸಿತ ಸಂಭವಿಸಿದೆ. ಹಿಮ ತೆರವು ಕೆಲಸಕ್ಕೆ ನಿಯೋಜಿಸಲಾಗಿದ್ದ 57 ಕಾರ್ಮಿಕರು ಅದರಡಿ ಸಿಲುಕಿದ್ದು, ಅವರಲ್ಲಿ ಈಗಾಗಲೇ 32 ಮಂದಿಯನ್ನು ರಕ್ಷಿಸಲಾಗಿದೆ.  

ಮಸಣ ಕಾರ್ಮಿಕರು, ಮಾಜಿ ದೇವದಾಸಿಯರ ಬೇಡಿಕೆ ಈಡೇರಿಕೆಗಾಗಿ ಒತ್ತಾಯ

Feb 16 2025, 01:46 AM IST
ಎಲ್ಲ ಮಸಣ ಕಾರ್ಮಿಕರ ಗಣತಿ ಮಾಡಬೇಕು. ಪುನರ್ವಸತಿಗೆ 2025ರ ಬಜೆಟ್‌ನಲ್ಲಿ ಕ್ರಮ ವಹಿಸಬೇಕು.

ಅರಕಲಗೂಡು ತಾಲೂಕಲ್ಲಿ ಹೆಚ್ಚು ವಲಸೆ ಕಾರ್ಮಿಕರು

Jan 29 2025, 01:33 AM IST
ಅರಕಲಗೂಡು ತಾಲೂಕಿನಲ್ಲಿ ವಲಸೆ ಕಾರ್ಮಿಕರ ಸಂಖ್ಯೆ ಹೆಚ್ಚುತ್ತಿದ್ದು ಇದು ಹಲವು ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಕಾರ್ಮಿಕ ಮತ್ತು ಪೊಲೀಸ್ ಇಲಾಖೆ ಈ ಕುರಿತು ಗಮನ ಹರಿಸಿ ಕ್ರಮ ಕೈಗೊಳ್ಳುವಂತೆ ಶಾಸಕ ಎ. ಮಂಜು ಸೂಚಿಸಿದರು. ಇವರು ಹೊರರಾಜ್ಯದವರಾಗಿದ್ದು ಎಲ್ಲಿಂದ ಬರುತ್ತಿದ್ದಾರೆ, ಕರೆತರುತ್ತಿರುವವರು ಯಾರು, ಅಗತ್ಯ ದಾಖಲೆಗಳಿವೆಯೆ ಎಂಬ ಕುರಿತು ಸರಿಯಾದ ಮಾಹಿತಿ ಇಲ್ಲ. ಇವರಿಂದಾಗಿ ಸ್ಥಳೀಯ ಕಾರ್ಮಿಕರಿಗೆ ಕೆಲಸ ದೊರೆಯದಂತಾಗಿದೆ. ಅಪರಾಧ ಪ್ರಕರಣಗಳು ವರದಿಯಾಗುತ್ತಿದ್ದು ಸಮಸ್ಯೆ ಗಂಭೀರವಾಗುವ ಮುನ್ನವೆ ಅಧಿಕಾರಿಗಳು ಎಚ್ಚೆತ್ತು ಕ್ರಮ ವಹಿಸುವಂತೆ ಖಡಕ್ ಸೂಚನೆ ನೀಡಿದರು.

ಕಾರ್ಮಿಕರು ಸಾಮಾಜಿಕವಾಗಿ ಸಬಲರಾಗಲಿ: ಸಚಿವ ಸಂತೋಷ ಲಾಡ್

Jan 26 2025, 01:34 AM IST
ವಿವಿಧ ಕಾರ್ಮಿಕ ವರ್ಗದವರಿಗಾಗಿ ಯೋಜನೆಗಳನ್ನು ರೂಪಿಸಿದ್ದು, ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳುವ ಮೂಲಕ ಮುಂದಿನ ದಿನಗಳಲ್ಲಿ ಸರಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಸಚಿವ ಸಂತೋಷ ಲಾಡ್ ಹೇಳಿದರು.

ಅಸಂಘಟಿತ ಕಾರ್ಮಿಕರು ಸರ್ಕಾರಿ ಸೌಲಭ್ಯ ಪಡೆಯಲಿ: ರಮೇಶ ಸುಂಬಡ

Jan 22 2025, 12:32 AM IST
ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಅಸಂಘಟಿತ ಕಾರ್ಮಿಕರ ಉದ್ಧಾರಕ್ಕಾಗಿ ತುಂಬಾ ಆಸಕ್ತಿ ವಹಿಸಿದ್ದಾರೆ. ರಾಜ್ಯದಲ್ಲಿ ಸುಮಾರು ೫೦ ಲಕ್ಷಕ್ಕಿಂತ ಹೆಚ್ಚು ಅಸಂಘಟಿತ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ.

ಬೀಡಿ ಕಾರ್ಮಿಕರು, ಕೂಲಿ ಕಾರ್ಮಿಕರಿಂದ ಪ್ರತಿಭಟನೆ

Jan 21 2025, 12:32 AM IST
ಬೀಡಿ ಕಾರ್ಮಿಕರ ಕಾಲೋನಿ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ, ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವ ಬಡವರಿಗೆ ನಿವೇಶನ ನೀಡಿ ಮನೆಕಟ್ಟಿಕೊಳ್ಳಲು ಸರ್ಕಾರದಿಂದ ಸಹಾಯಧನ ಒದಗಿಸುವಂತೆ ಒತ್ತಾಯಿಸಿ ಬೀಡಿ ಕಾರ್ಮಿಕರು ಹಾಗೂ ಪ್ರಾಂತ ಕೃಷಿ ಕೂಲಿಕಾರರು ಪ್ರತಿಭಟನೆ ನಡೆಸಿದರು.

ಬಿಣಗಾ ಗ್ರಾಸಿಂ ಇಂಡಸ್ಟ್ರಿಯಲ್ಲಿ ಅನಿಲ ಸೋರಿಕೆ, 19 ಕಾರ್ಮಿಕರು ಅಸ್ವಸ್ಥ

Jan 12 2025, 01:16 AM IST
ಕಾರವಾರ ಬಿಣಗಾದಲ್ಲಿನ ಆದಿತ್ಯ ಬಿರ್ಲಾ ಗ್ರೂಪ್‌ನ ಗ್ರಾಸಿಂ ಇಂಡಸ್ಟ್ರಿಯಲ್ಲಿ ಕ್ಲೋರಿನ್ ಅನಿಲ ಸೋರಿಕೆಯಿಂದ 19 ಕಾರ್ಮಿಕರು ಅಸ್ವಸ್ಥರಾಗಿದ್ದು, ಚಿಕಿತ್ಸೆಗೆ ಕ್ರಿಮ್ಸ್‌ಗೆ ಸೇರಿಸಲಾಗಿದೆ. ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟಕವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಕಾರ್ಮಿಕರು ಆರೋಗ್ಯದ ಕಡೆ ಗಮನ ಹರಿಸಿ: ಡಾ. ಪ್ರಕಾಶ ಎಚ್.

Jan 04 2025, 12:30 AM IST
ಕಾರ್ಮಿಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಪ್ರಕಾಶ ಎಚ್. ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved