ಬಾಲ ಕಾರ್ಮಿಕರು ಸಿಕ್ಕರೆ ಕಠಿಣ ಕ್ರಮ
Jun 08 2024, 12:36 AM ISTಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿ ದೊಡ್ಡದು. ಇಲ್ಲಿನ ಸಣ್ಣ, ಮಧ್ಯಮ ಉದ್ಯಮಗಳಲ್ಲಿ ಮಕ್ಕಳನ್ನು ಕೆಲಸಕ್ಕೆ ಬಳಕೆ ಮಾಡಿಕೊಳ್ಳುತ್ತಾರೆ. ಇದರಿಂದ ಮಕ್ಕಳ ಶೈಕ್ಷಣಿಕ, ದೈಹಿಕ ಬೆಳವಣಿಗೆ ಕುಂಠಿತವಾಗಿ, ಪ್ರಗತಿಯಿಂದ ಹಿಂದೆ ಉಳಿಯುತ್ತಾರೆ.