• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಡುಗೆ ಮಾಡಲು ಬರುವುದಿಲ್ಲ ಎಂದು ತಮಿಳು ಭಾಷೆಯಲ್ಲಿ ನಿಂದಿಸಿದ ಲಾರಿ ಚಾಲಕ : ಕೊಂದ ಕಾರ್ಮಿಕರು

Aug 13 2024, 01:22 AM IST

ಸರಿಯಾಗಿ ಅಡುಗೆ ಮಾಡಲು ಬರುವುದಿಲ್ಲ ಎಂದು ತಮಿಳು ಭಾಷೆಯಲ್ಲಿ ನಿಂದಿಸಿದ ಲಾರಿ ಚಾಲಕನನ್ನು ಮಲಗಿದ್ದ ವೇಳೆ ಜೊತೆಗಿದ್ದ ಕಾರ್ಮಿಕರೇ ಕಬ್ಬಿಣದ ರಾಡ್‌ನಿಂದ ಹಲ್ಲೆ ಮಾಡಿರುವುದು.

ಕ್ಯಾಂಟರ್‌ ಲಾರಿ -ಕಟ್ಟಡ ನಿರ್ಮಾಣ ಕಾರ್ಮಿಕರು ಪ್ರಯಾಣಿಸುತ್ತಿದ್ದ ಟೆಂಪೋ ನಡುವೆ ಡಿಕ್ಕಿ: ಮೂವರು ಸಾವು

Aug 12 2024, 01:34 AM IST

ಕ್ಯಾಂಟರ್ ಲಾರಿ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರು ಪ್ರಯಾಣಿಸುತ್ತಿದ್ದ 407 ಟೆಂಪೋ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಮೃತಪಟ್ಟು, ನಾಲ್ವರ ಸ್ಥಿತಿ ಗಂಭೀರವಾಗಿರುವ ದುರ್ಘಟನೆ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-48ರ ಕುಲುವನಹಳ್ಳಿ ಬಳಿ ಸಂಭವಿಸಿದೆ.

ನಡುಗಡ್ಡೆ ಜಾಕ್ವೇಲ್‌ನಲ್ಲೇ 15 ದಿನಗಳಿಂದ ಇರುವ ಕಾರ್ಮಿಕರು

Aug 08 2024, 01:34 AM IST
ರಬಕವಿ-ಬನಹಟ್ಟಿ ಸಮೀಪದ ಜಾಕವೆಲ್ ಸುಮಾರು ೧ ಕಿ.ಮೀನಷ್ಟು ದೂರ ನೀರಿನಿಂದ ಸುತ್ತುವರೆದಿದ್ದು, ಅಲ್ಲಿರುವ ಕಾರ್ಮಿಕರು ೧೮ ದಿನಗಳಿಂದ ಅಲ್ಲೇ ಇದ್ದು ಅವಳಿ ನಗರಕ್ಕೆ ನೀರು ಒದಗಿಸುತ್ತಿದ್ದಾರೆ.

ಪೌರ ಕಾರ್ಮಿಕರು ಶೂ, ಕೈಗವಸುಗಳನ್ನು ಕಡ್ಡಾಯವಾಗಿ ಧರಿಸಬೇಕು : ಜಿಲ್ಲಾಧಿಕಾರಿ ಸೂಚನೆ

Aug 04 2024, 01:23 AM IST
ಚಿಕ್ಕಮಗಳೂರು, ಪೌರ ಕಾರ್ಮಿಕರು ಸ್ವಚ್ಛತೆ ಸಂದರ್ಭದಲ್ಲಿ ತಮಗೆ ನೀಡಲಾಗಿರುವ ಶೂ, ಕೈಗವಸುಗಳನ್ನು ಕಡ್ಡಾಯವಾಗಿ ಧರಿಸಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ.

ಪೌರ ಕಾರ್ಮಿಕರು ತಮ್ಮ ಆರೋಗ್ಯಕ್ಕೂ ಆದ್ಯತೆ ನೀಡಬೇಕು: ಪ್ರಶಾಂತಶೆಟ್ಟಿ

Jul 21 2024, 01:27 AM IST
ನರಸಿಂಹರಾಜಪುರ, ಪಟ್ಟಣವನ್ನು ಸ್ವಚ್ಛಗೊಳಿಸಿ ಜನರ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರು ತಮ್ಮ ಆರೋಗ್ಯದ ಕಡೆಯೂ ಗಮನ ನೀಡಬೇಕು ಎಂದು ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ ಶೆಟ್ಟಿ ಸಲಹೆ ನೀಡಿದರು.

ಅಗ್ನಿವೀರರು ಯೂಸ್ ಅಂಡ್‌ ಥ್ರೋ ಕಾರ್ಮಿಕರು: ರಾಹುಲ್‌

Jul 02 2024, 01:35 AM IST
ಸೇನಾಪಡೆಗಳಿಗೆ ಯೋಧರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳುವ ‘ಅಗ್ನಿವೀರ’ ಯೋಜನೆಯ ವಿಷಯದಲ್ಲಿ ಈ ಹಿಂದೆಯೂ ಹಲವು ಬಾರಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ರಾಹುಲ್‌ ಗಾಂಧಿ, ಇದೀಗ ಲೋಕಸಭೆಯ ಪ್ರತಿಪಕ್ಷ ನಾಯಕನಾದ ಬಳಿಕ ಮಾಡಿದ ಮೊದಲ ಭಾಷಣದಲ್ಲೂ ತೀಕ್ಷ್ಣವಾಗಿ ಕಿಡಿಕಾರಿದ್ದಾರೆ.

ವಿಶ್ವದಲ್ಲಿ 10.1ಮಿಲಿಯನ್‌ ಬಾಲ ಕಾರ್ಮಿಕರು

Jun 15 2024, 01:04 AM IST
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಪ್ರಪಂಚದಲ್ಲಿ 5 ರಿಂದ 14 ವರ್ಷದೊಳಗಿನ 10.1 ಮಿಲಿಯನ್ ಮಕ್ಕಳು ಬಾಲಕಾರ್ಮಿಕರಾಗಿದ್ದಾರೆ. ಸಮೀಕ್ಷೆಯ ಪ್ರಕಾರ ಜಾರ್ಖಂಡ ಮತ್ತು ಬಿಹಾರ ರಾಜ್ಯಗಳಲ್ಲಿ ಸುಮಾರು 22,000ಕ್ಕೂ ಹೆಚ್ಚು ಬಾಲಕಾರ್ಮಿಕರು ಗಣಿಗಾರಿಕೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ಎನ್.ವಿ.ವಿಜಯ ಕಳವಳ ವ್ಯಕ್ತಪಡಿಸಿದರು.

ಬಾಲ ಕಾರ್ಮಿಕರು ಸಿಕ್ಕರೆ ಕಠಿಣ ಕ್ರಮ

Jun 08 2024, 12:36 AM IST
ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿ ದೊಡ್ಡದು. ಇಲ್ಲಿನ ಸಣ್ಣ, ಮಧ್ಯಮ ಉದ್ಯಮಗಳಲ್ಲಿ ಮಕ್ಕಳನ್ನು ಕೆಲಸಕ್ಕೆ ಬಳಕೆ ಮಾಡಿಕೊಳ್ಳುತ್ತಾರೆ. ಇದರಿಂದ ಮಕ್ಕಳ ಶೈಕ್ಷಣಿಕ, ದೈಹಿಕ ಬೆಳವಣಿಗೆ ಕುಂಠಿತವಾಗಿ, ಪ್ರಗತಿಯಿಂದ ಹಿಂದೆ ಉಳಿಯುತ್ತಾರೆ.

ಕಾರ್ಮಿಕರು ಒಂದಾದರೆ ನ್ಯಾಯ ಸಿಗಲು ಸಾಧ್ಯ: ಡಾ.ದಾದಾಪೀರ್

Jun 03 2024, 12:30 AM IST
ಕಾರ್ಲ್ ಮಾಕ್ಸ್ ಕಾರ್ಮಿಕರ ಮೂಲ ಸಮಸ್ಯೆಗಳಿಗೆ ಪರಿಹಾರ ನೀಡಿದ ಮಹಾನ್ ದಾರ್ಶನಿಕರಾಗಿದ್ದಾರೆ. ವಿಶ್ವದ ಕಾರ್ಮಿಕರೆಲ್ಲಾ ಒಂದಾದರೆ ಮಾತ್ರ ಕಾರ್ಮಿಕರಿಗೆ ನ್ಯಾಯ ಸಿಗುತ್ತದೆ ಎಂಬ ಸಂದೇಶ ನೀಡಿದ್ದರು. ಅದರಂತೆ ಕಾರ್ಮಿಕರು ಒಗ್ಗಟ್ಟಿನಲ್ಲಿ ಬಲ ಇರುವುದನ್ನು ಮನಗೊಂಡು ಒಂದಾಗಬೇಕೆಂದು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ದಾದಾಪೀರ್ ನವಿಲೇಹಾಳ್ ಹೇಳಿದ್ದಾರೆ.

ಕಾರ್ಮಿಕರು ಆರ್ಥಿಕವಾಗಿ ಅಭಿವೃದ್ಧಿ ಹೊಂದಲಿ: ನ್ಯಾಯಾಧೀಶೆ ಆಯಿಷಾಬಿ

May 31 2024, 02:33 AM IST
ಪ್ರತಿಯೊಬ್ಬ ಕಟ್ಟಡ ಕಾರ್ಮಿಕರು ಅತ್ಯಂತ ಶ್ರದ್ಧೆ-ಪ್ರಾಮಾಣಿಕತೆಯಿಂದ ದುಡಿಯುವ ಮೂಲಕ ಶ್ರಮಜೀವಿಗಳಾಗಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved