ಅಸಂಘಟಿತ ಕಾರ್ಮಿಕರು ಆರ್ಥಿಕವಾಗಿ ಸದೃಢರಾಗಬೇಕು: ತಮ್ಮಯ್ಯ
Dec 18 2023, 02:00 AM IST ಅಸಂಘಟಿತ ಕಾರ್ಮಿಕರು ಆರ್ಥಿಕವಾಗಿ ಸದೃಢರಾಗಬೇಕು: ತಮ್ಮಯ್ಯನಗರದ ಟಿಎಂಎಸ್ ರೋಟರಿ ಸಭಾಂಗಣದಲ್ಲಿ ಚಿಕ್ಕಮಗಳೂರು ಟೈಲರ್ಸ್ ಅಸೋಸಿಯೇಷನ್, ಟೈಲರ್ಸ್ ಸಹಕಾರ ಸಂಘದಿಂದ ಭಾನುವಾರ ಏರ್ಪಡಿಸಿದ್ದ ಕಾರ್ಯಕ್ರಮಯಾವುದೇ ವ್ಯಕ್ತಿ ತನ್ನ ವೃತ್ತಿಯನ್ನು ಗೌರವಿಸಿ ಪ್ರೀತಿಸುವವರಿಗೆ ಕಾಯಕದಲ್ಲಿ ಕಷ್ಟ ವಿರುವುದಿಲ್ಲ