ಕೂಲಿ ಕಾರ್ಮಿಕರು ವಲಸೆ ಹೋಗದಂತೆ ತಡೆಯಿರಿ: ಡಾ.ಜಿ.ಸಿ.ಪ್ರಕಾಶ್
Oct 08 2023, 12:01 AM ISTಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಸ್ಥಳೀಯವಾಗಿ ಮನರೇಗಾ ಹಾಗೂ ಇನ್ನಿತರ ಯೋಜನೆಯಡಿ ಕೆಲಸ ನೀಡಿ ಕೂಲಿ-ಕಾರ್ಮಿಕರು ವಲಸೆ ಹೋಗದಂತೆ ತಡೆಯಬೇಕು ಎಂದು ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ ಪ್ರಕಾಶ್ ಅಧಿಕಾರಿಗಳಿಗೆ ಸೂ