• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

4 ಜಿಲ್ಲೆಗಳಲ್ಲಿ 4800 ಜನ ಅನ್ಯರಾಜ್ಯಗಳ ಕಾರ್ಮಿಕರು!

May 09 2025, 12:32 AM IST
ಅನ್ಯರಾಜ್ಯಗಳಿಂದ ಬರುವ ಕಾರ್ಮಿಕರ ಮೇಲೆ ಸರ್ಕಾರಕ್ಕೇನು ನಿಗಾನೇ ಇರಲ್ಲ. ಯಾರ್‍ಯಾರೋ ಬರುತ್ತಾರೆ ಎಲ್ಲೋ ಒಂದೆಡೆ ಕೆಲಸ ಮಾಡಿ ಅಲ್ಲಿಂದ ಮತ್ತೆ ಪರಾರಿಯಾಗಿ ಬಿಡುತ್ತಾರೆ ಎಂಬ ಆರೋಪ ಕೇಳಿ ಬಂದಿತ್ತು.

ಸಮಸ್ಯೆ ಪರಿಹಾರಕ್ಕೆ ಕಾರ್ಮಿಕರು ಒಗ್ಗಟ್ಟಾಗಿರಬೇಕು: ಶಾಸಕ ಶ್ರೀನಿವಾಸ್

May 06 2025, 12:20 AM IST
ಯಾವ ಸಮಸ್ಯೆ ಬಂದರೂ ಅದನ್ನು ಪರಿಹರಿಸಲು ಕಾರ್ಮಿಕರು ಒಗ್ಗಟ್ಟಾಗಿರಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.

ಹಕ್ಕು ಪಡೆಯಲು ಕಾರ್ಮಿಕರು ಒಂದಾಗಬೇಕು

May 06 2025, 12:17 AM IST
ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ನಂತರ ಕಾರ್ಮಿಕರ ಹಕ್ಕುಗಳ ಕಾಯ್ದೆಗಳಿಗೆ ತಿದ್ದುಪಡಿ ಮಾಡುವ ಮೂಲಕ ದುಡಿಯುವ ಕಾರ್ಮಿಕ ವರ್ಗದವರಿಗೆ ಸಿಗಬೇಕಾಗಿರುವ ಹಕ್ಕುಗಳನ್ನು ಕಸಿದುಕೊಂಡ ಪರಿಣಾಮ ಕಾರ್ಮಿಕರು ಸೌಲಭ್ಯಗಳಿಂದ ವಂಚಿತರಾಗಿದ್ದಾರೆ.

ಕಾರ್ಮಿಕರು ಸಂಘಟಿತ ಹೋರಾಟ ಸದಾ ಮುಂದುವರಿಯಬೇಕು: ಸಿ. ರೇಣುಕಾಂಬ

May 05 2025, 12:48 AM IST
ಕಾರ್ಮಿಕರು ಹಾಗೂ ಅವರ ಇಡೀ ಕುಟುಂಬವೇ ಇಎಸ್‌ಐ ವ್ಯಾಪ್ತಿಗೆ ಬರುತ್ತದೆ. ಆದರೆ, ಇಎಸ್‌ಐನಿಂದ ದೊರೆಯುವ ಸೌಲಭ್ಯದ ಅರಿವು ಸಾಕಷ್ಟು ಜನರಿಗಿಲ್ಲ. ಕೇವಲ ವೈದ್ಯಕೀಯ ಸೌಲಭ್ಯದ ಬಗ್ಗೆ ಮಾತ್ರವೇ ಗಮನ ನೀಡುತ್ತಾರೆ. ಇದು ಸರಿಯಲ್ಲ. ಬದಲಾಗಿ ಏನೇನು ಸವಲುತ್ತುಗಳಿವೆ ಎಂಬುದನ್ನು ತಿಳಿದಿರಬೇಕು.

ಕಾರ್ಮಿಕರು, ಅಧಿಕಾರಿಗಳು ಪ್ರಾಮಾಣಿಕ ಕರ್ತವ್ಯ ನಿರ್ವಹಿಸಬೇಕು: ಸೆಸ್ಕ್ ಇಇ ವೈ.ಆರ್.ವಿನುತಾ

May 04 2025, 01:36 AM IST
ಕಾರ್ಮಿಕರಿಗಾಗಿ ಸರ್ಕಾರಗಳು ಹಲವು ಸೌಲಭ್ಯ ಜಾರಿಗೊಳಸಿದೆ. ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಪ್ರತಿಯೊಬ್ಬ ಕಾರ್ಮಿಕರು ತಾವು ಕೆಲಸ ಮಾಡುವ ವೇಳೆ ಎಚ್ಚರಿಕೆ ವಹಿಸಿ ಕುಟುಂಬ ಹಾಗೂ ಸಾರ್ವಜನಿಕರ ರಕ್ಷಣೆ ಹಿತದೃಷ್ಟಿಯಿಂದ ಕೆಲಸ ಮಾಡಬೇಕು.

ಕಾರ್ಮಿಕರು ದೇಶದ ಆರ್ಥಿಕ ವ್ಯವಸ್ಥೆಯ ಬೆನ್ನೆಲುಬು

May 02 2025, 12:17 AM IST
ಕಾರ್ಮಿಕರು ಬಹಳ ಒತ್ತಡದಿಂದ ಕೆಲಸ ನಿರ್ವಹಿಸುತ್ತಾರೆ. ಅವರ ಆರೋಗ್ಯದ ಬಗ್ಗೆ ಹೆಚ್ಚು ಒತ್ತು ಕೊಡುವ ವಾತಾವರಣ ನಿರ್ಮಾಣವಾಗಬೇಕು

ದೇಶ ಅಭಿವೃದ್ಧಿಗೆ ಕಾರ್ಮಿಕರು ಅಗತ್ಯ

May 02 2025, 12:11 AM IST
ಯಾವುದೇ ದೇಶ ಎಲ್ಲಾ ರಂಗದಲ್ಲಿಯೂ ಅಭಿವೃದ್ದಿಯಾಗಬೇಕಾದರೆ ಅದರಲ್ಲಿ ಶ್ರಮಿಕರ ವರ್ಗ ಕಾರ್ಮಿಕರ ಪಾತ್ರ ಮುಖ್ಯ ಪಾತ್ರವಹಿಸುತ್ತದೆ ಎಂದು ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಅಭಿಪ್ರಾಯಪಟ್ಟರು.

ಕಾರ್ಮಿಕರು ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಳ್ಳಿ

May 02 2025, 12:08 AM IST
ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರ ಕಾಲಕಾಲಕ್ಕೆ ವಿವಿಧ ಸೌಲಭ್ಯ ಸವಲತ್ತುಗಳನ್ನು ಒಗದಿಸುತ್ತಿದ್ದು, ಕಾರ್ಮಿಕರು ಇವುಗಳ ಮಾಹಿತಿ ಮಡೆದು ಬಳಸಿಕೊಳ್ಳಬೇಕೆಂದು ಕಾರ್ಮಿಕ ಇಲಾಖೆ ಜಿಲ್ಲಾ ಕಾರ್ಯನಿರ್ವಾಹಕರಾದ ರಕ್ಷಿತಾ ತಿಳಿಸಿದರು.

ನರೇಗಾ ಯೋಜನೆಯಡಿ ಗ್ರಾಮದಲ್ಲೇ ಕೂಲಿ ಕಾರ್ಮಿಕರು ಕೆಲಸ ಮಾಡಿ-ದೊಡ್ಡಮನಿ

Apr 24 2025, 11:46 PM IST
ಕೂಲಿ ಕಾರ್ಮಿಕರು ಉದ್ಯೋಗ ಅರಸಿ ಗುಳೆ ಹೋಗಬಾರದು. ನಿಮ್ಮ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿಯೇ ನಿರಂತರ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆಲಸ ನೀಡುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಆರ್.ವಿ. ದೊಡ್ಡಮನಿ ಕರೆ ನೀಡಿದರು.

ಗಿಗ್ ಕಾರ್ಮಿಕರು ಕಲ್ಯಾಣಕ್ಕೆ ಸಂಸ್ಥೆಗಳಿಗೆ 5% ಸೆಸ್‌ : ಸಿಎಂ ಸಿದ್ದರಾಮಯ್ಯ

Apr 04 2025, 10:49 AM IST

ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ ಮತ್ತು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved