ವಿಶ್ವದಲ್ಲಿ 10.1ಮಿಲಿಯನ್ ಬಾಲ ಕಾರ್ಮಿಕರು
Jun 15 2024, 01:04 AM ISTಕನ್ನಡಪ್ರಭ ವಾರ್ತೆ ಬಾಗಲಕೋಟೆ: ಪ್ರಪಂಚದಲ್ಲಿ 5 ರಿಂದ 14 ವರ್ಷದೊಳಗಿನ 10.1 ಮಿಲಿಯನ್ ಮಕ್ಕಳು ಬಾಲಕಾರ್ಮಿಕರಾಗಿದ್ದಾರೆ. ಸಮೀಕ್ಷೆಯ ಪ್ರಕಾರ ಜಾರ್ಖಂಡ ಮತ್ತು ಬಿಹಾರ ರಾಜ್ಯಗಳಲ್ಲಿ ಸುಮಾರು 22,000ಕ್ಕೂ ಹೆಚ್ಚು ಬಾಲಕಾರ್ಮಿಕರು ಗಣಿಗಾರಿಕೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ಎನ್.ವಿ.ವಿಜಯ ಕಳವಳ ವ್ಯಕ್ತಪಡಿಸಿದರು.