• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾವೇರಿ ತಂತ್ರಾಂಶದಲ್ಲಿ ಪದೇಪದೆ ಸರ್ವರ್ ಡೌನ್: ಸದನದಲ್ಲಿ ಪ್ರಶ್ನಿಸಿದ ಪ್ರತಾಪ ಸಿಂಹ ನಾಯಕ್

Mar 06 2025, 12:34 AM IST
ಕಾವೇರಿ ತಂತ್ರಾಂಶದಲ್ಲಿ ಪದೇಪದೆ ಸರ್ವರ್ ಡೌನ್ ಪರಿಣಾಮ ಆಸ್ತಿ ನೋಂದಣಿ ಪ್ರಕ್ರಿಯೆ ಅನಗತ್ಯವಾಗಿ ವಿಳಂಬವಾಗಿ ಸಾರ್ವಜನಿಕರಿಗೆ ಸಾಕಷ್ಟು ತೊಂದರೆಯಾಗುತ್ತಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಬುಧವಾರ ಸದನಲ್ಲಿ ಸಚಿವರ ಗಮನ ಸೆಳೆದರು.

ಕಾವೇರಿ ವನ್ಯಧಾಮಕ್ಕೆ ಬೆಂಕಿ ಹಚ್ಚಿದ್ದ ಇಬ್ಬರ ಬಂಧನ

Mar 05 2025, 12:33 AM IST
ಹನೂರು ತಾಲೂಕಿನ ಕಾವೇರಿ ವನ್ಯಧಾಮದಲ್ಲಿ ಬೆಂಕಿ ಹಚ್ಚಿದ್ದ ಇಬ್ಬರು ಕಿಡಿಗೇಡಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿರುವುದು.

ಕಾವೇರಿ ನದಿ ಹರಿವು ಬಹುತೇಕ ಕ್ಷೀಣ

Mar 03 2025, 01:47 AM IST
ಫೆಬ್ರವರಿ ಅಂತ್ಯದಲ್ಲಿಯೇ ಕುಶಾಲನಗರ ವ್ಯಾಪ್ತಿ ಹರಿಯುತ್ತಿರುವ ಕಾವೇರಿ ನದಿಯಲ್ಲಿ ನೀರಿನ ಹರಿವು ಬಹುತೇಕ ಕ್ಷೀಣಗೊಂಡಿದೆ.

ಬೇಸಿಗೆಗೆ 16 ಕಡೆ ಕಾವೇರಿ ಕನೆಕ್ಟ್‌ - 110 ಹಳ್ಳಿಗಳ ವ್ಯಾಪ್ತಿಯಲ್ಲಿ ನೀರಿನ ಕೊರತೆ ನೀಗಿಸಲು ಆದ್ಯತೆ

Mar 01 2025, 10:32 AM IST

ಬೇಸಿಗೆಯಲ್ಲಿ ನೀರಿನ ಕೊರತೆ ಎದುರಿಸುವವರಿಗೆ ಟ್ಯಾಂಕರ್‌ ಮೂಲಕ ನೀರು ಪೂರೈಕೆಗೆ ಬೆಂಗಳೂರು ಜಲಮಂಡಳಿ 16 ‘ಕಾವೇರಿ ಕನೆಕ್ಟ್‌ ಸೆಂಟರ್‌’ ಆರಂಭಿಸಲು ತೀರ್ಮಾನಿಸಿದೆ.

ಉತ್ತಮ ಶಿಕ್ಷಣದಿಂದ ಸಾಧನೆ: ಉಳುವಂಗಡ ಕಾವೇರಿ ಉದಯ

Feb 27 2025, 12:31 AM IST
ಜ್ಞಾನವನ್ನು ಕದಿಯಲು ಯಾರಿಗೂ ಸಾಧ್ಯವಿಲ್ಲ. ಅದು ಶಿಕ್ಷಣದಿಂದ ಬರುತ್ತದೆ ಎಂದು ಉಳುವಂಗಡ ಕಾವೇರಿ ಉದಯ ಹೇಳಿದರು.

ಮಹದೇಶ್ವರ ಕಾವೇರಿ ವನ್ಯಧಾಮದಲ್ಲಿ ಬೆಂಕಿ!

Feb 26 2025, 01:01 AM IST
ಹನೂರು ತಾಲೂಕಿನ ರಾಮಪುರ ವಲಯದ ಮಕರಿಕಲ್ಲು ಅರಣ್ಯ ಪ್ರದೇಶದಲ್ಲಿ ಅರಣ್ಯ ಪ್ರದೇಶಕ್ಕೆ ಬೆಂಕಿ ಬಿದ್ದು ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ.

ಪಾದಯಾತ್ರೆ ವೇಳೆ ಕಾವೇರಿ ನದಿ ದಡಕ್ಕೆ ಎಸ್ಪಿ ಭೇಟಿ

Feb 24 2025, 12:32 AM IST
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ರಾಮನಗರ, ಕೋಲಾರ, ದೊಡ್ಡಬಳ್ಳಾಪುರ ಗ್ರಾಮಗಳಿಂದ ಪಾದಯಾತ್ರೆಯ ಮೂಲಕ ಕಾವೇರಿ ನದಿ ದಾಟಿ ಬರುತ್ತಿರುವ ಹಿನ್ನೆಲೆ, ಕಾವೇರಿ ನದಿ ಸಮೀಪದ ಬಸವನ ಕಡ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ ಟಿ ಕವಿತಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಯುವತಿಯರು ಸಾವು

Feb 16 2025, 01:45 AM IST
ಅಡುಗೆ ತಯಾರಿಯಲ್ಲಿದ್ದಾಗ ಶೋಭಾ ಮತ್ತು ನದಿಯಾ ಇಬ್ಬರೂ ಸ್ನಾನ ಮಾಡಲು ಕಾವೇರಿ ನದಿ ಬಳಿ ಹೋದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.

ಪ್ರೇಮಿಗಳ ದಿನ ವಿಶಿಷ್ಟ ಆಚರಣೆ: ಕಾವೇರಿ ನದಿ ಸ್ವಚ್ಛತೆ!

Feb 15 2025, 12:34 AM IST
ಪ್ರೇಮಿಗಳ ದಿನವನ್ನು ಕಾವೇರಿ ಸ್ವಚ್ಛತಾ ಕಾರ್ಯ ಮಾಡುವ ಮೂಲಕ ಕಾಲೇಜು ವಿದ್ಯಾರ್ಥಿಗಳು ವಿಶೇಷವಾಗಿ ಆಚರಣೆ ಮಾಡಿ ಯುವಪೀಳಿಗೆಗೆ ಹೊಸ ಸಂದೇಶ ನೀಡಿದ ಕಾರ್ಯಕ್ರಮ ಕುಶಾಲನಗರದಲ್ಲಿ ನಡೆಯಿತು.

ತ್ರಿವೇಣಿ ಸಂಗಮದಲ್ಲಿ ಕಾವೇರಿ ಆರತಿ ವೈಭವ

Feb 12 2025, 12:30 AM IST
ರಾತ್ರಿ 8ಕ್ಕೆ ಕಾವೇರಿ ಆರತಿ ಓಂಕಾರದ ಮೂಲಕದ ಚಾಲನೆ ದೊರಕಿತು. ದೂಪಾರತಿಯನ್ನು ಮಾಡಿದ ಅರ್ಚಕರ ತಂಡವು ಗಂಟೆಗಳ ನಾದವನ್ನು ಹೊಮ್ಮಿಸಿತು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 36
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved