ಕಾವೇರಿ ನದಿಗೆ 1.70 ಲಕ್ಷ ಕ್ಯುಸೆಕ್ ನೀರು ಬಿಡುಗಡೆ: ಎಣ್ಣೆಹೊಳೆಕೊಪ್ಪಲು ಗ್ರಾಮಕ್ಕೆ ನುಗ್ಗಿದ ನೀರು
Aug 02 2024, 12:45 AM ISTಕಾವೇರಿ ಜಲಾನಯನ ಪ್ರದೇಶ ವ್ಯಾಪ್ತಿ ಉತ್ತಮ ಮಳೆಯಾಗಿ ಹಾರಂಗಿ, ಹೇಮಾವತಿ, ಕೆಆರ್ಎಸ್ ಅಣೆಕಟ್ಟೆಗಳು ಭರ್ತಿಯಾಗಿದ್ದು, ಅಣೆಕಟ್ಟೆಗಳಿಂದ ಅಧಿಕ ಪ್ರಮಾಣದಲ್ಲಿ ಹೊರ ಹರಿವು ಬರುತ್ತಿರುವ ಹಿನ್ನೆಲೆಯಲ್ಲಿ ನದಿ ಪಕ್ಕದಲ್ಲಿರುವ ಎಣ್ಣೆಹೊಳೆಕೊಪ್ಪಲು ಗ್ರಾಮಕ್ಕೆ ನೀರು ಹರಿದು ಬಂದಿದೆ.