ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಪ್ರವಾಹ
Jul 20 2024, 12:48 AM ISTನಾಪೋಕ್ಲು ವ್ಯಾಪ್ತಿಯ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆ ಮುಂದುವರಿದ ಕಾರಣ ಕಾವೇರಿ ನದಿ ಹರಿವಿನ ಪ್ರಮಾಣ ತೀವ್ರ ಹೆಚ್ಚಳವಾಗಿದೆ. ನಾಪೋಕ್ಲು ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ನದಿ ,ತೊರೆ, ಗದ್ದೆ ,ತೋಟಗಳು ಜಲವೃತಗೊಂಡಿದೆ. ಕೆಲವು ಕಡೆ ರಸ್ತೆಯ ಮೇಲೆ ಪ್ರವಾಹ ಹರಿಯುತ್ತಿದ್ದು ಶುಕ್ರವಾರವೂ ರಸ್ತೆ ಸಂಪರ್ಕ ಕಡಿತಗೊಂಡಿದೆ