ಕಾವೇರಿ ವಿಚಾರದಲ್ಲಿ ಸರಿಯಾದ ವಾದ ನಡೆದಿಲ್ಲ: ಅಶೋಕ್ ಆರೋಪ
Jul 14 2024, 01:33 AM ISTಕಾಂಗ್ರೆಸ್ ಸರ್ಕಾರ ಕದ್ದು ಮುಚ್ಚಿ ನೀರನ್ನು ತಮಿಳುನಾಡಿಗೆ ಬಿಡುತ್ತಿದೆ, ಕಾಂಗ್ರೆಸ್ ಸರ್ಕಾರ ಬಂದ ನಂತರ ಕಾವೇರಿಗೂ ಉಳಿಗಾಲ ಇಲ್ಲ ಮಹಾದಾಯಿಗೂ ಉಳಿಗಾಲ ಇಲ್ಲ, ಕಾಂಗ್ರೆಸ್ ಸಚಿವರು ಕುರ್ಚಿ ಕಾದಾಟದಲ್ಲಿ ಸಮಯ ಕಳೆಯುತ್ತಿದ್ದಾರೆ ಎಂದು ಅಶೋಕ್ ಆರೋಪಿಸಿದರು.