ಭಾರಿ ಮಳೆ: ಕಾವೇರಿ ಹರಿವು ಏರಿಕೆ- ಶಾಲೆಗಳಿಗೆ ರಜೆ
Jun 27 2024, 01:03 AM ISTಕೊಡಗು ಜಿಲ್ಲೆಯಾದ್ಯಂತ ಬುಧವಾರ ಭಾರಿ ಮಳೆಯಾಗಿದ್ದು, ಜಿಲ್ಲೆಯ ಕಾವೇರಿ ನದಿ ನೀರಿನ ಪ್ರಮಾಣ ಏರಿಕೆಯಾಗಿದೆ. ತಲಕಾವೇರಿ, ಭಾಗಮಂಡಲ ಮಡಿಕೇರಿ ನಾಪೋಕ್ಲು ಸೇರಿದಂತೆ ಎಲ್ಲೆಡೆ ರಾತ್ರಿ ಇಡೀ ಸುರಿದ ಮಳೆ ಹಿನ್ನೆಲೆಯಲ್ಲಿ ಭಾಗಮಂಡಲದ ತ್ರಿವೇಣಿ ಸಂಗಮ ಬಹುತೇಕ ಭರ್ತಿಯಾಗುವ ಹಂತ ತಲುಪಿದೆ.