ನೂತನ ಸಂಸದ ಎಚ್ಡಿಕೆ ಕಾವೇರಿ ನದಿ ನೀರು ಹಂಚಿಕೆ ಸಮಸ್ಯೆ
Jun 08 2024, 12:35 AM ISTಮಂಡ್ಯ, ರಾಮನಗರ, ಚನ್ನಪಟ್ಟಣ, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಮೇಕೆದಾಟು ಯೋಜನೆ ಮುಂದುವರಿಯಲು ಅನುಮತಿ ಕೊಡಿಸಲು ಮುಂದಾಗಬೇಕು. ಮಳವಳ್ಳಿ ತಾಲೂಕು ಎರಡು ರಾಷ್ಟ್ರೀಯ ಹೆದ್ದಾರಿ ಹೊಂದಿರುವುದರ ಜೊತೆಗೆ ಬೆಂಗಳೂರು- ಮೈಸೂರಿಗೆ ಹತ್ತಿರದಲ್ಲೇ ಇರುವುದರಿಂದ ವ್ಯಾಪಾರಕ್ಕೆ ಸೂಕ್ತ ಸ್ಥಳವಾಗಿದೆ. ಆದ್ದರಿಂದ ರೈಲ್ವೆ ಯೋಜನೆ ಜಾರಿಗೆ ತರಬೇಕು.