ಕಾವೇರಿ ನದಿ ಪಾತ್ರದ 2400 ಎಕರೆ ಭೂ ಪರಿವರ್ತನೆ ಯತ್ನ: ಸಿಎನ್ಸಿ ಆರೋಪ
May 03 2024, 01:03 AM ISTಹಸಿರು ಪರಿಸರದಿಂದ ಕೂಡಿರುವ ಕಾಫಿ ತೋಟವನ್ನು ಭೂಪರಿವರ್ತಿಸುವ ಮೂಲಕ ದೈತ್ಯಾಕಾರದ ವಿಲ್ಲಾಗಳು, ಬೃಹತ್ ಟೌನ್ಶಿಪ್ಗಳು ಮತ್ತು ಮನೆಗಳನ್ನು ನಿರ್ಮಿಸುವ ಸಾಧ್ಯತೆ ಇದೆ. ಇದು ಮುಂದೆ ಭಾರಿ ಅನಾಹುತಗಳಿಗೆ ಕಾರಣವಾಗಬಹುದು ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಆತಂಕ ವ್ಯಕ್ತಪಡಿಸಿದ್ದಾರೆ.