ಕಾವೇರಿ ಹೋರಾಟ ಹಿಂಪಡೆಯಲು ಸಂಘಟನೆ ನಿರ್ಧಾರ
Jan 31 2024, 02:17 AM ISTಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸಲು ಆದೇಶ ಮಾಡುತ್ತಿದ್ದ ಕಾವೇರಿ ನದಿ ನೀರು ನಿರ್ವಹಣಾ ಸಮಿತಿ, ಪ್ರಾಧಿಕಾರ ಹಾಗೂ ರಾಜ್ಯದ ಜನರ ಹಿತ ಕಾಪಾಡದ ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನಡೆಸುತ್ತಿದ್ದ ನಿರಂತರ ಧರಣಿಯನ್ನು ತಾತ್ಕಾಲಿಕವಾಗಿ ಹಿಂಪಡೆಯಲು ತೀರ್ಮಾನಿಸಲಾಗಿದೆ.