ಕಕಜವೇ ಕಾವೇರಿ ಹೋರಾಟಕ್ಕೆ ರಾಜಸ್ಥಾನ ಸಂಘ ಬೆಂಬಲ
Oct 15 2023, 12:45 AM ISTಚನ್ನಪಟ್ಟಣ: ಕಾವೇರಿ ನೀರು ಹಂಚಿಕೆಗೆ ಸಂಕಷ್ಟ ಸೂತ್ರ ರಚಿಸುವಂತೆ ಹಾಗೂ ಮೇಕೆದಾಟು ಯೋಜನೆಗೆ ಅಡಿಕಲ್ಲು ಹಾಕುವಂತೆ ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ನಡೆಸುತ್ತಿರುವ 100 ದಿನಗಳ ಪ್ರತಿಜ್ಞೆಯ ಹೋರಾಟ 10 ದಿನ ಪೂರೈಸಿದ್ದು, 10ನೇ ದಿನದ ಪ್ರತಿಭಟನೆಗೆ ಚನ್ನಪಟ್ಟಣದ ರಾಜಸ್ಥಾನ ಸಂಘ ಹಾಗೂ ಜೈನ ಸಮುದಾಯದ ಮುಖಂಡರು ಬೆಂಬಲ ವ್ಯಕ್ತಪಡಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡು, ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡದಂತೆ ಒತ್ತಾಯಿಸಿದರು