ಸಾರಿಗೆ ಬಸ್‌ಗಳಿಗೆ ‘ಕಾವೇರಿ ನಮ್ಮದು’ ಭಿತ್ತಿ ಪತ್ರ ಅಂಟಿಸಿ ರೈತರ ಪ್ರತಿಭಟನೆ
Feb 20 2024, 01:46 AM ISTರೈತರಿಗೆ ಬೆಳೆಯೂ ಇಲ್ಲ, ಸರ್ಕಾರದಿಂದ ಪರಿಹಾರವೂ ಇಲ್ಲ. ಬರ ಪರಿಸ್ಥಿತಿಯಲ್ಲಿ ನೆರವು ಇಲ್ಲದೆ ರೈತ ಸಂಕಷ್ಟಕ್ಕೆ ಸಿಲುಕಿದ್ದಾನೆ. ಬೆಳೆದು ನಿಂತಿರುವ ಬೆಳೆ ರಕ್ಷಣೆಗೆ ನಾಲೆಗಳಿಗೆ ನೀರು ಹರಿಸಬೇಕಾಗಿದೆ. ಕುಡಿಯುವ ನೀರು ಉಳಿಸಿಕೊಳ್ಳಬೇಕು. ಇಂತಹ ಸಮಯದಲ್ಲಿ ಸರ್ಕಾರ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.