• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರಿಗೆ ಹೆಚ್ಚುವರಿಯಾಗಿ 6.5 ಟಿಎಂಸಿ ಕಾವೇರಿ ನೀರು: ಡಿಕೆಶಿ

Feb 14 2024, 02:16 AM IST
ಮಂಗಳವಾರ ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಬಿಜೆಪಿ ಸದಸ್ಯ ಸಿ.ಕೆ.ರಾಮಮೂರ್ತಿ ಪ್ರಶ್ನೆಗೆ ಉತ್ತರಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರತಿ ವರ್ಷ ಬೆಂಗಳೂರಿನ ಜನಸಂಖ್ಯೆ 10 ಲಕ್ಷದಷ್ಟು ಹೆಚ್ಚಾಗುತ್ತಿದ್ದು, ಹೆಚ್ಚುವರಿಯಾಗಿ 6.5 ಟಿಎಂಸಿ ಕಾವೇರಿ ನೀರು ಬೆಂಗಳೂರಿಗೆ ಮೀಸಲು ಇಡಬೇಕಾಗಿದೆ ಎಂದರು.

ಕೊಡಗಿನ ಜೀವನದಿ ಕಾವೇರಿ ಇದೀಗ ‘ಬಯಲು ಶೌಚಾಲಯ’!

Feb 10 2024, 01:48 AM IST

ಪ್ರವಾಸೋದ್ಯಮ ಬೆಳವಣಿಗೆ ನಡುವೆ ಮೂಲಭೂತ ವ್ಯವಸ್ಥೆಗಳ ಕೊರತೆಯಿಂದ ಜೀವನದಿ ಕಾವೇರಿ ಇದೀಗ ಬಯಲು ಶೌಚಾಲಯ ತಾಣವಾಗಿ ಪರಿವರ್ತನೆಗೊಳ್ಳುತ್ತಿದೆ.

ಕೆಮ್ಮಣ್ಣುನಾಲೆ, ಬೈರನ್ ನಾಲೆಗೆ ಕಾವೇರಿ ನೀರು ಹರಿಸುವಂತೆ ಪ್ರತಿಭಟನೆ

Feb 06 2024, 01:35 AM IST
ಕೆಮ್ಮಣ್ಣುನಾಲೆ ಮತ್ತು ಬೈರನ್ ನಾಲೆಗಳ ಮೂಲಕ ಹರಿದು ಬರುತ್ತಿರುವ ನೀರನ್ನು ಪಂಪ್ ಸೆಟ್‌ಗಳ ಮೂಲಕ ಅಕ್ರಮವಾಗಿ ಜಮೀನುಗಳಿಗೆ ನೀರು ಪೂರೈಕೆ ಮಾಡಿಕೊಳ್ಳುತ್ತಿರುವ ರೈತರ ಮೋಟಾರ್ ಪಂಪ್ ಸೆಟ್‌ಗಳನ್ನು ಪೊಲೀಸರ ಬೆಂಬಲದೊಂದಿಗೆ ಜಪ್ತಿ ಮಾಡುವಂತೆ ಶಾಸಕ ಕೆ.ಎಂ.ಉದಯ್ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಗೆ ತಾಕೀತು.

ಮುತ್ತತ್ತಿ ವ್ಯಾಪ್ತಿಯ ಕಾವೇರಿ ನದಿಯಲ್ಲಿ ಈಜಲು ಹೋದ ಯುವಕ ಸಾವು..!

Feb 06 2024, 01:30 AM IST
ಐದು ಸ್ನೇಹಿತರ ಜೊತೆ ಭಾನುವಾರ ಮುತ್ತತ್ತಿ ಆಂಜನೇಯಸ್ವಾಮಿ ದೇವರ ದರ್ಶನ ಪಡೆಯಲು ಬಂದಿದ್ದ ವೇಳೆ ಕಾವೇರಿ ನದಿಯಲ್ಲಿ ಈಜಲು ಹೋಗಿ ಡಿ.ಬಿ.ವಿಶ್ವಾಸ್ ಸಾವನ್ನಪ್ಪಿದರು. ಈತ ಮನೆಗಳ ಇಂಟೀರಿಯರ್ ಡಿಸೈನ್ ವರ್ಕ್ ಮಾಡುತ್ತಿದ್ದ ಎನ್ನಲಾಗಿದೆ.

ಕಾವೇರಿ ನೀರು ಉಳಿಸುವಂತೆ ಒತ್ತಾಯಿಸಿ ಪ್ರತಿಭಟನೆ

Feb 04 2024, 01:31 AM IST
ಚಾಮರಾಜನಗರನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿ ಹಾದು ಹೋಗಿರುವ ಕಾವೇರಿ ಕುಡಿಯುವ ನೀರಿನ ಪೈಪ್‌ಲೈನ್‌ನಲ್ಲಿ ದೊಡ್ಡ ಪ್ರಮಾಣದಲ್ಲಿ ಪೋಲಾಗುತ್ತಿರುವ ನೀರನ್ನು ಉಳಿಸುವಂತೆ ಒತ್ತಾಯಿಸಿ ಸುವರ್ಣ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕಾವೇರಿ ಹೋರಾಟ ಹಿಂಪಡೆಯಲು ಸಂಘಟನೆ ನಿರ್ಧಾರ

Jan 31 2024, 02:17 AM IST
ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸಲು ಆದೇಶ ಮಾಡುತ್ತಿದ್ದ ಕಾವೇರಿ ನದಿ ನೀರು ನಿರ್ವಹಣಾ ಸಮಿತಿ, ಪ್ರಾಧಿಕಾರ ಹಾಗೂ ರಾಜ್ಯದ ಜನರ ಹಿತ ಕಾಪಾಡದ ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನಡೆಸುತ್ತಿದ್ದ ನಿರಂತರ ಧರಣಿಯನ್ನು ತಾತ್ಕಾಲಿಕವಾಗಿ ಹಿಂಪಡೆಯಲು ತೀರ್ಮಾನಿಸಲಾಗಿದೆ.

ಗಣಿಗಾರಿಕೆ ನಿಲ್ಲಿಸದಿದ್ದರೆ ಬೃಹತ್‌ ಪ್ರತಿಭಟನೆ: ಕೊಡಗಿನ ಕಾವೇರಿ ಸೇನೆಯ ಕೆ.ಎ. ರವಿಚಂಗಪ್ಪ

Jan 30 2024, 02:03 AM IST
ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಕೋಟೆ ಗ್ರಾಮದ ಆರಾಧನ ಎಸ್ಟೇಟ್‌ನಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ಕೂಡಲೇ ನಿಷೇಧಿಸಬೇಕು. ಇಲ್ಲವಾದರೇ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಕೊಡಗಿನ ಕಾವೇರಿ ಸೇನೆ ಅಧ್ಯಕ್ಷ ಕೆ.ಎ. ರವಿಚಂಗಪ್ಪ ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಎಚ್ಚರಿಸಿದರು.

ಹಳ್ಳಿಗಳ ಪ್ರತಿ ಮನೆಗೂ ಕಾವೇರಿ ನೀರು ಪೂರೈಕೆ: ಸಚಿವ ಎನ್ .ಚಲುವರಾಯಸ್ವಾಮಿ

Jan 29 2024, 01:31 AM IST
ನಾಗಮಂಗಲ ತಾಲೂಕಿನ 400ಕ್ಕೂ ಹೆಚ್ಚು ಗ್ರಾಮಗಳೂ ಸೇರಿದಂತೆ ಕೆ.ಆರ್.ಪೇಟೆ ಮತ್ತು ಪಾಂಡವಪುರ ತಾಲೂಕಿನ ಎಲ್ಲ ಹಳ್ಳಿಗಳ ಪ್ರತಿ ಮನೆಗೂ ಕಾವೇರಿ ನೀರು ಪೂರೈಕೆ ಮಾಡುವ 700 ಕೋಟಿ ರು. ವೆಚ್ಚದ ಕಾಮಗಾರಿ ಎರಡು ತಿಂಗಳಲ್ಲಿ ಪ್ರಾರಂಭಗೊಂಡು ವರ್ಷದೊಳಗೆ ಪೂರ್ಣಗೊಳ್ಳಲಿದೆ.

ಕಾವೇರಿ ಜೀವನದಿಯಾದರೆ, ಶರಾವತಿ ನಾಡಿನ ಶಕ್ತಿನದಿ: ಜಿ.ಟಿ.ಸತ್ಯನಾರಾಯಣ

Jan 29 2024, 01:30 AM IST
ಒಂದೇ ನದಿ ದಂಡೆಯ ಜನರನ್ನು ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಬಲವಂತವಾಗಿ ಒಕ್ಕಲು ಎಬ್ಬಿಸುವುದು ನಾಗರಿಕ ಸರ್ಕಾರದ ಹೆಸರಿನಲ್ಲಿ ನಡೆಸುವುದು ಪ್ರಭುತ್ವ ಪ್ರಾಯೋಜಿತ ಶೋಷಣೆಯಾಗಿದೆ. ಶರಾವತಿ ನದಿ ದಂಡೆಯ ನಾಗರಿಕತೆ ಇಂತಹ ಪ್ರಭುತ್ವಕ್ಕೆ ಪದೇ ಪದೇ ತುತ್ತಾಗುತ್ತಾ ಇದ್ದಾರೆ ಎಂದು ಲೇಖಕ ಸತ್ಯನಾರಾಯಣ ತಿಳಿಸಿದರು.

ರಾಜ್ಯಕ್ಕೆ ಕಾವೇರಿ ನೀರು ಕೊಡಿಸಲು ಹೋರಾಡುತ್ತೇನೆ: ಎಚ್‌.ಡಿ.ದೇವೇಗೌಡ

Jan 26 2024, 01:48 AM IST
ರಾಜ್ಯದಲ್ಲಿ ಬರಗಾಲವಿದ್ದರೂ ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸಿತು. ಕಾವೇರಿ ನೀರು ವಿಚಾರದಲ್ಲಿ ರಾಜ್ಯಕ್ಕೆ ನ್ಯಾಯ ಕೊಡಿಸಲು ಹೋರಾಟ ಮಾಡುತ್ತೇನೆ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿದರು. ಚನ್ನರಾಯಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • 35
  • 36
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved