• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾವೇರಿ ವಿಚಾರ ಸೂಕ್ತ ತೀರ್ಮಾನ ಕೈಗೊಳ್ಳಿ: ಶಾಸಕ ಮಂಜು

Dec 09 2023, 01:15 AM IST
ಕಾವೇರಿ ನೀರು ಉಳಿಸಲು ಸೂಕ್ತ ತೀರ್ಮಾನ ಕೈಗೊಂಡು ರೈತರು, ಹೋರಾಟಗಾರರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಇತಿಶ್ರೀ ಹಾಡಬೇಕು ಎಂದು ಶಾಸಕ ಎಚ್ .ಟಿ.ಮಂಜು ಒತ್ತಾಯಿಸಿದ್ದಾರೆ.ಬೆಳಗಾವಿ ಅಧಿವೇಶನದ ಚರ್ಚೆ ವೇಳೆ ಮಾತನಾಡಿದ ಅವರು, ನಾನೊಬ್ಬ ಮಂಡ್ಯ ಜಿಲ್ಲೆಯನ್ನು ಪ್ರತಿನಿಧಿಸುವ ಶಾಸಕನಾಗಿ ಜಿಲ್ಲಾ ಹಿತರಕ್ಷಣ ಸಮಿತಿ ಹಾಗೂ ವಿವಿಧ ಸಂಘಟನೆಗಳು ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ, ಕಾವೇರಿ ಕೊಳದ ನೀರಿನ ರಕ್ಷಣೆಗಾಗಿ ಸರದಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದರೂ ಸರ್ಕಾರ ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಿದರು.

ಕಾವೇರಿ ಅಚಿಂತ್ಯ ಟೆಕ್ ಫೆಸ್ಟ್: ಸಿಐಪಿಯು ಕಾಲೇಜು ಚಾಂಪಿಯನ್, ಕಾವೇರಿ ಪಿಯು ಕಾಲೇಜು ರನ್ನರ್

Dec 06 2023, 01:15 AM IST
ಗೋಣಿಕೊಪ್ಪ ಕಾವೇರಿ ಕಾಲೇಜು ಕಂಪ್ಯೂಟರ್ ಸೈನ್ಸ್ ವಿಭಾಗ ಹಾಗೂ ಐಕ್ಯೂಎಸಿ ಸೆಲ್ ಆಶ್ರಯದಲ್ಲಿ ಪದವಿ ಪೂರ್ವ ಕಾಲೇಜುಗಳ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಗಳಿಗಾಗಿ ಗೋಣಿಕೊಪ್ಪ ಕಾವೇರಿ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಕಾವೇರಿ ಅಚಿಂತ್ಯ ಟೆಕ್ ಫೆಸ್ಟ್ ಆಯೋಜಿಸಲಾಗಿತ್ತು.

ಕಾವೇರಿ ನೀರಿಗಾಗಿ ಸರದಿ ಉಪವಾಸ ಆರಂಭ

Nov 26 2023, 01:15 AM IST
ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನಡೆಸುತ್ತಿರುವ ನಿರಂತರ ಧರಣಿ ೮೨ನೇ ದಿನಕ್ಕೆ ಕಾಲಿಟ್ಟಿದೆ. ಹೋರಾಟ ಮುಂದುವರೆಸುವ ನಿರ್ಧಾರ ಕೈಗೊಂಡಿರುವ ಸಮಿತಿ ಸದಸ್ಯರು ಶನಿವಾರದಿಂದ ಸರದಿ ಉಪವಾಸ ಆರಂಭಿಸಿದ್ದಾರೆ.

ಕಾವೇರಿ ಕಿಚ್ಚು: ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ತಡೆದು ಪ್ರತಿಭಟನೆ

Nov 17 2023, 06:45 PM IST
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮ ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಳೆದ 67 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು, ಗುರುವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಲಾಯಿತು.ನಗರದ ಚಾಮರಾಶ್ವರ ಉದ್ಯಾನವನದ ಮುಂಭಾಗದಿಂದ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟವಲು ಬೀಸಿ ಕೇಂದ್ರ ಮತ್ತು ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು‌ ನಿರ್ವಹಣಾ ಮಂಡಳಿ ವಿರುದ್ದ ಧಿಕ್ಕಾರದ ಘೋಷಣೆಗಳನ್ನು ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

ಕಾವೇರಿ: ಆಲ್ಕಿಯಲ್ಲಿ ನೀರು ಹಾಕಿ ವಿನೂತನ ಪ್ರತಿಭಟನೆ

Nov 14 2023, 01:15 AM IST
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮ ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಳೆದ 64 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಯುತ್ತಿದ್ದು ಸೋಮವಾರ ಆಲ್ಕಿಯಲ್ಲಿ ನೀರು ಹಾಕಿ ವಿನೂತನ ಪ್ರತಿಭಟನೆ ನಡೆಸಲಾಯಿತು.

ಕಾವೇರಿ: ದುರ್ಬೀನು ಹಾಕಿಕೊಂಡು ವಿನೂತನ ಪ್ರತಿಭಟನೆ

Nov 04 2023, 12:31 AM IST
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಳೆದ 52 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು, ಶುಕ್ರವಾರ ದುರ್ಬೀನು ಹಾಕಿಕೊಂಡು ವಿನೂತನ ಪ್ರತಿಭಟಿಸಲಾಯಿತು.

ಕಾವೇರಿ ಕಿಚ್ಚು: ಕಣ್ಣಿಗೆ ಪಟ್ಟಿಧರಿಸಿ ವಿನೂತನ ಪ್ರತಿಭಟನೆ.

Nov 03 2023, 12:30 AM IST
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಳೆದ 51 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು, ಗುರುವಾರ ಕಣ್ಣಿಗೆ ಪಟ್ಟಿಧರಿಸಿ ವಿನೂತನ ಪ್ರತಿಭಟನೆ ನಡೆಸಲಾಯಿತು.

ಸರ್ಕಾರಗಳ ಎಡವಟ್ಟುಗಳಿಂದ ಕಾವೇರಿ ಸಮಸ್ಯೆ ಜೀವಂತ: ಎಚ್.ವಿಶ್ವನಾಥ್

Oct 30 2023, 12:31 AM IST
ಸರ್ಕಾರಗಳ ಎಡವಟ್ಟುಗಳಿಂದ ಕಾವೇರಿ ಸಮಸ್ಯೆ ಜೀವಂತ: ಎಚ್.ವಿಶ್ವನಾಥ್ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಧರಣಿಯಲ್ಲಿ ಪಾಲ್ಗೊಂಡು ಬೆಂಬಲ

ಕಾವೇರಿ ಸಮಸ್ಯೆ ಜೀವಂತ ದುರದೃಷ್ಟಕರ: ಕೆ.ರಾಘವೇಂದ್ರ

Oct 26 2023, 01:00 AM IST
ಕಾವೇರಿ ಸಮಸ್ಯೆ ಜೀವಂತ ದುರದೃಷ್ಟಕರ: ಕೆ.ರಾಘವೇಂದ್ರಸಂಕಷ್ಟ ಕಾಲದಲ್ಲಿ ನೀರನ್ನು ಸಮಾನವಾಗಿ ಹಂಚಿಕೊಳ್ಳುವ ನೀತಿ ಜಾರಿಯಾಗಬೇಕು

ಕಾವೇರಿ: ಚಾಕಲೇಟ್ ಪ್ರದರ್ಶಿಸಿ ವಿನೂತನ ಪ್ರತಿಭಟನೆ

Oct 23 2023, 12:15 AM IST
ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ಸೇನಾಪಡೆ ವತಿಯಿಂದ ಪ್ರತಿಭಟನೆ ಮುಂದುವರೆದಿದ್ದು, ಭಾನುವಾರ ಕೂಡ ಚಾಕಲೇಟ್ ಪ್ರದರ್ಶಿಸಿ ರಾಜ್ಯ ಹಾಗೂ ಸರ್ಕಾರ ಮೋಸ ಮಾಡಿವೆ ಎಂದು ಆರೋಪಿಸಿ ವಿನೂತನ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved