ಕಾವೇರಿ 5ನೇ ಹಂತದ ಯೋಜನೆ ಲೋಕಾರ್ಪಣೆ: ವಿಶೇಷ ಪೂಜೆ, ಹೋಮ ಹವನ
Oct 17 2024, 12:10 AM ISTಗಂಗಾ, ಯಮುನಾ, ಸರಸ್ವತಿ, ನರ್ಮದಾ, ಸಿಂಧು, ಕಾವೇರಿ ಮೊದಲಾದ ಸಪ್ತ ನದಿಗಳ ಕಳಸ ಸ್ಥಾಪನೆ ಮಾಡಲಾಗಿತ್ತು. ಮೊದಲು ಚಂಡಿಕಾ ಹೋಮ, ಗಣಪತಿ ಪೂಜೆ, ಯಜಮಾನ ಸಂಕಲ್ಪ, ಮಹಾ ಸುದರ್ಶನ ಚಕ್ರ ಪೂಜೆ, ಸುದರ್ಶನ ಹೋಮ, ಮಹಾಚಂಡಿ ಕಳಾಸರಾಧನೆ, ಮಹಾ ಮಂಗಳಾರತಿ ನಂತರ ತೀರ್ಥ ಪ್ರಸಾದ ಜರುಗಿತು.