ಕಾವೇರಿ ಆರತಿಗಾಗಿ ಸ್ನಾನಘಟ್ಟ ಬಳಿ ಶಾಸಕರಿಂದ ಸ್ಥಳ ಪರಿಶೀಲನೆ
Sep 25 2024, 12:47 AM ISTಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಮಂಡ್ಯ, ಮೈಸೂರು ಭಾಗದ ಶಾಸಕರು, ಜನಪ್ರತಿನಿಧಿಗಳು ಹಾಗೂ ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳ ತಂಡ ವಾರಣಾಸಿ, ಹರಿದ್ವಾರ, ಕಾಶಿಗೆ ಭೇಟಿ ನೀಡಿ ಅಲ್ಲಿನ ಗಂಗಾ ಆರತಿ ಬಗ್ಗೆ ಅಧ್ಯಯನ ನಡೆಸಿದರು.