• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೇಣುಕಾಸ್ವಾಮಿ ರೀತಿ ಕಿರುತೆರೆ ನಟಿಗೆ ಗುಪ್ತಾಂಗ ಫೋಟೋ ಕಳಿಸಿ ಕಿರುಕುಳ

Nov 05 2025, 03:45 AM IST
ಚಿತ್ರದುರ್ಗದ ರೇಣುಕಾಸ್ವಾಮಿ ರೀತಿ ಕಿರುತೆರೆ ನಟಿಗೆ ಸಾಮಾಜಿಕ ಜಾಲತಾಣದಲ್ಲಿ ತನ್ನ ಗುಪ್ತಾಂಗದ ಫೋಟೋ ಹಾಗೂ ವಿಡಿಯೋ ಕಳುಹಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಕಿಡಿಗೇಡಿಯೊಬ್ಬನನ್ನು ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಹಿಳೆಗೆ ಲೈಂ*ಕ ಕಿರುಕುಳ ನೀಡಿದ ನಗರ ವಿವಿ ಪ್ರೊ.ಮೈಲಾರಪ್ಪ ಬಂಧನ

Nov 01 2025, 08:42 AM IST

ಪರಿಚಿತ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ ಜೀವ ಬೆದರಿಕೆ ಹಾಕಿದ ಆರೋಪದ ಮೇರೆಗೆ ಬೆಂಗಳೂರು ವಿಶ್ವ ವಿದ್ಯಾಲಯದ ನಿವೃತ್ತ ಪ್ರೊ.ಬಿ.ಸಿ.ಮೈಲಾರಪ್ಪ ಅವರನ್ನು ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದನಗರ ವಿವಿ ಪ್ರೊ.ಮೈಲಾರಪ್ಪ ಬಂಧನ

Nov 01 2025, 02:00 AM IST
ಪರಿಚಿತ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ ಜೀವ ಬೆದರಿಕೆ ಹಾಕಿದ ಆರೋಪದ ಮೇರೆಗೆ ಬೆಂಗಳೂರು ವಿಶ್ವ ವಿದ್ಯಾಲಯದ ನಿವೃತ್ತ ಪ್ರೊ.ಬಿ.ಸಿ.ಮೈಲಾರಪ್ಪ ಅವರನ್ನು ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಲೈಂಗಿಕ ಕಿರುಕುಳ ಪ್ರಕರಣ: ಕಾಲೇಜಿಗೆ ಶಿಕ್ಷಣ ಇಲಾಖೆ ಅಧಿಕಾರಿಗಳ ಭೇಟಿ

Oct 31 2025, 02:45 AM IST
ಯಾವುದೇ ವ್ಯಕ್ತಿಗಳು ತಪ್ಪು ಮಾಡಿದರೂ ಅದು ತಪ್ಪು. ಸರ್ಕಾರಿ ಕಾಲೇಜು ಎಂದ ಮೇಲೆ ಇಲ್ಲಿ ಪ್ರತಿಯೊಬ್ಬ ಬಡವ-ಶ್ರೀಮಂತ ಎನ್ನುವ ಬೇಧ-ಭಾವವಿಲ್ಲದೇ ಎಲ್ಲರನ್ನು ಸಮಾನವಾಗಿ ನೋಡಿಕೊಳ್ಳಬೇಕಾದ ಜವಾಬ್ದಾರಿ ಪ್ರತಿಯೊಬ್ಬರದು.

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ, ಪ್ರತಿಭಟನೆ

Oct 29 2025, 01:30 AM IST
ತಾಲೂಕಿನ ಪೂಜಗೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರೊಬ್ಬರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ವಿದ್ಯಾರ್ಥಿಗಳು, ಪೋಷಕರು, ಪೋಷಕ ಸಮಿತಿ ಸದಸ್ಯರು ಮತ್ತು ವಿವಿಧ ಸಂಘಟನೆಗಳು ಮಂಗಳವಾರ ಕಾಲೇಜಿನ ಹೊರ ಆವರಣದಲ್ಲಿ ಪ್ರತಿಭಟನೆ ನಡೆಸಿ, ದೌರ್ಜನ್ಯ ಎಸೆಗಿದ ಉಪನ್ಯಾಸಕನನ್ನು ತಕ್ಷಣವೇ ಅಮಾನತು ಮಾಡುವಂತೆ ಆಗ್ರಹಿಸಿದರು.

ಇಂದೋರಲ್ಲಿ ಆಸೀಸ್‌ ಮಹಿಳಾ ಕ್ರಿಕೆಟಿಗರಿಗೆ ಲೈಂಗಿಕ ಕಿರುಕುಳ

Oct 26 2025, 02:00 AM IST

ಸದ್ಯ ಭಾರತದಲ್ಲಿ ನಡೆಯುತ್ತಿರುವ ಐಸಿಸಿ ಮಹಿಳಾ ವಿಶ್ವಕಪ್‌ ಟೂರ್ನಿಯಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಆಸ್ಟ್ರೇಲಿಯಾ ತಂಡದ ಇಬ್ಬರು ಕ್ರಿಕೆಟ್‌ ಆಟಗಾರ್ತಿಯರಿಗೆ ಇಂದೋರ್‌ನಲ್ಲಿ ಬೈಕ್‌ ಸವಾರನೊಬ್ಬ ಹಿಂಬಾಲಿಸಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ.  

ಆಸ್ತಿ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಶರಣಾದ ಯುವಕ

Oct 16 2025, 02:00 AM IST
ಆಸ್ತಿ ಕಲಹಕ್ಕೆ ಸಂಬಂಧಿಸಿದಂತೆ ಕೆಲವರಿಂದ ತೀವ್ರ ಮಾನಸಿಕ ಕಿರುಕುಳಕ್ಕೆ ಒಳಗಾಗಿದ್ದ ಚಿಕ್ಕನೇರ್ತಿ ಗ್ರಾಮದ ಯುವಕನೋರ್ವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಕಿಗೆ ಬಂದಿದೆ.

ನಟಿಗೆ ಲೈಂಗಿಕ ಕಿರುಕುಳ ನೀಡಿದ ನಿರ್ಮಾಪಕ ಹೇಮಂತ್ ಬಂಧನ

Oct 08 2025, 02:03 AM IST
ಚಲನಚಿತ್ರ ಪ್ರಚಾರದ ವೇಳೆ ಮತ್ತು ಬರಿಸುವ ಮದ್ದು ಕೊಟ್ಟು ಅರೆಪ್ರಜ್ಞಳಾದ ಬಳಿಕ ಅಸಭ್ಯ ವಿಡಿಯೋ ಮಾಡಿ ನಟಿಯೊಬ್ಬಳಿಗೆ ಕಿರುಕುಳ ನೀಡಿದ ಆರೋಪದ ಮೇರೆಗೆ ನಿರ್ಮಾಪಕನೊಬ್ಬನನ್ನು ರಾಜಾಜಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪ್ರಶಸ್ತಿ ಕೊಡಿಸುವುದಾಗಿ ಅಪ್ರಾಪ್ತೆಗೆ ಯೋಗ ಗುರು ಲೈಂ*ಕ ಕಿರುಕುಳ : ಬಂಧನ

Sep 19 2025, 08:59 AM IST

ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಕೊಡಿಸುವುದಾಗಿ ಆಮಿಷವೊಡ್ಡಿ ಅಪ್ರಾಪ್ತ ಯೋಗ ಪಟುವಿಗೆ ಲೈಂ*ಕ ಕಿರುಕುಳ ನೀಡಿದ ಆರೋಪದಡಿ ಖಾಸಗಿ ಯೋಗ ತರಬೇತಿ ಸಂಸ್ಥೆಯ ಕಾರ್ಯದರ್ಶಿಯೊಬ್ಬನನ್ನು ರಾಜರಾಜೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಡಿವೈಎಸ್ಪಿ ವಿರುದ್ಧ ಕಿರುಕುಳ ಆರೋಪ: ವೀಡಿಯೋ ಮಾಡಿ ಆತ್ಮಹತ್ಯೆ ಯತ್ನ

Sep 15 2025, 01:00 AM IST
ಡಿವೈಎಸ್ಪಿ ಕಿರುಕುಳ‌ ಕೊಡುತ್ತಿದ್ದು ನನ್ನ ಸಾವಿಗೆ ಡಿವೈಎಸ್ಪಿ ಕಾರಣ ಎಂದು ಕ್ರೀಡಾ ತರಬೇತುದಾರ ಚಂದನ್‌ ವೀಡಿಯೋ ಹರಿಬಿಟ್ಟು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 22
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved