ವೈದ್ಯರ ಕಿರುಕುಳ: ರಾಜ್ಯ ಮಹಿಳಾ ಆಯೋಗ ಗರಂ
Nov 09 2024, 01:15 AM ISTಡಾ. ನಾಗಲಕ್ಷ್ಮಿ, ಇಂಥ ಪ್ರಕರಣಗಳು ಅತ್ಯಂತ ಸೂಕ್ಷ್ಮ. ನಿಮ್ಮಿಂದಲೂ ನ್ಯಾಯ ಸಿಗುವ ವಿಶ್ವಾಸ ಇಲ್ಲದಾದಾಗ ಮಾಧ್ಯಮ ಅಷ್ಟೇ ಅಲ್ಲ ನ್ಯಾಯಾಲಯಕ್ಕೂ ಹೋಗುವ ಹಕ್ಕು ಅವರಿಗಿದೆ. ನೀವೂ ಕೂಡಾ ಮಹಿಳೆಯರು, ನಿಮಗೇ ಇಂಥ ನೋವು ಆಗಿದ್ದರೆ ಏನು ಮಾಡುತ್ತಿದ್ದಿರಿ? ಎಂದು ಪ್ರಶ್ನಿಸಿದರು.