• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈಲಿನಲ್ಲಿ 11 ವರ್ಷದ ಬಾಲಕಿಗೆ ಕಿರುಕುಳ : ಪ್ರಯಾಣಿಕರಿಂದ ರೈಲ್ವೇ ನೌಕರನ ಹೊಡೆದು ಹತ್ಯೆ

Sep 14 2024, 01:56 AM IST
ರೈಲಿನಲ್ಲಿ 11 ವರ್ಷದ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ರೈಲ್ವೇ ನೌಕರನನ್ನು ಪ್ರಯಾಣಿಕರು ಹೊಡೆದು ಸಾಯಿಸಿದ್ದಾರೆ. ಬಾಲಕಿಯ ತಾಯಿ ನೀಡಿದ ಮಾಹಿತಿ ಮೇರೆಗೆ ಈ ಕೃತ್ಯ ಎಸಗಲಾಗಿದೆ.

ಮೀಟರ್‌ ಬಡ್ಡಿ ಕಿರುಕುಳ: ವ್ಯಕ್ತಿ ನೇಣಿಗೆ ಶರಣು

Sep 11 2024, 01:05 AM IST
ಮೀಟರ್‌ ಬಡ್ಡಿ ಕಿರುಕುಳ: ವ್ಯಕ್ತಿ ನೇಣಿಗೆ ಶರಣು

ಭಾಲ್ಕಿ ವಸತಿ ಶಾಲೇಲಿ ಬಾಲಕಿಯರಿಗೆ ಲೈಂಗಿಕ ಕಿರುಕುಳ?

Sep 10 2024, 01:31 AM IST
ಶಿಕ್ಷಕರು ಇಲ್ಲಿ ನಮ್ಮನ್ನು ಅಸಹ್ಯವಾಗಿ ನೋಡ್ತಾರೆ, ಅಂಗಾಗಗಳನ್ನು ಮುಟ್ತಾರೆ. ವಿರೋಧಿಸಿದ್ರೆ ಹಾಲ್‌ ಟಿಕೆಟ್‌ ಕೊಡೋಲ್ಲ ಎಂದು ಹೆದರಿಸ್ತಾರೆ ಎಂದು ಭಾಲ್ಕಿ ತಾಲೂಕಿನ ಕೋನಮೇಳಕುಂದಾ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

ಲೈಂಗಿಕ ಕಿರುಕುಳ ತಡೆಗೆ ಪಕ್ಷಗಳಲ್ಲೂ ಆಂತರಿಕ ಸಮಿತಿ ಆಗಲಿ: ಮಂಜುಳಾ

Sep 06 2024, 01:01 AM IST
ರಾಜ್ಯ ಮಹಿಳಾ ಆಯೋಗವೂ ಕಿರುಕುಳ ಎದುರಿಸುತ್ತಿರುವ ಮಹಿಳೆಯರನ್ನು ಬೆಂಬಲಿಸಲು ಉತ್ಸುಕವಾಗಿಲ್ಲ. ಕರ್ನಾಟಕವನ್ನು ಮತ್ತೊಂದು ಕೋಲ್ಕತ್ತಾವನ್ನಾಗಿ ಪರಿವರ್ತಿಸುವ ಯೋಜನೆ ಈ ಸರ್ಕಾರಕ್ಕಿದೆಯೇ ಎಂದು ಮಂಜುಳಾ ಪ್ರಶ್ನಿಸಿದರು.

ಆದಿವಾಸಿ ಮಹಿಳೆಗೆ ಮುಸ್ಲಿಂ ಸಮುದಾಯದ ವ್ಯಕ್ತಿ ಲೈಂಗಿಕ ಕಿರುಕುಳ : ಮಸೀದಿ, ಮನೆಗಳಿಗೆ ಬೆಂಕಿ

Sep 05 2024, 12:37 AM IST
ತೆಲಂಗಾಣದ ಆಸೀಫಾಬಾದ್‌ ಜಿಲ್ಲೆಯಲ್ಲಿ ಆದಿವಾಸಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಖಂಡಿಸಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. 2000ಕ್ಕೂ ಹೆಚ್ಚು ಜನರಿದ್ದ ಗುಂಪೊಂದು ಮಸೀದಿ ಮತ್ತು ಮನೆಗಳ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಿದೆ.

ಮತಾಂತರವಾಗುವಂತೆ ಕಿರುಕುಳ: ವೈದ್ಯಕೀಯ ವಿದ್ಯಾರ್ಥಿಯ ಬಂಧನ

Sep 04 2024, 01:47 AM IST
ಆರೋಪಿ ಮಣಿಪಾಲ ವೈದ್ಯಕೀಯ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿಯಾಗಿದ್ದು, ಅದೇ ಕಾಲೇಜಿನಲ್ಲಿ ಕಲಿಯುತ್ತಿರುವ ರಾಜಸ್ಥಾನದ ಹಿಂದು ವಿದ್ಯಾರ್ಥಿನಿಯನ್ನು ಕ್ಯಾಂಪಸ್‌ನಲ್ಲಿ ಭೇಟಿಯಾಗಿ, ಪರಸ್ಪರ ಪ್ರೀತಿಸುತ್ತಿದ್ದರು ಮತ್ತು ಮದುವೆಯಾಗಲು ಸಿದ್ಧರಾಗಿದ್ದರು.

ಬಡ್ಡಿ ಕಿರುಕುಳ ನೀಡಿದ 23 ಜನರ ಬಂಧನ

Sep 02 2024, 02:01 AM IST
ಅಸಲು-ಬಡ್ಡಿ ಪಾವತಿಸಿದರೂ, ಮೀಟರ್ ಬಡ್ಡಿ ಹಾಕಿ ಅದನ್ನೂ ಪಾವತಿಸಲು ಮಾನಸಿಕ ಕಿರುಕುಳ ನೀಡುವುದು ಕಾನೂನು ಬಾಹಿರ ಕೃತ್ಯವಾಗಿದೆ. ನೊಂದವರು ಠಾಣೆಗೆ ದೂರು ನೀಡಬೇಕೆಂದು ಪೊಲೀಸ್‌ ಕಮಿಷನರ್‌ ಹೇಳಿದ್ದಾರೆ.

ರೈಲಿನಲ್ಲಿ ಯುವತಿಗೆ ಕಿರುಕುಳ: ಆರೋಪಿ ಬಂಧನ

Aug 30 2024, 01:04 AM IST
ಯುವತಿ ಮೊಬೈಲಿನಲ್ಲಿ ಆತನ ಫೋಟೋವನ್ನು ಕ್ಲಿಕ್ಕಿಸಿ ರೈಲ್ವೆ ಆ್ಯಪ್‌ಗೆ ಅಪ್‌ಲೋಡ್ ಮಾಡಿದ್ದರು. ಅದನ್ನೇ ದೂರು ಆಗಿ ಸ್ವೀಕರಿಸಿದ ರೈಲ್ವೆ ಇಲಾಖೆ, ತಕ್ಷಣ ಮಣಿಪಾಲ ಪೊಲೀಸರಿಗೆ ವರ್ಗಾಯಿಸಿದರು. ಕೂಡಲೇ ಪೊಲೀಸರು ಕಾರ್ಯಾಚರಣೆಗಿಳಿದರು.

ಚಿತ್ರೀಕರಣದ ವೇಳೆ ನಟಿಯೊಬ್ಬರಿಗೆ ಲೈಂಗಿಕ ಕಿರುಕುಳ ಪ್ರಕರಣ : ಶಾಸಕ ಮುಕೇಶ್ ಸೇರಿ 7 ಮಂದಿ ವಿರುದ್ಧ ಅತ್ಯಾಚಾರ ಪ್ರಕರಣ

Aug 30 2024, 01:02 AM IST

ಚಿತ್ರೀಕರಣದ ವೇಳೆ ನಟಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಕೇರಳದ ಸಿಪಿಎಂ ಪಕ್ಷದ ಶಾಸಕ ಹಾಗೂ ನಟ ಮುಕೇಶ್‌, ಜಯಸೂರ್ಯ, ಮಣಿಯನ್‌ಪಿಳ್ಳಾ ರಾಜು ಸೇರಿದಂತೆ ಹಲವರ ವಿರುದ್ಧ ಸ್ಥಳೀಯ ಪೊಲೀಸರು ಅತ್ಯಾಚಾರದ ಪ್ರಕರಣ ದಾಖಲಿಸಿದ್ದಾರೆ.

ರೈತನಿಗೆ ಕಿರುಕುಳ ಖಂಡಿಸಿ ನೀರಾವರಿ ಇಲಾಖೆಗೆ ಮುತ್ತಿಗೆ

Aug 29 2024, 12:52 AM IST
ನಾಲ್ಕುದುರೆ ಗ್ರಾಮದಲ್ಲಿ ಪೈಪ್‌ ಲೈನ್ ಅಳವಡಿಸಲು ರೈತನಿಗೆ ಅಡ್ಡಿಪಡಿಸಿದ್ದಲ್ಲದೇ, ಆತನ ಆರೋಗ್ಯ ಹದಗೆಡಲು ನೀರಾವರಿ ಇಲಾಖೆ ಅಧಿಕಾರಿಗಳೇ ಕಾರಣ ಎಂದು ಆರೋಪಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾ ಘಟಕದಿಂದ ನಗರದಲ್ಲಿ ಬುಧವಾರ ನೀರಾವರಿ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಯಿತು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 20
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved