• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಗೆ ಸಂತ್ರಸ್ತೆ ವರಿಸಲು ಬೇಲ್‌

Jun 18 2024, 01:32 AM IST
ಅಪ್ರಾಪ್ತೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಪಾಲಾಗಿರುವ ಆರೋಪಿಗೆ (ವಿಚಾರಣಾಧೀನ ಕೈದಿ) ಸಂತ್ರಸ್ತೆಯನ್ನೇ ಮದುವೆಯಾಗಲು ಮಧ್ಯಂತರ ಜಾಮೀನು ನೀಡಿ ಹೈಕೋರ್ಟ್‌ ಅಪರೂಪದ ಆದೇಶ ಹೊರಡಿಸಿದೆ.

ಫೈನಾನ್ಸ್‌ಗಳಿಂದ ಕಿರುಕುಳ, ಒತ್ತಾಯಪೂರ್ವಕ ಸಾಲ ವಸೂಲಿ ಮಾಡದಂತೆ ಆಗ್ರಹ

Jun 16 2024, 01:56 AM IST

 ಖಾಸಗಿ ಫೈನಾನ್ಸ್‌ಗಳು ರೈತ ಕಾರ್ಮಿಕರು, ಕೂಲಿ ಕಾರ್ಮಿಕರು, ಮಧ್ಯಮ ವರ್ಗದ ಬಡವರಿಗೆ ಕಿರುಕುಳ ಕೊಡುತ್ತಿದ್ದು, ಒತ್ತಾಯ ಪೂರ್ವಕಾಗಿ ಸಾಲ ವಸೂಲಾತಿ ಮಾಡದಂತೆ  ಸೂಕ್ತ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿ ರೈತರು ಹಾಗೂ ಬಡ ಕೂಲಿಕಾರ್ಮಿಕರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಪೋಕ್ಸೋ ಕೇಸ್‌ ರದ್ದು ಕೋರಿ ಬಿಎಸ್‌ವೈ ಹೈಕೋರ್ಟ್‌ಗೆ - ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ

Jun 13 2024, 11:08 AM IST

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ದೂರು ಮತ್ತು ಅದಕ್ಕೆ ಸಂಬಂಧಿಸಿದ ಪೋಕ್ಸೋ ವಿಶೇಷ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಬೇಕು ಎಂದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ನೋಟೀಸ್ ನೀಡಿ ಸಹಾಯಕ ನಿಬಂಧಕರಿಂದ ಕಿರುಕುಳ ಆರೋಪ

Jun 12 2024, 12:30 AM IST
ಎಂ.ರೂಪ ಆಯ್ಕೆಯನ್ನು ಅಸಿಂಧುಗೊಳಿಸಿರುವುದಕ್ಕೆ ಸರ್ವೋಚ್ಚ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಅದನ್ನು ಲೆಕ್ಕಿಸದೆ ಸಹಾಯಕ ನಿಬಂಧಕಿ ಅನಿತಾ ಅವರು ಏಕಾಏಕಿ ನೋಟೀಸ್ ನೀಡುವ ಮೂಲಕ ರಾಜಕೀಯ ಕಿರುಕುಳ ನೀಡುತ್ತಿದ್ದಾರೆ ಎಂದು ಟೀಕಿಸಿದರು.

ಖಾಸಗಿ ಫೈನಾನ್ಸ್‌ಗಳಿಂದ ಕಿರುಕುಳ ನಿಲ್ಲಿಸಲು ಆಗ್ರಹ

Jun 11 2024, 01:35 AM IST
ಖಾಸಗಿ ಫೈನಾನ್ಸ್‌ಗಳಿಂದ ಆಗುತ್ತಿರುವ ಕಿರುಕುಳ ತಡೆಗಟ್ಟುವಂತೆ ಆಗ್ರಹಿಸಿ ತಾಲೂಕಿನ ಗ್ರಾಮೀಣ ಭಾಗದ ಮಹಿಳೆಯರು ಸೋಮವಾರ ತಹಸೀಲ್ದಾರ್‌ ಸುರೇಶಕುಮಾರ ಟಿ. ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಕಿರುಕುಳ: ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೋ ಹರಿಬಿಟ್ಟ ಗುತ್ತಿಗೆದಾರ

Jun 06 2024, 12:30 AM IST
ವಿಶ್ವೇಶ್ವರಯ್ಯ ಜಲ ನಿಗಮ ಅಧಿಕಾರಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರನ್ನೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೋ ಮಾಡಿ ಹರಿಬಿಟ್ಟ ಘಟನೆ ಪಾವಗಡ ತಾಲೂಕು ಜಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಲೈಂಗಿಕ ಕಿರುಕುಳ: ಕುಂದಾಪುರ ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ವಜಾ

Jun 02 2024, 01:47 AM IST
2023ರಲ್ಲಿ ತಾಲೂಕು ಆಸ್ಪತ್ರೆಗೆ ಮಹಿಳಾ ವೈದ್ಯೆ ಕರ್ತವ್ಯಕ್ಕೆ ಸೇರಿದ್ದರು. ಕರ್ತವ್ಯಕ್ಕೆ ಸೇರಿದ ದಿನದಿಂದಲೇ ಡಾ.ರಾಬರ್ಟ್‌ ರೆಬೆಲ್ಲೋ ಮೊಬೈಲ್‌ನಲ್ಲಿ ಅಶ್ಲೀಲ ಸಂದೇಶ ರವಾನಿಸಲು ಆರಂಭಿಸಿದ್ದರು. ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿ, ಮಾನಸಿಕ ಹಿಂಸೆ ನೀಡುತ್ತಿದ್ದರು.

ರೈತರನ್ನು ಒಕ್ಕಲೆಬ್ಬಿಸಲು ಅರಣ್ಯ ಇಲಾಖೆ ಕಿರುಕುಳ: ಗ್ರಾಮಸ್ಥರು

May 28 2024, 01:10 AM IST
ನಾಲ್ಕು ದಶಕಗಳ ಹಿಂದೆ ನಮ್ಮ ಪೂರ್ವಿಕರು ಅವಿದ್ಯಾವಂತರು ಎಂಬ ಕಾರಣಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಅವರನ್ನು ಹೆದರಿಸಿ, ಬೆದರಿಸಿ ನಮ್ಮ ಜಮೀನಿನಲ್ಲೇ ಅರಣ್ಯದ ಗಡಿ ಗುರುತಿಸಿ ಫೆನ್ಸಿಂಗ್ ಹಾಕಿದ್ದು, ಈಗ ಆ ಗಡಿಯನ್ನೂ ಮೀರಿ ರೈತರ ಭೂಮಿಗೆ ಅತಿಕ್ರಮ ಪ್ರವೇಶ ಮಾಡಿ ರೈತರ ಜಮೀನಿನಲ್ಲೇ ರೈಲ್ವೆ ಬ್ಯಾರಿಕೇಡ್ ಕಾಮಗಾರಿಗೆ ಮುಂದಾಗಿದ್ದಾರೆ.

ಕೆಪಿಟಿಸಿಎಲ್ ನೌಕರರ ಸಂಘದ ಅಧ್ಯಕ್ಷಗೆ ದುರುದ್ದೇಶದಿಂದ ಕಿರುಕುಳ: ಶಾರದಾ ಅಪ್ಪಾಜಿ

May 19 2024, 01:45 AM IST
ಕೆಪಿಟಿಸಿಎಲ್ ನೌಕರರ ಸಂಘದ ಅಧ್ಯಕ್ಷ ಆನಂದ್‌ ಯಾವುದೇ ರೀತಿಯ ಭ್ರಷ್ಟಾಚಾರ, ಕರ್ತವ್ಯಲೋಪ ಎಸಗದಿದ್ದರೂ ರಾಜಕೀಯ ಪ್ರಭಾವಕ್ಕೆ ಮಣಿದು ದುರುದ್ದೇಶದಿಂದ ಕಳೆದ ಒಂದು ವರ್ಷದ ಅವಧಿಯಲ್ಲಿ ಐದು ಬಾರಿ ವರ್ಗಾವಣೆ ಮಾಡಲಾಗಿದ್ದು, ನಿಯಮ ಉಲ್ಲಂಘಿಸಿ ಹೊರ ಜಿಲ್ಲೆಗಳಿಗೂ ವರ್ಗಾಯಿಸಲಾಗಿದೆ.

ಸಾಲದ ವಸೂಲಿಗೆ ರೈತರಿಗೆ ಕಿರುಕುಳ ನೀಡಬೇಡಿ: ಜಿಲ್ಲಾಧಿಕಾರಿ ಡಾ.ಕುಮಾರ

May 15 2024, 01:36 AM IST
ರಾಜ್ಯ ಸರ್ಕಾರ ಮಂಡ್ಯ ಜಿಲ್ಲೆಯಲ್ಲಿರುವ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿ ೭೭ ಸಾವಿರ ರೈತರಿಗೆ ೩೪ ಕೋಟಿ ರು. ಹಣವನ್ನು ಬರ ಪರಿಹಾರವಾಗಿ ನೀಡಿದೆ. ಬರಗಾಲ ಇರುವ ಹಿನ್ನೆಲೆಯಲ್ಲಿ ಮಾನವೀಯತೆ ದೃಷ್ಟಿಯಿಂದ ಎರಡು ಮೂರು ತಿಂಗಳುಗಳ ಕಾಲ ಸಾಲ ಮರುಪಾವತಿಗೆ ಅವಕಾಶ ನೀಡಿ ಒತ್ತಡ ಹೇರದಂತೆ ನೋಡಿಕೊಳ್ಳಿ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved