• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೂವರು ವಿದ್ಯಾರ್ಥಿನಿಗೆ ಪಿಎಸ್‌ಐನಿಂದ ಲೈಂಗಿಕ ಕಿರುಕುಳ

Mar 20 2024, 01:24 AM IST

ಸಬ್‌ ಇನ್ಸ್‌ಪೆಕ್ಟರೊಬ್ಬರು ಮೂವರು ವಿದ್ಯಾರ್ಥಿನಿಯರಿಗೆ ಮಾನಸಿಕ, ಲೈಂಗಿಕ ಕಿರುಕುಳ ನೀಡಿದ್ದು, ಅವರಿಂದ ಹಣ ಪಡೆದು ವಂಚನೆ ಮಾಡಿದ್ದಾರೆಂದು ಆರೋಪಿಸಿ ಮೈಸೂರಿನ ಬುಡಕಟ್ಟು ಅಭಿವೃದ್ಧಿ ಸಂಘದ ವತಿಯಿಂದ ಬೆಂಗಳೂರಿನ ಮಹಿಳಾ ಆಯೋಗ ಹಾಗೂ ಮೈಸೂರು ಪೊಲೀಸ್ ಮಹಾ ನಿರ್ದೇಶಕರಿಗೆ ದೂರು ನೀಡಿದ್ದಾರೆ.

ಮೆಟ್ರೋದ ಸಿಬ್ಬಂದಿಗೆ ಕಿರುಕುಳ; ಕಾರ್ಮಿಕ ಪರಿಷತ್‌ ಪ್ರತಿಭಟನೆ

Mar 16 2024, 01:48 AM IST
ನಮ್ಮ ಮೆಟ್ರೋದ ಸಿಬ್ಬಂದಿಗೆ ಅಧಿಕಾರಿಯೊಬ್ಬರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್‌ ಕಾರ್ಯಕರ್ತರು ಸ್ವಾತಂತ್ರ್ಯ ಉದ್ಯಾನವನದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಬಿಸಿಯೂಟ ಸಿಬ್ಬಂದಿಗೆ ಮಾನಸಿಕ ಕಿರುಕುಳ, ಕ್ರಮಕ್ಕೆ ಒತ್ತಾಯ

Feb 29 2024, 02:05 AM IST
ತಾಲೂಕು ಬಿಸಿಯೂಟ ನೌಕರರ ಸಂಘ ಹಾಗೂ ದಲಿತ ಸಂಘರ್ಷ ಸಮಿತಿ ಜಂಟಿಯಾಗಿ ಮಧ್ಯಾಹ್ನ ಬಿಸಿಯೂಟ ನೌಕರರ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿ ತಾಪಂ ಇಒಗೆ ಮನವಿ ಪತ್ರ ಸಲ್ಲಿಸಿದರು.

ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ: ವರದಕ್ಷಿಣೆ ಕಿರುಕುಳ?

Feb 13 2024, 01:45 AM IST
ಬೆಂಗಳೂರಿನಲ್ಲಿ ಗೃಹಿಣಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆಗೆ ವರಕ್ಷಿಣೆ ಕಿರುಕುಳ ಕಾರಣ ಠಾಣೆಗೆ ದೂರು ಮೃತಳ ತಂದೆ ದೂರು ನೀಡಿದ್ದಾರೆ.

ಮಹಿಳಾ ವೈದ್ಯೆಗೆ ಸಹದ್ಯೋಗಿಯಿಂದ ಲೈಂಗಿಕ ಕಿರುಕುಳ?

Feb 10 2024, 01:46 AM IST
ಜೇಷ್ಠತೆಯ ವಿಚಾರಕ್ಕೆ ತನ್ನ ಮೇಲೆ ಸಹೋದ್ಯೋಗಿ ವೈದ್ಯ ದೌರ್ಜನ್ಯ ಎಸಗಿ, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಬೆಂಗಳೂರಿನ ಖಾಸಗಿ ವೈದ್ಯಕೀಯ ಕಾಲೇಜಿನ ವೈದ್ಯೆಯೊಬ್ಬರು ದೂರು ನೀಡಿದ್ದಾರೆ.

ನರೇಗಲ್ಲ ಪೊಲೀಸ್ ಠಾಣೆ ಸಿಬ್ಬಂದಿಗಳಿಂದ ವಿದ್ಯಾರ್ಥಿನಿಗೆ ಕಿರುಕುಳ ದೂರು

Feb 05 2024, 01:46 AM IST
ಕಾಲೇಜು ವಿದ್ಯಾರ್ಥಿನಿಯೋರ್ವಳಿಗೆ ಪೊಲೀಸ್ ಇಲಾಖೆಯ ಅಧಿಕಾರಿ ಹಾಗೂ ಪೇದೆಯೋರ್ವ ನಿರಂತರ ಕಿರುಕುಳ ನೀಡುತ್ತಾ, ಅವಳ ಮೊಬೈಲ್‌ಗೆ ಅಶ್ಲೀಲ ಮೆಸೇಜ್‌ಗಳನ್ನು ಕಳಿಸುತ್ತಾ ಅಸಭ್ಯವಾಗಿ ವರ್ತಿಸಿದ ಘಟನೆ ನರೇಗಲ್ಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಶಿಕ್ಷಣದಿಂದ ಲೈಂಗಿಕ ಕಿರುಕುಳ ತಡೆಯಲು ಸಾಧ್ಯ: ಹೇಮಾ ಕುಲಕರ್ಣಿ

Jan 31 2024, 02:18 AM IST
ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ಕಾಯ್ದೆ 2013 ಶಿಕ್ಷಣ, ವಿಚಾರಣೆ, ಕೆಲಸದ ಸ್ಥಳವನ್ನು ಸುರಕ್ಷಿತವಾಗಿಸುವ ಮತ್ತು ಮಹಿಳಾ ಸ್ನೇಹಿಯಾಗಿ ಮಾಡುವಲ್ಲಿ ಉದ್ಯೋಗದಾತರ ಜವಾಬ್ದಾರಿ ಕುರಿತು ಮಾರ್ಗಸೂಚಿಗಳನ್ನು ಒದಗಿಸುತ್ತದೆ. ಈ ಕಾಯ್ದೆ ಅಡಿಯಲ್ಲಿ ಉದ್ಯೋಗದಾತರು ಲೈಂಗಿಕ ಕಿರುಕುಳ ತಡೆಯಲು ಅಗತ್ಯ ಮಾಹಿತಿಯನ್ನು ಸಂಸ್ಥೆಯ ಪ್ರಮುಖ ಕೆಲಸದ ಸ್ಥಳಗಳಲ್ಲಿ ಪ್ರದರ್ಶಿಸಬೇಕು.

ಮಾಜಿ ಪ್ರೇಯಸಿ ಮೇಲೆ ಹಲ್ಲೆಮಾಡಿ ಲೈಂಗಿಕ ಕಿರುಕುಳ

Jan 25 2024, 02:00 AM IST
ಮನಸ್ತಾಪವನ್ನು ಮಾತನಾಡಿ ಸರಿಮಾಡಿಕೊಳ್ಳೋಣ ಎಂದು ಕರೆದ ಬಾಯ್‌ ಫ್ರೆಂಡ್‌ ಬಳಿಕ ಲೈಂಗಿಕ ಕಿರುಕುಳ, ದೌರ್ಜನ್ಯ ಎಸಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಡಿಸ್ಟಿಂಕ್ಷನ್‌ನಲ್ಲಿ ಪಾಸ್‌ ಮಾಡ್ಸೋದಾಗಿ ಹೇಳಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ ಜೈಲು ಪಾಲು

Jan 15 2024, 01:46 AM IST
ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಅನಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಹಣಮೇಗೌಡ ಎಂಬುವರು ಡಿಸ್ಟಿಂಕ್ಷನ್‌ನಲ್ಲಿ ಪಾಸ್‌ ಮಾಡ್ಸೋದಾಗಿ ಹೇಳಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪ ಕೇಳಿ ಬಂದಿದ್ದು, ಅವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಕಲಬುರಗಿ: ಪೇದೆಯಿಂದಲೇ ಮಹಿಳೆಗೆ ಲೈಂಗಿಕ ಕಿರುಕುಳ

Jan 15 2024, 01:46 AM IST
ಕುಡಿದು ಬಂದು ನಿತ್ಯ ಕಿರುಕುಳ ನೀಡುತ್ತಿದ್ದ ಗಂಡನ ವಿರುದ್ಧ ದೂರು ಸಲ್ಲಿಸಲು ಕಮಲಾಪುರ ಠಾಣೆಗೆ ಹೋದ ಮಹಿಳೆಗೆ ಕಾನ್‌ಸ್ಟೇಬಲ್ ಬಸವರಾಜ ಎಂಬುವವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಮಹಿಳೆ ಅದೇ ಠಾಣೆಯಲ್ಲಿ ಮಹಿಳೆ ದೂರು ದಾಖಲು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved