• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣದಿಂದ ಲೈಂಗಿಕ ಕಿರುಕುಳ ತಡೆಯಲು ಸಾಧ್ಯ: ಹೇಮಾ ಕುಲಕರ್ಣಿ

Jan 31 2024, 02:18 AM IST
ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ಕಾಯ್ದೆ 2013 ಶಿಕ್ಷಣ, ವಿಚಾರಣೆ, ಕೆಲಸದ ಸ್ಥಳವನ್ನು ಸುರಕ್ಷಿತವಾಗಿಸುವ ಮತ್ತು ಮಹಿಳಾ ಸ್ನೇಹಿಯಾಗಿ ಮಾಡುವಲ್ಲಿ ಉದ್ಯೋಗದಾತರ ಜವಾಬ್ದಾರಿ ಕುರಿತು ಮಾರ್ಗಸೂಚಿಗಳನ್ನು ಒದಗಿಸುತ್ತದೆ. ಈ ಕಾಯ್ದೆ ಅಡಿಯಲ್ಲಿ ಉದ್ಯೋಗದಾತರು ಲೈಂಗಿಕ ಕಿರುಕುಳ ತಡೆಯಲು ಅಗತ್ಯ ಮಾಹಿತಿಯನ್ನು ಸಂಸ್ಥೆಯ ಪ್ರಮುಖ ಕೆಲಸದ ಸ್ಥಳಗಳಲ್ಲಿ ಪ್ರದರ್ಶಿಸಬೇಕು.

ಮಾಜಿ ಪ್ರೇಯಸಿ ಮೇಲೆ ಹಲ್ಲೆಮಾಡಿ ಲೈಂಗಿಕ ಕಿರುಕುಳ

Jan 25 2024, 02:00 AM IST
ಮನಸ್ತಾಪವನ್ನು ಮಾತನಾಡಿ ಸರಿಮಾಡಿಕೊಳ್ಳೋಣ ಎಂದು ಕರೆದ ಬಾಯ್‌ ಫ್ರೆಂಡ್‌ ಬಳಿಕ ಲೈಂಗಿಕ ಕಿರುಕುಳ, ದೌರ್ಜನ್ಯ ಎಸಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಡಿಸ್ಟಿಂಕ್ಷನ್‌ನಲ್ಲಿ ಪಾಸ್‌ ಮಾಡ್ಸೋದಾಗಿ ಹೇಳಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ ಜೈಲು ಪಾಲು

Jan 15 2024, 01:46 AM IST
ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಅನಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಹಣಮೇಗೌಡ ಎಂಬುವರು ಡಿಸ್ಟಿಂಕ್ಷನ್‌ನಲ್ಲಿ ಪಾಸ್‌ ಮಾಡ್ಸೋದಾಗಿ ಹೇಳಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪ ಕೇಳಿ ಬಂದಿದ್ದು, ಅವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಕಲಬುರಗಿ: ಪೇದೆಯಿಂದಲೇ ಮಹಿಳೆಗೆ ಲೈಂಗಿಕ ಕಿರುಕುಳ

Jan 15 2024, 01:46 AM IST
ಕುಡಿದು ಬಂದು ನಿತ್ಯ ಕಿರುಕುಳ ನೀಡುತ್ತಿದ್ದ ಗಂಡನ ವಿರುದ್ಧ ದೂರು ಸಲ್ಲಿಸಲು ಕಮಲಾಪುರ ಠಾಣೆಗೆ ಹೋದ ಮಹಿಳೆಗೆ ಕಾನ್‌ಸ್ಟೇಬಲ್ ಬಸವರಾಜ ಎಂಬುವವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಮಹಿಳೆ ಅದೇ ಠಾಣೆಯಲ್ಲಿ ಮಹಿಳೆ ದೂರು ದಾಖಲು.

ಡಿಸ್ಟಿಂಕ್ಷನ್‌ನಲ್ಲಿ ಪಾಸ್‌ ಮಾಡ್ಸೋದಾಗಿ ಹೇಳಿ ಮಕ್ಕಳಿಗೆ ಲೈಂಗಿಕ ಕಿರುಕುಳ!

Jan 15 2024, 01:45 AM IST
ಅನಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಹಣಮೇಗೌಡರ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಲೈಂಗಿಕ ಕಿರುಕುಳ ಪ್ರಕರಣದ ಸತ್ಯಾಂಶ ಮಕ್ಕಳು ಹೇಳಿಕೊಂಡಿದ್ದಾರೆ. ದೂರು ಕೊಟ್ಟರೆ ಮುಂದೆ ನಿಮ್ಮನ್ನು ಮದುವೆ ಯಾರು ಮಾಡ್ಕೋತಾರೆ ಎಂದು ಶಿಕ್ಷಕ ಬೆದರಿಸಿದ್ದ ಸುದ್ದಿ ಬಹಿರಂಗವಾಗಿದೆ.

ದಲಿತರಿಗೆ ಕಿರುಕುಳ: ಅಧಿಕಾರಿಗಳ ವರ್ಗಕ್ಕೆ ಆಗ್ರಹ: ಜಿಲ್ಲಾಧಿಕಾರಿ ಸತ್ಯಭಾಮರಿಗೆ ಮನವಿ

Jan 13 2024, 01:32 AM IST
ಬಡ ದಲಿತ ಕುಟುಂಬಕ್ಕೆ ಚಿತ್ರಹಿಂಸೆ ನೀಡಲಾಗುತ್ತಿದ್ದು, ಇದಕ್ಕೆ ಕಾರಣರಾದ ಅಧಿಕಾರಿಗಳ ವರ್ಗಾವಣೆ ಮಾಡಿ ನ್ಯಾಯ ದೊರಕಿಸಿಕೊಡಲು ಆಗ್ರಹಿಸಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದಿಂದ ಶುಕ್ರವಾರ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರಿಗೆ ಮನವಿ ಸಲ್ಲಿಸಿತು,

ಉದ್ಯೋಗ ಸ್ಥಳದಲ್ಲಿ ಲೈಂಗಿಕ ಕಿರುಕುಳ<bha>;</bha> ಜಾಗೃತಿ ಕಾರ್ಯಕ್ರಮ

Dec 23 2023, 01:45 AM IST
ದಾವಣಗೆರೆ ವಿಶ್ವವಿದ್ಯಾಲಯದ ಬಿಡಿಟಿ ಇಂಜಿನಿಯರಿಂಗ್ ಕಾಲೇಜಿನ ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಆಗುವ ಕಿರುಕುಳದ ಕುರಿತು ಆಂತರಿಕ ದೂರು ಸಮಿತಿ ಅಡಿಯಲ್ಲಿ ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳದ ಬಗ್ಗೆ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ನೌಕರ ಆತ್ಮಹತ್ಯೆ: ಕಿರುಕುಳ ನೀಡಿದ ಅಧಿಕಾರಿಗಳಿಗೆ ಶಿಕ್ಷೆಯಾಗಲಿ

Dec 23 2023, 01:45 AM IST
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕು ಕಚೇರಿ ನೌಕರ ಸಿ.ಎಂ. ಗುರುಲಿಂಗಣ್ಣ ಆತ್ಮಹತ್ಯೆಗೆ ಕಾರಣರಾದ ಅಧಿಕಾರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಶಹಾಪುರದಲ್ಲಿ ನೌಕರರ ಸಂಘದಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಸಿಎಂಗೆ ಮನವಿ ಪತ್ರ ಸಲ್ಲಿಸಲಾಯಿತು.

ಸಾರಿಗೆ ಸಂಸ್ಥೆ ನೌಕರರಿಗೆ ಕಿರುಕುಳ: ಕುಲಕರ್ಣಿ ಆಕ್ರೋಶ

Dec 02 2023, 12:45 AM IST
ಸಾರಿಗೆ ಸಂಸ್ಥೆ ನೌಕರರಿಗೆ ಕಿರುಕುಳದ ಆರೋಪ

27ರಂದು ಮೆಸ್ಕಾಂ ಕಿರುಕುಳ ಖಂಡಿಸಿ ಪ್ರತಿಭಟನೆ

Nov 23 2023, 01:45 AM IST
ಪ್ರತ್ಯೇಕ ಮೀಟರ್ ಹಾಕಿಸಲು ಪ್ರತಿ ಅಶ್ವಶಕ್ತಿಗೆ ₹10 ಸಾವಿರಗಳಷ್ಟು ದುಬಾರಿ ವೆಚ್ಚ ತಗುಲಲಿದೆ. ಅಲ್ಲದೇ, 10 ತಿಂಗಳ ಅವಧಿಗೆ ಅನಗತ್ಯವಾಗಿ ಕನಿಷ್ಠ ಶುಲ್ಕ ತರಬೇಕಾಗಿದೆ. ಮಲೆನಾಡಿನ ವಾಣಿಜ್ಯ ಬೆಳೆ ಆಗಿರುವ ಅಡಕೆಯಿಂದ ತೆರಿಗೆ ರೂಪದಲ್ಲಿ ಸರ್ಕಾರಕ್ಕೆ ನೂರಾರು ಕೋಟಿ ಆದಾಯವಿದೆ. ಲಕ್ಷಾಂತರ ಮಂದಿ ದುಡಿಯುವ ಕೈಗಳಿಗೆ ಉದ್ಯೋಗ ಸೃಷ್ಟಿಯಾಗುತ್ತಿದೆ. ಹೀಗಿರುವಾಗ ಅವಮಾನ ಆಗುವಂತೆ ನಡೆದುಕೊಳ್ಳುತ್ತಿರುವ ಮೆಸ್ಕಾಂ ವಿಧಿಸುವ ದಂಡವನ್ನು ರೈತರು ಕಟ್ಟಬಾರದು ಎಂದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved