• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನರನ್ನು ಅಕ್ರಮವಾಗಿ ಠಾಣೆಯಲ್ಲಿಟ್ಟು ಜನರಿಗೆ ಕಿರುಕುಳ ನೀಡಿದ ಮೂವರು ಇನ್‌ಸ್ಪೆಕ್ಟರ್‌ಗೆ ತಲಾ 1 ಲಕ್ಷ ದಂಡ

Mar 01 2025, 02:02 AM IST
ತಮ್ಮ ಠಾಣೆಗಳಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟು ಜನರಿಗೆ ಕಿರುಕುಳ ನೀಡಿದ ಆರೋಪದ ಮೇರೆಗೆ ಮೂವರು ಪೊಲೀಸ್ ಇನ್‌ಸ್ಪೆಕ್ಟರ್‌ಗಳಿಗೆ ಪ್ರತ್ಯೇಕವಾಗಿ ಒಂದು ಲಕ್ಷ ರುಪಾಯಿ ದಂಡ ವಿಧಿಸಿ ರಾಜ್ಯ ಮಾನವ ಹಕ್ಕುಗಳ ಆಯೋಗ (ಎಸ್‌ಎಚ್‌ಆರ್‌ಸಿ) ಆದೇಶಿಸಿದೆ.

ಪುರುಷರ ಬಗ್ಗೆ ಯೋಚಿಸಿ : ಆಗ್ರಾದಲ್ಲಿ ವಿಡಿಯೋ ಮಾಡಿ ಪತ್ನಿ ವಿರುದ್ಧ ಕಿರುಕುಳ ಆರೋಪ ಹೊರಿಸಿ ಟೆಕ್ಕಿ ಆತ್ಮಹತ್ಯೆ

Mar 01 2025, 01:07 AM IST
ದೇಶಾದ್ಯಂತ ಸುದ್ದಿ ಮಾಡಿದ್ದ ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಸುವ ಮುನ್ನವೇ ಆಗ್ರಾದಲ್ಲಿ ಟೆಕ್ಕಿಯೊಬ್ಬರು ಪತ್ನಿ ವಿರುದ್ಧ ಕಿರುಕುಳ ಆರೋಪ ಹೊರಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಕೇಸ್‌ ಹಾಕಿದ ಮಾಜಿ ಬಾಕ್ಸಿಂಗ್ ವಿಶ್ವ ಚಾಂಪಿಯನ್‌ ಸವೇಟಿ ಬೋರಾ

Feb 28 2025, 12:51 AM IST
ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಕೇಸ್‌ ಹಾಕಿದ ಅರ್ಜುನ ಪ್ರಶಸ್ತಿ ವಿಜೇತೆ, ಮಾಜಿ ಬಾಕ್ಸಿಂಗ್ ವಿಶ್ವ ಚಾಂಪಿಯನ್‌ ಸವೇಟಿ ಬೋರಾ. ಏಷ್ಯನ್‌ ಗೇಮ್ಸ್‌ ಕಂಚು ವಿಜೇತ ತಾರಾ ಕಬಡ್ಡಿ ಪಟು ದೀಪಕ್‌ ಹೂಡಾ ವಿರುದ್ಧ ಪ್ರಕರಣ.

ಅಧ್ಯಕ್ಷರ ಕಿರುಕುಳ ಖಂಡಿಸಿ ಸಿಬ್ಬಂದಿ ಸಾಮೂಹಿಕ ರಜೆ

Feb 27 2025, 12:34 AM IST
ಅಧ್ಯಕ್ಷರು ಸಿಬ್ಬಂದಿಗೆ ಕಿರುಕುಳ ನೀಡುತ್ತಿರುವುದನ್ನು ಖಂಡಿಸಿ ಸಾಮೂಹಿಕವಾಗಿ ರಜೆ ಹಾಕುವ ಮೂಲಕ ಪ್ರತಿಭಟನೆ ನಡೆಸಿದರು.

ನಿಲ್ಲದ ಫೈನಾನ್ಸ್ ಕಂಪನಿಗಳ ಕಿರುಕುಳ

Feb 26 2025, 01:04 AM IST
ಭದ್ರಾವತಿ: ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ, ದೌರ್ಜನ್ಯ ತಪ್ಪಿಸಲು ಸರ್ಕಾರ ಸುಗ್ರೀವಾಜ್ಞೆ ಜಾರಿಗೊಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ನಗರದ ಮೈಕ್ರೋ ಫೈನಾನ್ಸ್ ಕಂಪನಿಯೊಂದು ರೈತ ಕುಟುಂಬವನ್ನು ಸುಮಾರು ೧ ತಿಂಗಳ ಕಾಲ ಬೀದಿಗೆ ತಳ್ಳಿರುವ ಘಟನೆ ಬೆಳಕಿಗೆ ಬಂದಿದೆ. ಮತ್ತೊಂದೆಡೆ ಇದರ ವಿರುದ್ಧ ರೈತ ಸಂಘ ಧ್ವನಿ ಎತ್ತುವ ಮೂಲಕ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡುವಲ್ಲಿ ಮುಂದಾಗಿದೆ.

ಬಗರ್ ಹುಕುಂ ಸಾಗುವಳಿದಾರರಿಗೆ ಕಿರುಕುಳ ಖಂಡಿಸಿ ನಾಳೆ ಭದ್ರಾವತಿಯಲ್ಲಿ ಪ್ರತಿಭಟನೆ

Feb 20 2025, 12:46 AM IST
ಶಿವಮೊಗ್ಗ: ಶರಾವತಿ ಸಂತ್ರಸ್ತರ, ಬಗರ್ ಹುಕುಂ ಸಾಗುವಳಿದಾರರಿಗೆ ಅರಣ್ಯ ಮತ್ತು ಕಂದಾಯ ಇಲಾಖೆಯವರು ನೀಡುತ್ತಿರುವ ಕಿರುಕುಳವನ್ನು ಖಂಡಿಸಿ ನೋಟಿಸ್ ಕೊಡುವುದನ್ನು ವಿರೋಧಿಸಿ ಫೆ.21ರಂದು ಬೆಳಗ್ಗೆ 10 ಗಂಟೆಗೆ ಭದ್ರಾವತಿಯ ರಂಗಪ್ಪ ಸರ್ಕಲ್ ನಿಂದ ತಹಸೀಲ್ದಾರ್ ಕಚೇರಿ ಮತ್ತು ಡಿಎಫ್‌ಒ ಕಚೇರಿವರೆಗೆ ಬೃಹತ್ ಪ್ರತಿಭಟನೆಯ ಮೂಲಕ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಬಗರ್‌ಹುಕುಂ ಸಾಗುವಳಿ ಮತ್ತು ಶರಾವತಿ ಮುಳುಗಡೆ ರೈತರ ಹಿತರಕ್ಷಣಾ ಸಮಿತಿಯ ಮುಖ್ಯ ಸಂಚಾಲಕ ಹಾಗೂ ರೈತ ಮುಖಂಡ ಎಚ್.ಆರ್.ಬಸವರಾಜಪ್ಪ ತಿಳಿಸಿದರು.

ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸರ್ಕಾರ ಸುಗ್ರೀವಾಜ್ಞೆ

Feb 20 2025, 12:45 AM IST
ಚಿತ್ರದುರ್ಗದ ಜಿಪಂ ಸಭಾಂಗಣದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಯವರಿಗೆ ಸರ್ಕಾರದ ಸುಗ್ರೀವಾಜ್ಞೆ ಆದೇಶ ಕುರಿತಂತೆ ಮಾಹಿತಿ ಹಾಗೂ ಸೂಚನೆ ನೀಡುವ ಸಲುವಾಗಿ ಏರ್ಪಡಿಸಿದ್ದ ಸಭೆಯಲ್ಲಿ ಡಿಸಿ ಟಿ.ವೆಂಕಟೇಶ್ ಮಾತನಾಡಿದರು.

ಪ್ರೀತಿಗಾಗಿ ಮುಸ್ಲಿಂ ಯುವಕನ ಕಿರುಕುಳ; ಬಾಲಕಿ ನೇಣಿಗೆ ಶರಣು

Feb 17 2025, 12:32 AM IST
ಮುಸಲ್ಮಾನ ಸೈಯದ್ (19) ಎಂಬ ಯುವಕ ಪ್ರೀತಿಗಾಗಿ ಆಕೆಯನ್ನು ಪೀಡಿಸುತ್ತಿದ್ದನು ಎನ್ನಲಾಗಿದ್ದು, ಕಳೆದ ಕೆಲವು ದಿನಗಳ ಹಿಂದೆ ಕುಣಿಗಲ್ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಆವರಣದಲ್ಲಿ ಮತ್ತು ಮಹಾತ್ಮ ಗಾಂಧಿ ಪ್ರೌಢಶಾಲಾ ಆವರಣದಲ್ಲಿ ವಿದ್ಯಾರ್ಥಿನಿಯ ಮೇಲೆ ಹಲ್ಲೆ ಮಾಡಿದ್ದ.

ಕಿರುತೆರೆ ನಟ ಚರಿತ್‌ ಬಾಳಪ್ಪ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಬ್ಲ್ಯಾಕ್‌ ಮೇಲ್‌ ಆರೋಪದಡಿ ಮತ್ತೊಂದು ಪ್ರಕರಣ

Feb 17 2025, 12:31 AM IST
ಕಿರುತೆರೆ ನಟ ಚರಿತ್‌ ಬಾಳಪ್ಪ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಬ್ಲ್ಯಾಕ್‌ ಮೇಲ್‌ ಆರೋಪದಡಿ ಮತ್ತೊಂದು ಪ್ರಕರಣ ದಾಖಲಾಗಿದೆ.

ಕರ್ನಾಟಕ ಗ್ರಾಮೀಣ ಬ್ಯಾಂಕ್‌ ಮ್ಯಾನೇಜರ್‌ ಕಿರುಕುಳ: ರೈತ ಆಕ್ರೋಶ

Feb 15 2025, 12:31 AM IST
ಬ್ಯಾಂಕ್‌ ವ್ಯವಸ್ಥಾಪಕರು ಬೆಳೆಸಾಲ ಪಡೆದ ಸುಸ್ತಿದಾರರಿಗೆ ನೋಟಿಸ್‌ ನೀಡಿ ಕಿರುಕುಳ ನೀಡುತ್ತಿರುವ ಹಿನ್ನೆಲೆಯಲ್ಲಿ ತಾಲೂಕು ರೈತ ಸಂಘದಿಂದ ಪ್ರತಿಭಟನೆ ನಡೆಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 20
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved