ಸಾಲ ವಸೂಲಿಗೆ ಕಿರುಕುಳ ನೀಡಿದರೆ ದೂರು ಕೊಡಿ: ಡಾ.ಕುಮಾರ
Jan 30 2025, 12:34 AM ISTಜಿಲ್ಲಾಡಳಿತ ಈ ಹಿಂದೆ ಎರಡು ಬಾರಿ ಮೈಕ್ರೋ ಫೈನಾನ್ಸ್ ಗಳ ಮುಖ್ಯಸ್ಥರ ಸಭೆ ಕರೆದು ಸಲಹೆಗಳನ್ನು ನೀಡಿತ್ತು. ಆದರೂ ಅವಾಚ್ಯ ಪದಗಳಿಂದ ನಿಂದನೆ ಮಾಡುತ್ತಿರುವ ಬಗ್ಗೆ ಜಿಲ್ಲಾಡಳಿತಕ್ಕೆ ಹಲವಾರು ದೂರುಗಳು ಬರುತ್ತಿದ್ದು, ಮೈಕ್ರೋ ಫೈನಾನ್ಸ್ ಗಳು ತಮ್ಮ ಕಾರ್ಯವೈಖರಿಯನ್ನು ಬದಲಾಯಿಸಿಕೊಳ್ಳಬೇಕು ಇಲ್ಲವಾದಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದರು.