• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎರಡೂ ಕುಟುಂಬ ಅಭ್ಯರ್ಥಿಗಳ ತಿರಸ್ಕರಿಸಿ: ಕೆಎಂಕೆ

Apr 25 2024, 01:09 AM IST
ದಾವಣಗೆರೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯಕುಮಾರ ಸ್ಪರ್ಧಿಸಿದ್ದು, ಗ್ಯಾಸ್‌ ಸಿಲಿಂಡರ್‌ ಚಿಹ್ನೆಯ ವಿನಯ ಅವರಿಗೆ ಮತ ನೀಡಿ, ಜಿಲ್ಲೆಯ ಮತದಾರರು ಗೆಲುವಿಗೆ ಸಹಕರಿಸಬೇಕು ಎಂದು ಹಿರಿಯ ವಕೀಲ ಗುಮ್ಮನೂರು ಕೆ.ಎಂ. ಮಲ್ಲಿಕಾರ್ಜುನಪ್ಪ ಮನವಿ ಮಾಡಿದ್ದಾರೆ.

ಕುಟುಂಬ ರಕ್ಷಣೆಗೆ ಎಚ್‌.ಡಿ.ದೇವೇಗೌಡರಿಂದ ಮೈತ್ರಿ ಅಸ್ತ್ರ: ಎಂಎಲ್‌ಸಿ ಎಲ್.ಹನುಮಂತಯ್ಯ

Apr 22 2024, 02:01 AM IST
ಲೋಕಸಭೆ ಚುನಾವಣೆ ಬಳಿಕ ಜೆಡಿಎಸ್ ಮುಗಿದ ಅಧ್ಯಾಯವಾಗಲಿದೆ. ಆ ಪಕ್ಷದ ಅರ್ಧದಷ್ಟು ಶಾಸಕರು ಬಿಜೆಪಿಗೆ ಸೇರಿದರೆ, ಇನ್ನರ್ಧದಷ್ಟು ಶಾಸಕರು ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎಲ್.ಹನುಮಂತಯ್ಯ ತಿಳಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಕುಟುಂಬ ರಾಜಕಾರಣಕ್ಕೆ ಪಾಠ ಕಲಿಸಿ: ವಿನಯಕುಮಾರ

Apr 21 2024, 02:24 AM IST
ಕೆಲಸಕ್ಕೆ ಕಾರ್ಯಕರ್ತರು ಬೇಕು, ಅಧಿಕಾರಕ್ಕೆ ತಮ್ಮ ಕುಟುಂಬ ಸದಸ್ಯರೇಬೇಕೆಂಬ ದಾವಣಗೆರೆ ಜಿಲ್ಲೆಯ ಎರಡು ಕುಟುಂಬಗಳ ರಾಜಕಾರಣಕ್ಕೆ ಲೋಕಸಭೆ ಚುನಾವಣೆಯಲ್ಲಿ ಮತದಾರರು ಎರಡೂ ಪಕ್ಷಗಳ ಅಭ್ಯರ್ಥಿಗಳಿಗೆ ತಕ್ಕ ಪಾಠ ಕಲಿಸುವಂತೆ ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯಕುಮಾರ ಹೇಳಿದ್ದಾರೆ.

ವ್ಯಕ್ತಿ, ಕುಟುಂಬ ಕೇಂದ್ರಿತ ರಾಜಕಾರಣ ಮಾರಕ: ಸುಧೀಂದ್ರ

Apr 20 2024, 01:33 AM IST
ಏಕಚಕ್ರಾಧಿಪತ್ಯ ಪ್ರಜಾಪ್ರಭುತ್ವಕ್ಕೆ ಪೂರಕ ಅಲ್ಲ ಎಂದಿರುವ ಹಿರಿಯ ಪತ್ರಕರ್ತ ಸುಧೀಂದ್ರ ಕುಲಕರ್ಣಿ, ವ್ಯಕ್ತಿ, ಕುಟುಂಬ ರಾಜಕಾರಣವೂ ಅಪಾಯಕಾರಿ ಎಂದು ಎಚ್ಚರಿಸಿದ್ದಾರೆ.

ಕಾಂಗ್ರೆಸಿದ್ದು ಕುಟುಂಬ ರಾಜಕಾರಣವಾದ್ರೆ, ಬಿಜೆಪಿ ಜೆಡಿಎಸ್‌ನದ್ದು ಏನು: ಕೆ.ಜೆ ಜಾರ್ಜ್ ಪ್ರಶ್ನೆ

Apr 20 2024, 01:02 AM IST
ಯಡಿಯೂರಪ್ಪ ದೇವೇಗೌಡರದ್ದು ಏನು ರಾಜಕಾರಣ ಎಂದು ರಾಜ್ಯ ಇಂಧನ ಸಚಿವ ಕೆ.ಜೆ. ಜಾರ್ಜ್‌ ಪ್ರಶ್ನಿಸಿದರು. ಶುಕ್ರವಾರ ಜಿಲ್ಲಾ ಕಾಂಗ್ರೆಸ್‌ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಕಾನಡ್ಕ ಕುಟುಂಬ ಆಶ್ರಯದಲ್ಲಿ ಸಂಭ್ರಮದ ಯುಗಾದಿ ಕ್ರೀಡಾಕೂಟ

Apr 19 2024, 01:05 AM IST
ಕಾನಡ್ಕ ಕುಟುಂಬದ ಆಶ್ರಯದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ 10ನೇ ವರ್ಷದ ಕ್ರೀಡಾಕೂಟ ಸಂಭ್ರಮದಿಂದ ಇತ್ತೀಚೆಗೆ ನಡೆಯಿತು. ಮರಗೋಡಿನ ಕಾನಡ್ಕ ಕುಟುಂಬದ ಐನ್‌ಮನೆಯಲ್ಲಿ ನಡೆದ ಕಾರ್ಯಕ್ರಮವನ್ನು ನಿವೃತ್ತ ಅಧ್ಯಾಪಕ ಹೊಸ್ಕೇರಿ ಗ್ರಾಮದ ಕೆಂಜನ ಕೆಂಚಪ್ಪ ಉದ್ಘಾಟಿಸಿದರು.

ಗೃಹಲಕ್ಷ್ಮಿ ಹಣ ಕೂಡಿಟ್ಟು ಯುಗಾದಿಗೆ ಟಿವಿ ಖರೀದಿಸಿದ ಬಡ ಕುಟುಂಬ

Apr 11 2024, 12:46 AM IST
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಈ ವೀಡಿಯೋವನ್ನು ಹೆಚ್ಚು ವೈರಲ್ ಮಾಡಿದ್ದು, ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳು ಬಡಜನರಿಗೆ ಸಹಾಯಕ್ಕೆ ಬಂದಿವೆ ಎಂಬುದಕ್ಕೆ ಇದೇ ಸಾಕ್ಷಿ ಎಂದು ಪ್ರತಿಕ್ರಿಯಿಸಿದ್ದಾರೆ.

ಕುಟುಂಬ ರಾಜಕಾರಣ ಕೊನೆಯಾಗಲಿ, ಈಶ್ವರಪ್ಪ ಪ್ರಯತ್ನ ಯಶಸ್ವಿಯಾಗಲಿ: ಯತ್ನಾಳ್

Apr 04 2024, 01:01 AM IST
. ಬಿಜೆಪಿಯ ಕಾರ್ಯಕರ್ತರು ಕೂಡ ಕುಟುಂಬ ರಾಜಕಾರಣ ನಿಲ್ಲಬೇಕು ಎಂದು ಬಯಸುತ್ತಿದ್ದಾರೆ. ಅದನ್ನು ಶೀಘ್ರದಲ್ಲಿಯೇ ಮೋದಿ ಈಡೇರಿಸುತ್ತಾರೆ. ದೇಶದಲ್ಲಿಯೇ ಅಂತಹ ವ್ಯವಸ್ಥೆಯನ್ನು ಅಂತ್ಯಗೊಳಿಸುತ್ತಾರೆ ಎನ್ನುವ ವಿಶ್ವಾಸ ಇದೆ ಎಂದು ಯತ್ನಾಳ್‌ ಹೇಳಿದರು.

ಬಿಎಸ್‌ವೈ ಕುಟುಂಬ ರಾಜಕಾರಣ ಕೊನೆಗಾಣಿಸುವವರೆಗೆ ವಿರಮಿಸಲಾರೆ: ಈಶ್ವರಪ್ಪ

Apr 01 2024, 12:47 AM IST
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರಿನ ಉಪ್ಪುಂದದ ದೇವಕಿ ಸಭಾಭವನದಲ್ಲಿ ರಾಷ್ಟ್ರಭಕ್ತ ಬಳಗ ವತಿಯಿಂದ ಬೈಂದೂರು ಕಾರ್ಯಕರ್ತರ ಸಮಾವೇಶ ನಡೆಯಿತು. ಕಾರ್ಯಕ್ರಮದಲ್ಲಿ ಈಶ್ವರಪ್ಪ ಯಡಿಯೂರಪ್ಪ ಅವರನ್ನು ತೀವ್ರ ತರಾಡೆಗೆ ತೆಗೆದುಕೊಂಡರು.

ಲೋಕಸಮರದಲ್ಲೂ ಕುಟುಂಬ ರಾಜಕಾರಣದ್ದೇ ಸದ್ದು

Mar 31 2024, 02:04 AM IST
ಗಡಿ ಜಿಲ್ಲೆ ಬೆಳಗಾವಿ ರಾಜಕಾರಣವೇ ಬೇರೆ. ಇಲ್ಲಿ ಪಕ್ಷಗಳೂ ಏನಿದ್ದರೂ ಗೌಣ. ಏನಿದ್ದರೂ ಇಲ್ಲಿ ಘಟಾನುಘಟಿ ನಾಯಕರ ವರ್ಚಸ್ಸೇ ಮೇಲುಗೈ ಸಾಧಿಸುತ್ತ ಬಂದಿವೆ. ಅದರಲ್ಲಿಯೂ ಕುಟುಂಬ ರಾಜಕಾರಣ ಕೂಡ ಪ್ರಾಬಲ್ಯ ಮೆರೆಯುತ್ತಲೇ ಬಂದಿದೆ. ಲೋಕಸಭಾ ಚುನಾವಣೆಯಲ್ಲೂ ಇದೀಗ ಕುಟುಂಬ ರಾಜಕಾರಣವೇ ಹೆಚ್ಚಾಗಿ ಸದ್ದು ಮಾಡುತ್ತಿದೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved