• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಷ್ಟದಲ್ಲಿದ್ದವರಿಗೆ ಕಾವಲಾಗಿ ನಿಂತಿದ್ದು ಮೆಟಗುಡ್ಡ ಕುಟುಂಬ

Jul 13 2025, 01:18 AM IST
ಬಡವರ, ವಿದ್ಯಾವಂತರ ಬಾಳಿಗೆ ಬೆಳಕಾಗಿ ಕಷ್ಟದಲ್ಲಿದ್ದವರಿಗೆ ಕಾವಲಾಗಿ ನಿಂತಿದ್ದು ಮೆಟಗುಡ್ಡ ಕುಟುಂಬ ಎಂದು ಹೊಸೂರ ಗುರು ಮಡಿವಾಳೇಶ್ವಮಠದ ಗಂಗಾಧರ ಸ್ವಾಮೀಜಿ ನುಡಿದರು.

ಕುಟುಂಬ ವೈದ್ಯರು, ಆಧುನಿಕತೆಯ ಈ ಹೊತ್ತಿನಲ್ಲಿ ದೇಶಕ್ಕೆ ಅನಿವಾರ್ಯ : ಡಾ.ಸಿ.ಎನ್.ಮಂಜುನಾಥ

Jul 07 2025, 01:33 AM IST
ರೋಗಿಯ ಸಂಪೂರ್ಣ ಇತಿಹಾಸ ಬಲ್ಲ ಕುಟುಂಬ ವೈದ್ಯರು, ಆಧುನಿಕತೆಯ ಈ ಹೊತ್ತಿನಲ್ಲಿ ದೇಶಕ್ಕೆ ಅನಿವಾರ್ಯವಾಗಿದ್ದು, ಡಾ.ಪಿ.ನಾರಾಯಣ ಅಂತಹ ವ್ಯಕ್ತಿ ಕುಟುಂಬ ವೈದ್ಯ ವ್ಯವಸ್ಥೆಗೆ ಆದರ್ಶವಾಗಿ ಕಾಣುತ್ತಾರೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್.ಮಂಜುನಾಥ ಹೇಳಿದರು.

ನೆಹರು ಕಾಲದಿಂದಲೂ ಕಾಂಗ್ರೆಸ್ ‘ಕುಟುಂಬ’ದ ಹಿಡಿತದಲ್ಲಿದೆ: ಜೆಡಿಎಸ್ ಮುಖಂಡರ ಆಕ್ರೋಶ

Jul 06 2025, 11:48 PM IST
ರಾಜ್ಯದ ರೈತರ ಹಿತದೃಷ್ಟಿಯಿಂದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬ ಜೆಡಿಎಸ್ ಪಕ್ಷ ಕಟ್ಟಿ ಹೋರಾಟ ನಡೆಸುತ್ತಿದೆ. ಕಾಂಗ್ರೆಸ್ ಪಕ್ಷ ನೆಹರು ಕಾಲದಿಂದ ಇಂದಿನವರೆಗೂ ಕುಟುಂಬದ ಹಿಡಿತದಲ್ಲಿದೆ ಎನ್ನುವುದನ್ನು ಮರೆತಂತಿದೆ.

ಕಂದಕೂರ ಕುಟುಂಬ ದೇವೇಗೌಡರಿಗೆ ನಿಷ್ಠಾವಂತ: ನಿಖಿಲ್‌

Jul 06 2025, 01:48 AM IST
ಯಾದಗಿರಿಯ ಕಂದಕೂರ ಕುಟುಂಬ ಮಾಜಿ ಪ್ರಧಾನಿ ಎಚ್‌. ಡಿ. ದೇವೇಗೌಡರಿಗೆ ನಿಷ್ಠಾವಂತ ಕುಟುಂಬ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದರು.

ನೀರಾವರಿ ಯೋಜನೆಗೆ ಯಡಿಯೂರಪ್ಪ ಕುಟುಂಬ ಏನು ತ್ಯಾಗ ಮಾಡಿದೆ?: ಸಚಿವ ಮಧು ಬಂಗಾರಪ್ಪ

Jul 03 2025, 11:50 PM IST
ಬಿ.ಎಸ್. ಯಡಿಯೂರಪ್ಪನವರ ಮಕ್ಕಳು ಈಗ ಸಿಗಂದೂರು ಸೇತುವೆ ಮೇಲೆ ನಿಂತು ಅಭಿವೃದ್ಧಿಯ ಮಾತನಾಡುವುದಲ್ಲ. ರಾಜ್ಯಕ್ಕೆ ನೀರಾವರಿ ಯೋಜನೆಗಳಿಗಾಗಿ ಅವರು ಏನು ತ್ಯಾಗ ಮಾಡಿದ್ದಾರೆ? ಎಂದು ಸಚಿವ ಮಧು ಬಂಗಾರಪ್ಪ ಪ್ರಶ್ನಿಸಿದರು.

ನಿವೇಶನ ಇಲ್ಲದ ಬಡ ಕುಟುಂಬ ಪಂಚಾಯಿತಿ ಮುಂದೆ ಪ್ರತಿಭಟನೆ

Jun 25 2025, 01:18 AM IST
ತಾಲೂಕಿನ ಹಿರೇಹಡಗಲಿ ಗ್ರಾಮದಲ್ಲಿ ಮಹಿಳೆ ಹಾಗೂ ಆಕೆಯ ಮಗ ಇಬ್ಬರೂ ನಿವೇಶನ ನೀಡುವಂತೆ ಆಗ್ರಹಿಸಿ ಗ್ರಾಪಂ ಮುಂದೆಯೇ ಮನೆಯ ಸಾಮಗ್ರಿ, ಪಾತ್ರೆಗಳಿಟ್ಟು ಪ್ರತಿಭಟನೆ ಮಾಡಿದರು.

ಕೃಷಿ, ಶಿಕ್ಷಣ ಪ್ರಗತಿಗೆ ಶ್ರಮಿಸಿದ ಕಿರ್ಲೋಸ್ಕರ್‌ ಕುಟುಂಬ

Jun 21 2025, 12:49 AM IST
ಯಾವುದೇ ಕೆಲಸವನ್ನು ಸಕಾರಾತ್ಮಕವಾಗಿ ಮಾಡಿದಲ್ಲಿ ಯಶಸ್ವಿಯಾಗುತ್ತದೆ ಎಂಬುದನ್ನು ನಿರೂಪಿಸಿದ ಗಣ್ಯರಲ್ಲಿ ಲಕ್ಷ್ಮಣ ರಾವ್ ಕಿರ್ಲೋಸ್ಕರ್ ಕೂಡ ಒಬ್ಬರು ಎಂದು ಎಂಕೆಇಟಿ ಸಿಬಿಎಸ್‍ಇ ಶಾಲೆ ಪ್ರಾಂಶುಪಾಲೆ ಅರ್ಚನಾ ಮುಳಗುಂದ ಅಭಿಪ್ರಾಯಪಟ್ಟಿದ್ದಾರೆ.

ಮನೆಗೆ ಗುಡ್ಡ ಕುಸಿದು ಕುಟುಂಬ ಅತಂತ್ರ: ಕೇಳುವವರೇ ಇಲ್ಲ!

Jun 16 2025, 03:38 AM IST

ಪುತ್ತೂರು ತಾಲೂಕು ಹಿರೆಬಂಡಾಡಿ ಗ್ರಾಮದ ಅತ್ತಾಜೆ ಎಂಬಲ್ಲಿನ ಮನೆಯಿದು. ಪತಿಯನ್ನು ಕಳೆದುಕೊಂಡು ಮೂವರು ಮಕ್ಕಳನ್ನು ಸಾಕುತ್ತಿರುವ ಗೀತಾ ಎಂಬಾಕೆಯ ಮನೆಯ ಪರಿಸ್ಥಿತಿ ಶೋಚನೀಯವಾಗಿದೆ.  

ಶಾಮನೂರು ಕುಟುಂಬ ತಗೊಂಡು ನಾನೇನು ಮಾಡಲಿ?: ಲೋಕಿಕೆರೆ ನಾಗರಾಜ

May 16 2025, 01:46 AM IST
ಶಾಮನೂರು ಕುಟುಂಬ ತಗೊಂಡು ನಾನೇನು ಮಾಡಲಿ? ನೀವು ಆ ಕುಟುಂಬಕ್ಕೆ ಅಭಿಮಾನಗಳಾಗಿದ್ದರೆ ಇರಿ. ಸಚಿವ, ಸಂಸದರು, ಶಾಸಕರ ಬಗ್ಗೆ ನಾನು ನೇರವಾಗಿ ಪ್ರಶ್ನೆ ಮಾಡಿದರೆ ನೀವ್ಯಾಕೆ ಮಾತನಾಡುತ್ತೀರಿ? ಸಂಬಂಧಿಸಿದವರು ಅದಕ್ಕೆ ಉತ್ತರಿಸಲಿ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ ಕಾಂಗ್ರೆಸಿಗರಿಗೆ ಟಾಂಗ್ ನೀಡಿದ್ದಾರೆ.

ವಿಕ್ರಂ ರಾವ್ ದೇಶದ ಪತ್ರಕರ್ತರನ್ನು ಒಂದು ಕುಟುಂಬ ಎಂದುಕೊಂಡಿದ್ದರು

May 15 2025, 01:40 AM IST
ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದಲ್ಲಿ ಅಧ್ಯಕ್ಷರಾಗಿ ಸುದೀರ್ಘ ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತ ಹಾಗೂ ಕ್ರಿಯಾಶೀಲ ಸಂಘಟಕರಾದ ಕೆ.ವಿ. ವಿಕ್ರಮರಾವ್ ಅವರಿಗೆ ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಬುಧವಾರದಂದು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಒಂದು ನಿಮಿಷ ಮೌನ ಆಚರಿಸುವುದರ ಮೂಲಕ ಅರ್ಥಪೂರ್ಣವಾಗಿ ಶ್ರದ್ಧಾಂಜಲಿ ಅರ್ಪಿಸಿದರು. ಪತ್ರಕರ್ತರಿಗಾಗಿಯೇ ಜೀವನವನ್ನು ಮುಡಿಪಾಗಿಟ್ಟಿದ್ದವರು ಎಂದು ನೆನಪಿಸಿಕೊಂಡರು. ಅವರ ನಿಧನ ಪತ್ರಿಕಾರಂಗಕ್ಕೆ ತುಂಬಲಾರದ ನಷ್ಟವಾಗಿದೆ ಎಂದರು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 22
  • next >

More Trending News

Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved