ಪತ್ರಕರ್ತರು ಮತ್ತು ಕುಟುಂಬ ಸದಸ್ಯರಿಗೆ ಆರೋಗ್ಯ ತಪಾಸಣೆ
Nov 30 2024, 12:45 AM ISTಇತ್ತೀಚೆಗೆ ಆಯುರ್ವೇದದ ಬಗೆಗಿನ ಅಭಿಪ್ರಾಯ ಬಹಳ ಬದಲಾಗಿದೆ. ಗುಣವಾಗುವುದು ತಡ ಎಂಬ ನಂಬಿಕೆ ಈ ಮೊದಲು ಎಲ್ಲರಲ್ಲಿತ್ತು, ಹೀಗಾಗಿ ಇಂಗ್ಲಿಷ್ ಔಷಧದ ಮೊರೆ ಹೋಗುತ್ತಿದ್ದರು. ಆದರೆ ಆಯುರ್ವೇದಲ್ಲಿಯೂ ಅದೇ ರೀತಿಯ ಔಷಧಿಗಳಿವೆ ಎಂಬುದು ಎಲ್ಲರಿಗೂ ಅರಿವಾಗುತ್ತಿದೆ. ಅಲ್ಲದೇ, ಕೊವಿಡ್, ಚಿಕುನ್ ಗುನ್ಯಾ ಸಂದರ್ಭದಲ್ಲಿ ಬಹುತೇಕ ಆಯುರ್ವೇದ ಔಷಧಿಗಳಿಗೆ ಬೇಡಿಕೆ ಹಚ್ಚಾಗಿದೆ.