• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕ್ಯಾನ್ಸರ್‌ ಗೆದ್ದ ಮಕ್ಕಳು ಮತ್ತು ಕುಟುಂಬ ಸಮ್ಮಿಲನ

Feb 17 2025, 12:32 AM IST
, ಮಕ್ಕಳಲ್ಲಿ ಕ್ಯಾನ್ಸರ್ ರೋಗವನ್ನು ಕಾಣುವುದು ಬಹಳ ಬೇಸರದ ವಿಷಯ. ಆದರೆ ಈ ಮಕ್ಕಳು ತೋರುವ ಧೈರ್ಯ ಮಾತ್ರ ಅಸಾಧಾರಣವಾದುದು

ಸಂವಿಧಾನ ಆಶಯಗಳಿಗೆ ಕುಟುಂಬ ರಾಜಕಾರಣ ತಕ್ಕುದಲ್ಲ

Feb 17 2025, 12:30 AM IST
ರಾಜ-ಮಹಾರಾಜರ ಕಾಲದಲ್ಲಿ ವಂಶಪಾರಂಪರ್ಯವಾಗಿ ಆಡಳಿತ ನಡೆಯುತ್ತಿದ್ದರು. ಆದರೆ, ಇಂದಿನ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕುಟುಂಬ ರಾಜಕಾರಣ ತಕ್ಕುದಲ್ಲ. ಸಂವಿಧಾನದ ಆಶಯಗಳಿಗೂ ಅದು ವಿರುದ್ಧವಾದುದು ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯ ಉಪಾಧ್ಯಕ್ಷ, ರೈತ ಹೋರಾಟಗಾರ ತೇಜಸ್ವಿ ವಿ. ಪಟೇಲ್ ದಾವಣಗೆರೆಯಲ್ಲಿ ಹೇಳಿದ್ದಾರೆ.

ಬೆಂಗಳೂರು : ಐವರಿಗೆ ಚಾಕು ಇರಿದ ರೌಡಿ, ಆತ ಪರಾರಿ ಆಗಲು ನೆರವಾಗಿದ್ದ ಆತನ ಕುಟುಂಬ ಸೆರೆ

Feb 16 2025, 05:41 AM IST

ಇತ್ತೀಚೆಗೆ ಮದ್ಯದ ಅಮಲಿನಲ್ಲಿ ಐವರು ನಾಗರಿಕರಿಗೆ ಚಾಕುವಿನಿಂದ ಇರಿದು ಗೂಂಡಾಗಿರಿ ನಡೆಸಿ ಪರಾರಿಯಾಗಿದ್ದ ರೌಡಿ ಹಾಗೂ ಆತನ ಕುಟುಂಬದ ಮೂವರು ಸದಸ್ಯರನ್ನು ಇಂದಿರಾ ನಗರ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಒಂದೂವರೆ ಲಕ್ಷ ಕುಟುಂಬ ಭೂಮಿ ಹಕ್ಕಿನಿಂದ ವಂಚಿತವಾಗುವ ಭೀತಿ: ರವೀಂದ್ರ ನಾಯ್ಕ

Feb 10 2025, 01:47 AM IST
ಕಂದಾಯದ ವಿವಿಧ ಕಾನೂನಿನಲ್ಲಿ ವಸತಿ ಮತ್ತು ಸಾಗುವಳಿಗಾಗಿ ನಗರ ಮತ್ತು ಗ್ರಾಮೀಣ ಭಾಗದಿಂದ ಒಟ್ಟು ೭೩,೭೨೫ ಅರ್ಜಿಗಳು ತಿರಸ್ಕಾರವಾಗಿದೆ. ಕೇವಲ ೬,೪೮೯ ಕಂದಾಯ ಭೂಮಿ ಹಕ್ಕು ಪತ್ರ ದೊರಕಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬ ಸದಸ್ಯರ ವಿರುದ್ಧದ ಮುಡಾ ಕೇಸ್‌ ಸಿಬಿಐ ತನಿಖೆಗೆ ಇಲ್ಲ

Feb 08 2025, 01:47 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧದ ಮುಡಾ(ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನ ಅಕ್ರಮ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ತಿರಸ್ಕರಿಸಿ ಹೈಕೋರ್ಟ್‌ ಶುಕ್ರವಾರ ಮಹತ್ವದ ತೀರ್ಪು ನೀಡಿದೆ.

ಮೈಕ್ರೊ ಫೈನಾನ್ಸ್ ಕಿರುಕುಳಕ್ಕೆ ಊರು ತೊರೆದ ಕುಟುಂಬ

Feb 08 2025, 12:31 AM IST
ಹೆಚ್ಚುವರಿ ಬಡ್ಡಿ ಹಣ ನೀಡುವಂತೆ ಪೀಡಿಸುತ್ತಿದ್ದರಿಂದ ನನ್ನ ಮಗ, ಸೊಸೆ ಹಾಗೂ ಮೊಮ್ಮಕ್ಕಳು ೩ ತಿಂಗಳಿನಿಂದ ಮನೆಗೆ ಬೀಗ ಹಾಕಿಕೊಂಡು ಊರು ತೊರೆದಿದ್ದಾರೆ

ಸಾಮೂಹಿಕ ದಯಾ ಮರಣ ಕೋರಿದ ಬರಗಿ ಗ್ರಾಮದ ೪೦ ಕುಟುಂಬ!

Feb 01 2025, 12:03 AM IST
ಗುಂಡ್ಲುಪೇಟೆ ತಾಲೂಕಿನ ಬರಗಿ ಗ್ರಾಮದ ೪೦ ಕುಟುಂಬಕ್ಕೆ ದಯಾ ಮರಣ ನೀಡಬೇಕು ಎಂದು ತಹಸೀಲ್ದಾರ್‌ ಕಚೇರಿಗೆ ಮನವಿ ಸಲ್ಲಿಸಿದರು.

ಮುಡಾ : ಸಿಎಂ ಸಿದ್ದರಾಮಯ್ಯ ಕುಟುಂಬ ವಿರುದ್ಧದ ಸಿಬಿಐ ತನಿಖೆ ತೀರ್ಪು ಕಾಯ್ದಿರಿಸಿದ ಕೋರ್ಟ್‌

Jan 28 2025, 08:06 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧದ ಮುಡಾ ನಿವೇಶನ ಅಕ್ರಮ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಕೋರಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್‌ ತೀರ್ಪು ಕಾಯ್ದಿರಿಸಿದೆ.

ಭಾರತೀಯ ಕುಟುಂಬ ಪದ್ಧತಿ ಜನಜನಿತವಾಗಿದೆ

Jan 28 2025, 12:45 AM IST
ಸಣ್ಣಪುಟ್ಟ ಕಾರಣಕ್ಕೆ ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ವಿಚ್ಛೇದನ ಪ್ರಕರಣ ಹೆಚ್ಚಾಗುತ್ತಿದೆ.

ಕುಟುಂಬ ಸೇರಿದ ಬಿಹಾರ ಮೂಲದ ಮಹಿಳೆ: ಕುಟುಂಬಸ್ಥರ ಸಂತೋಷ

Jan 26 2025, 01:33 AM IST
ಕಳೆದ ವರ್ಷ ಉಡುಪಿ ನಗರದ ಬೀದಿಯಲ್ಲಿ ಅಸಹಾಯಕರಾಗಿ ತಿರುಗಾಡುತ್ತಿದ್ದ ಈ ಮಹಿಳೆಯನ್ನು ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ ರಕ್ಷಿಸಿ ಮಂಜೇಶ್ವರದ ಶ್ರೀ ಸಾಯಿ ಸೇವಾಶ್ರಮಕ್ಕೆ ದಾಖಲಿಸಿದ್ದರು. ಆಕೆ ಆಶ್ರಮದ ಚಿಕಿತ್ಸೆಯ ಜೊತೆಗೆ ದೈನಂದಿನ ಯೋಗ - ಧ್ಯಾನ, ಕೃಷಿ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ, ಆಪ್ತ ಸಮಾಲೋಚನೆಗೆ ಸ್ಪಂದಿಸಿ, ತನ್ನ ಹೆಸರು ರಮಾದೇವಿ ಎಂದೂ, ತನ್ನ ಕುಟುಂಬದ ವಿಳಾಸ ವಿವರಗಳನ್ನು ನೀಡಿದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 22
  • next >

More Trending News

Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved