ಅಧಿಕಾರಿಗಳು ಮತ್ತು ರಾಜಕಾರಣಿಗಳು ತಮ್ಮ ಕುಟುಂಬದವರನ್ನು ಅರ್ಹತೆ ಇಲ್ಲದಿದ್ದರೂ ಲೋಕಸೇವಾ ಆಯೋಗದ ಸದಸ್ಯರನ್ನಾಗಿ ನೇಮಿಸುತ್ತಿದ್ದಾರೆ. ಈ ರೀತಿಯ ಸ್ವಜನ ಪಕ್ಷಪಾತದಿಂದಾಗಿ ಲೋಕಸೇವಾ ಆಯೋಗಗಳ ವಿಶ್ವಾಸಾರ್ಹತೆ ಕುಸಿಯುವಂತಾಗಿದೆ
ಅನಧಿಕೃತ ಮೈಕ್ರೋ ಫೈನಾನ್ಸ್ ಸಾಲ ವಸೂಲಿಗಾರರ ಕಿರುಕುಳ ತಡೆಯಲಾಗದೇ ಚಾಮರಾಜನಗರ ತಾಲೂಕಿನ ಹೆಗ್ಗವಾಡಿಪುರ, ದೇಶವಳ್ಳಿ ಸೇರಿ ಸುತ್ತಮುತ್ತಲ ಗ್ರಾಮಗಳಲ್ಲಿ ನೂರಾರು ಕುಟುಂಬಗಳ ಜನರು ಗ್ರಾಮ ತೊರೆದ ಆಘಾತಕಾರಿ ಘಟನೆ ನಡೆದಿದೆ