ಕುಟುಂಬ ವ್ಯವಸ್ಥೆ ಜೋಡಿಸುವ ಸಾಂತ್ವನ ಕೇಂದ್ರ: ಅಶೋಕ್ ಕುಮಾರ್ ರೈ
Aug 13 2024, 12:49 AM ISTಸೋಮವಾರ ಪುತ್ತೂರು ತಾಲೂಕು ಪಂಚಾಯಿತಿ ಕಿರು ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸುಗ್ರಾಮ ಜಾಗೃತಿ ವೇದಿಕೆ, ಜನ ಶಿಕ್ಷಣ ಟ್ರಸ್ಟ್ ಮತ್ತು ಪುತ್ತೂರು ಮಹಿಳಾ ಸಾಂತ್ವನ ಕೇಂದ್ರದ ಆಯೋಜನೆಯಲ್ಲಿ ನಡೆದ ‘ಸಮುದಾಯದತ್ತ ಸಾಂತ್ವನ’ ಕಾರ್ಯಕ್ರಮ ಉದ್ಘಾಟಿಸಿ, ಔಷಧೀಯ ಸಸ್ಯ ವಿತರಣೆ ಮಾಡಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿದರು.