27 ಗ್ರಾಮಗಳಿಗೆ ಅಶುದ್ಧ ಕುಡಿಯುವ ನೀರು ಪೂರೈಕೆ!
Sep 19 2025, 01:01 AM ISTಕಾರಟಗಿ ಪಟ್ಟಣ ಸೇರಿದಂತೆ ತಾಲೂಕಿನ ೨೭ ಹಳ್ಳಿಗೆ ತಾಲೂಕಿನ ನಾಗನಕಲ್ ಬಳಿಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಈ ಪೂರೈಕೆ ಮಾಡಲಾಗುತ್ತಿದೆ. ಆದರೆ, ಫಿಲ್ಟರ್ ಮಾಡದೇ ಹಾಗೇಯೆ ಅಶುದ್ಧ ನೀರನ್ನೇ ಪೂರೈಸುವ ಮೂಲಕ ಮೂಲ ಉದ್ದೇಶವೇ ಬುಡಮೇಲಾಗಿದ್ದು, ಕೋಟ್ಯಂತರ ರುಪಾಯಿ ವೆಚ್ಚದಲ್ಲಿ ನಿರ್ಮಿಸಿದ ಯೋಜನೆ ಹಳ್ಳ ಹಿಡಿದಿದೆ.