ಕುಡಿಯುವ ನೀರು ಪೂರೈಕೆ ವ್ಯತ್ಯಯ; ಜನರಿಗೆ ಸಮಸ್ಯೆ
Feb 06 2024, 01:38 AM ISTತಾಲೂಕಿನ ಬಾತಿ ಗ್ರಾಮದ ಪಂಪ್ಹೌಸ್ಗೆ ನಿರಂತರ ವಿದ್ಯುತ್ ಪೂರೈಕೆಯಾಗದ ಕಾರಣ ದಿನದಿನಕ್ಕೂ ಸಮಸ್ಯೆ ಉಲ್ಬಣಗೊಳ್ಳುತ್ತಿದೆ. ದಿನವೊಂದಕ್ಕೆ ಹಲವು ಬಾರಿ ವಿದ್ಯುತ್ ಕಡಿತವಾಗುತ್ತಿದ್ದು, ಬೆಸ್ಕಾಂ ಅಧಿಕಾರಿಗಳ ಗಮನಕ್ಕೆ ತಂದು, ನಿರಂತರವಾಗಿ ಪಂಪ್ ಹೌಸ್ಗೆ ವಿದ್ಯುತ್ ಪೂರೈಸಲು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಬೇಸಿಗೆ ಹೆಚ್ಚಾಗುವುದರಿಂದ ಪಾಲಿಕೆಯಿಂದ ಸಮರ್ಪಕ ನೀರು ಪೂರೈಸಲು ಸೂಚನೆ ನೀಡಬೇಕು.