ತುಂಗಭದ್ರಾ ಜಲಾಶಯದಿಂದ ಜೂನ್ವರೆಗೆ ಕುಡಿಯುವ ನೀರು-ಸಲಹಾ ಸಮಿತಿ ತೀರ್ಮಾನ
Jan 20 2024, 02:02 AM ISTಹೂಳೆತ್ತುವ ವಿಚಾರದ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಹೂಳು ಎತ್ತಲು ಸಾಧ್ಯವಿಲ್ಲ ಎಂದು ಈ ಹಿಂದೆಯೇ ತಾಂತ್ರಿಕ ಸಮಿತಿ ವರದಿ ನೀಡಿದೆ. ಹಾಗಾಗಿ ಸಮಾನಾಂತರ ಜಲಾಶಯ ನಿರ್ಮಿಸಬೇಕು ಎಂಬುದು ನಮ್ಮ ಬೇಡಿಕೆ ಕೂಡ. ಇದಕ್ಕೆ ನೆರೆಯ ಆಂಧ್ರ ಪ್ರದೇಶ ಹಾಗೂ ತೆಲಂಗಾಣ ರಾಜ್ಯ ಕೂಡ ಒಪ್ಪಿಗೆ ನೀಡಬೇಕು.