ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕುಡಿಯುವ ನೀರು, ಮೇವು ಒದಗಿಸಲು ಆಡಳಿತ ಸಿದ್ಧ: ಶಾಸಕ ವಿನಯ ಕುಲಕರ್ಣಿ
Mar 11 2024, 01:19 AM IST
ಧಾರವಾಡ ಗ್ರಾಮೀಣ ಮತಕ್ಷೇತ್ರ ಹಾಗೂ ಕಲಘಟಗಿ ಮತಕ್ಷೇತ್ರಯ 121 ಹಳ್ಳಿಗಳು ತಾಲೂಕಿನಲ್ಲಿ ಬರುತ್ತವೆ. ಎಲ್ಲ ಹಳ್ಳಿಗಳಿಗೂ ಕುಡಿಯುವ ನೀರಿನ ತೊಂದರೆ ಆಗದಂತೆ ಈಗಾಗಲೇ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಶಾಸಕ ವಿನಯ ಕುಲಕರ್ಣಿ ಹೇಳಿದರು.
ಕುಷ್ಟಗಿಯಲ್ಲಿ ಕುಡಿಯುವ ನೀರು, ಮೇವು ಸಮಸ್ಯೆ ನೀಗಿಸಲು ತಂಡ ರಚನೆ
Mar 08 2024, 01:55 AM IST
ತಾಲೂಕಿನಲ್ಲಿ ಪ್ರತಿ ಮಂಗಳವಾರ ಮತ್ತು ಬುಧವಾರ ಗ್ರಾಮ ಮಟ್ಟದ ಕಾರ್ಯಪಡೆ ಮತ್ತು ಪ್ರತಿ ಗುರುವಾರ ತಾಲೂಕು ಮಟ್ಟದ ಕಾರ್ಯಪಡೆ ಸಭೆ ನಡೆಯತ್ತದೆ.
ಕುಡಿಯುವ ನೀರು ಕಾಮಗಾರಿ ತಕ್ಷಣ ಪೂರ್ಣಗೊಳಿಸಲು ಸೂಚನೆ
Mar 08 2024, 01:49 AM IST
ಹೊದ್ದೂರು ಗ್ರಾಮ ಪಂಚಾಯಿತಿ ಗ್ರಾಮಸಭೆ ಗುರುವಾರ ನಡೆಯಿತು. ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಭಿಯಂತರರು ಮಾಹಿತಿ ನೀಡಿ ಜಲಜೀವನ್ ಮಿಷನ್ ಯೋಜನೆಯ ಪ್ರಗತಿ ಬಗ್ಗೆ ವಿವರಿಸಿದರು.
ಜನರಿಗೆ ಕುಡಿಯುವ ನೀರು ಪೂರೈಕೆಗೆ ವಿಶೇಷ ಯೋಜನೆ: ಶಾಸಕ ಶ್ರೀನಿವಾಸ ಮಾನೆ
Mar 06 2024, 02:20 AM IST
ಹಾನಗಲ್ಲ ಪುರಸಭೆ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಜನರಿಗೆ ಕುಡಿಯುವ ನೀರು ಪೂರೈಕೆಗೆ ವಿಶೇಷ ಯೋಜನೆಯೊಂದನ್ನು ಸಿದ್ಧಪಡಿಸಲಾಗುತ್ತಿದೆ.
ಆರೋಗ್ಯವಂತರಾಗಿರಲು ಶುದ್ಧ ಕುಡಿಯುವ ನೀರು ಅವಶ್ಯಕ: ಸಚಿವ ತಿಮ್ಮಾಪುರ
Mar 06 2024, 02:19 AM IST
ಲೋಕಾಪುರ ಸಮೀಪದ ಉತ್ತೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಂಗಳೂರಿನ ಯುನೈಟೆಡ್ ಬ್ರೂವರೀಸ್ ಕಂಪನಿಯವರು ನೀಡಿದ ವಾಟರ್ ಪ್ಯುರಿಪೈಯರ್ ಮತ್ತು ಕೂಲರ್ ವಿತರಣಾ ಸಮಾರಂಭದಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹಸ್ತಾಂತರ ಮಾಡಿದರು.
ಕೆಂಭಾವಿಗೆ ಶಾಶ್ವತ ಕುಡಿಯುವ ನೀರು: ದರ್ಶನಾಪುರ
Mar 04 2024, 01:15 AM IST
ಶುದ್ಧ ಕುಡಿಯುವ ನೀರು ಒದಗಿಸುವ ಕಾಮಗಾರಿ ಅಂತಿಮ ಹಂತಕ್ಕೆ ಬಂದಿದ್ದು, ಶೀಘ್ರದಲ್ಲೇ ಕೆಂಭಾವಿ ಪಟ್ಟಣದ ಎಲ್ಲ ವಾರ್ಡ್‌ಗಳಲ್ಲಿ ನೂತನ ಪೈಪ್‌ಲೈನ್ ಕಾಮಗಾರಿ ಆರಂಭಗೊಳ್ಳಲಿದೆ
ಕುಡಿಯುವ ನೀರು ಪೂರೈಕೆಗಾಗಿ ಪ್ರತಿ ಕ್ಷೇತ್ರಕ್ಕೆ 10 ಕೋಟಿ: ಡಿಕೆಶಿ
Mar 04 2024, 01:15 AM IST
ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 10 ಕೋಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
168 ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರು ಘಟಕ ಸ್ಥಾಪನೆಗೆ ₹6 ಕೋಟಿ
Mar 03 2024, 01:37 AM IST
ಹರಪನಹಳ್ಳಿ ತಾಲೂಕಿನ ತೆಲಿಗಿ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ತೆಲಿಗಿ ಹೋಬಳಿ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ನಡೆಯಿತು. ವಿವಿಧ ಇಲಾಖೆಗಳಿಗೆ 157 ಅರ್ಜಿಗಳನ್ನು ಸಾರ್ವಜನಿಕರಿಂದ ಸ್ವೀಕೃತಗೊಂಡವು.
ಕುಡಿಯುವ ನೀರು ಶುದ್ಧವಾಗಿದ್ದರೆ ಕಾಯಿಲೆಗಳು ತಡೆಗಟ್ಟಲು ಸಾಧ್ಯ: ತಮ್ಮಯ್ಯ
Feb 29 2024, 02:03 AM IST
ಕುಡಿಯುವ ನೀರು ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಕುಡಿಯುವ ನೀರು ಶುದ್ಧವಾಗಿದ್ದರೆ ಎಷ್ಟೋ ಕಾಯಿಲೆ ಗಳನ್ನು ತಡೆಗಟ್ಟಲು ಸಾಧ್ಯ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಕುಡಿಯುವ ನೀರು, ಜಾನುವಾರು ಮೇವು ಪೂರೈಕೆಗೆ ಮೊದಲ ಆದ್ಯತೆ: ಜಿಲ್ಲಾಧಿಕಾರಿ ದಿವ್ಯ ಪ್ರಭು
Feb 27 2024, 01:32 AM IST
ಜಿಲ್ಲೆಯ ಎಂಟು ತಾಲೂಕುಗಳ ಪೈಕಿ 395 ವಸತಿಯುತ ಗ್ರಾಮಗಳಿವೆ. ಈ ಪೈಕಿ ಮೇ ಅಂತ್ಯದವರೆಗೆ ಸುಮಾರು 153 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣುವ ಲಕ್ಷಣಗಳಿವೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.
< previous
1
...
9
10
11
12
13
14
15
16
17
next >
More Trending News
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ